ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಭಾರತ-ಪಾಕಿಸ್ಥಾನ ಯುದ್ಧಕ್ಕೆ ಕ್ಷಣಗಣನೆ: ಉಭಯ ದೇಶಗಳಿಂದ ಶುರು ರಂಗ ತಾಲೀಮು

April 28, 2025
Share on WhatsappShare on FacebookShare on Twitter

ಪಹಲ್ಗಾಮ್ ನರಮೇಧ ಪ್ರತೀಕಾರಕ್ಕೆ ಸಮಸ್ತ ಭಾರತೀಯರ ರಕ್ತ ಕುದಿಯುತ್ತಿದೆ. ನಿನ್ನೆಯ ಮೋದಿ ಮನ್ ಕಿ ಬಾತ್ ನಲ್ಲೂ 26 ಜನರ ಹತ್ಯೆಗೆ ನ್ಯಾಯ ಶತಸಿದ್ಧ ಅಂತಾ ಪುನರುಚ್ಛರಿಸಿದ್ದಾರೆ. ಹಾಗಿದ್ದರೆ ಪಾಕಿಸ್ಥಾನ ಸಂಹಾರಕ್ಕೆ ನೀಲನಕ್ಷೆ ಸಿದ್ಧವಾಗಿದೆಯಾ? ಇದಕ್ಕೆ ಸಾಕ್ಷಿ ಎನ್ನುವಂತೆ, ಭಾರತೀಯ ನೌಕಾಪಡೆ ಈಗಾಗಲೇ ರಣೋತ್ಸಾಹದಲ್ಲಿದ್ದು ಕರಾವಳಿ ವ್ಯಾಪ್ತಿಯಲ್ಲಿ ಅತ್ಯಂತ ಮಹತ್ತರ ಕ್ಷಿಪಣಿ ಪರೀಕ್ಷೆ ಮಾಡಿದೆ. ಈ ಮೂಲಕ ಪಾಕ್ ಗೆ ಉಳಿಗಾಲವಿಲ್ಲ ಅನ್ನೋ ಸಂದೇಶವನ್ನೂ ರವಾನಿಸಿದೆ.

ಪಾಕಿಸ್ಥಾನಕ್ಕೆ ಅದ್ಯಾವ ದೇಶದಿಂದ ಸಿಕ್ತು ಅಭಯ
ಒಂದೆಡೆ ಭಾರತ ಯುದ್ಧ ತಾಲೀಮು ಆರಂಭಿಸಿದರೆ ಇತ್ತ ಪಾಕಿಸ್ಥಾನಕ್ಕೆ ಚಳಿ ಜ್ವರ ಬಂದಿದೆ. ಸಂಭಾವ್ಯ ದಾಳಿಯನ್ನು ಹಿಮ್ಮೆಟ್ಟಿಸುವುದು ಹೇಗೆ ಅಂತಾ ಪಾಕ್ ಲೆಕ್ಕ ಹಾಗುತ್ತಿದೆ. ಇದರ ಬೆನ್ನಲ್ಲೇ ಪಾಕ್ ಗೆ ಟರ್ಕಿ ದೇಶದಿಂದ ಸೇನಾ ಬಲ ಸಿಕ್ಕಿದೆ. ಹೌದು, ಈ ಹಿಂದಿನ ಒಪ್ಪಿಂದದಂತೆ ಪಾಕಿಸ್ಥಾನಕ್ಕೆ ಸೇನಾ ಬಲ ನೀಡಲು ಮುಂದಾಗಿರುವ ಟರ್ಕಿ, ತನ್ನ ವಾಯು ಸೇನೆಯು ಸಿ 130 ಹರ್ಕ್ಯುಲಸ್ ವಿಮಾನವನ್ನು ಕರಾಚಿಗೆ ರವಾನಿಸಿದೆ. ಈ ಹಿಂದೆ ಉಭಯ ದೇಶಗಳ ನಡುವೆ ಒಪ್ಪಂದವಾದಂತೆ, ತುರ್ತು ಪರಿಸ್ಥಿತಿಯಲ್ಲಿ ಸೇನಾ ನೆರವು ನೀಡುವ ವಾಗ್ದಾನ ಮಾಡಿದ್ದ ಟರ್ಕಿ ಇದೀಗ ತನ್ನ ಸೇನೆಯನ್ನು ಪಾಕ್ ಪರವಾಗಿ ನಿಲ್ಲಲು ರವಾನಿಸಿದೆ. ಇದರ ಅಂಗವಾಗೇ ಕರಾಚಿ ವಾಯುನೆಲೆಗೆ ಆರು ಸಿ 130 ಯುದ್ಧ ವಿಮಾನಗಳು ಲ್ಯಾಂಡ್ ಆಗಿವೆ.

ಹಣದ ಹರಿವು ಹರಿಸಿದೆಯಾ ಚೀನಾ
ಇನ್ನು ಶತ್ರುವಿನ ಶತ್ರು ಮಿತ್ರ ಅನ್ನೋ ಮಾತನ್ನ ನಂಬಿರೋ ಚೀನಾ, ಒಳಗಿಂದೊಳಗೇ ಮಹಾಮಸಲತ್ತು ನಡೆಸಿದೆ. ಭಾರತ ಯಾವ ಕ್ಷಣದಲ್ಲಾದ್ರೂ ಪಾಕ್ ವಿರುದ್ಧ ತಿರುಗುಬೀಳೋ ಸಾಧ್ಯತೆಗಳಿವೆ. ಆದ್ರೆ ಪಾಕಿಸ್ಥಾನ ಆರ್ಥಿಕವಾಗಿ ಬಿಕಾರಿ ದೇಶವಾಗಿದೆ. ಜಗತ್ತಿನ ಮುಂದೆ ಜೋಳಿಗೆ ಹಿಡಿದು ಭಿಕ್ಷೆ ಬೇಡ್ತಿರೋ ದೇಶ, ಇವತ್ತು ಭಾರತವನ್ನು ಮಟ್ಟ ಹಾಕುತ್ತೇನೆ ಅನ್ನೋ ದುರಂಹಕಾರದ ಮಾತುಗಳನ್ನು ಆಡ್ತಿದೆ. ಇದಕ್ಕೆ ನೆರೆಯ ಚೀನಾ ಕುಮ್ಮಕ್ಕು ನೀಡ್ತಿದೆ. ಅಷ್ಟೇ ಅಲ್ಲಾ ಪಾಕ್ ಗೆ ಭರಪೂರ ಹಣದ ಹರಿವನ್ನೂ ಚೀನಾ ಹರಿಸಿರೋದು ಈಗ ಗುಟ್ಟಾಗಿ ಉಳಿದಿಲ್ಲ.

ಭಾರತ ಪಾಕ್ ನಡುವಿನ ಈಗಾಗಲೇ ಅಘೋಷಿತ ಸಮರ ಆರಂಭವಾಗಿದೆ. ಕಾಶ್ಮೀರ ಕಣಿವೆಯಲ್ಲಿ ಅಡಗಿರೋ ಜಿಹಾದಿ ಕ್ರಿಮಿಗಳನ್ನು ಹೆಕ್ಕಿ ತೆಗೆದು ಸೇನೆ ಬೇಟೆಯಾಡ್ತಿದೆ. ಇತ್ತ ಗಡಿಯಲ್ಲಿ ಪಾಕಿಗಳ ಅಪ್ರಚೋದಿತ ಗುಂಡಿನ ದಾಳಿಗೂ ತಕ್ಕ ಪ್ರತ್ಯುತ್ತರ ನೀಡ್ತಿದೆ. ಇನ್ನೇನು ಪಿಒಕೆಯೊಳಗೆ ನುಗ್ಗಿ ಪಾಕಿಗಳ ಗರ್ವಭಂಗ ಮಾಡುತ್ತಾ, ಇಲ್ಲಾ ನೇರ ಇಸ್ಲಾಮಾಬಾದನ್ನೇ ಗುರಿಯಾಗಿಸಿ ತಕ್ಕ ಪಾಠ ಕಲಿಸುತ್ತಾ ಅನ್ನೋದು ಈಗಿರೋ ಪ್ರಶ್ನೆ. ಇದರ ನಡುವೆ, ಚೀನೀ, ಟರ್ಕಿ ಪಾಕ್ ನಿಲ್ತಿದ್ರೆ, ಇತ್ತ ಇಸ್ರೇಲ್ ಸೇರಿ ಹಲವು ರಾಷ್ಟ್ರಗಳ ಭಾರತಕ್ಕೆ ಬಹಿರಂಗ ಬೆಂಬಲ ಘೋಷಿಸಿದೆ.. ಹೀಗಾಗಿ ಈ ಯುದ್ಧೋತ್ಸಾಹ ಯಾವ ದಿಕ್ಕಿನತ್ತ ಸಾಗುತ್ತೆ ಅನ್ನೋದು ಈಗಿರುವ ಪ್ರಶ್ನೆ.

Tags: IndiaPakistanWar
SendShareTweet
Previous Post

ಪಾಕಿಸ್ತಾನ್ ಸೇನಾ ಮುಖ್ಯಸ್ಥ ನಾಪತ್ತೆ? ಭಾರತದ ಭಯ!

Next Post

7ನೇ ತರಗತಿ ಪಠ್ಯದಿಂದ ಮೊಘಲರ ಇತಿಹಾಸಕ್ಕೆ ಕೊಕ್; ಮಹಾ ಕುಂಭದ ಮಾಹಿತಿ ಸೇರ್ಪಡೆ

Related Posts

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ
ವಿದೇಶ

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ

Next Post
7ನೇ ತರಗತಿ ಪಠ್ಯದಿಂದ ಮೊಘಲರ ಇತಿಹಾಸಕ್ಕೆ ಕೊಕ್; ಮಹಾ ಕುಂಭದ ಮಾಹಿತಿ ಸೇರ್ಪಡೆ

7ನೇ ತರಗತಿ ಪಠ್ಯದಿಂದ ಮೊಘಲರ ಇತಿಹಾಸಕ್ಕೆ ಕೊಕ್; ಮಹಾ ಕುಂಭದ ಮಾಹಿತಿ ಸೇರ್ಪಡೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat