ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೊಸ ವರ್ಷಾಚರಣೆಗೆ ಕ್ಷಣಗಣನೆ | ಸಿಲಿಕಾನ್‌ ಸಿಟಿಯಲ್ಲಿ ಭರ್ಜರಿ ತಯಾರಿ : ಮೆಟ್ರೋ, ಬಿಎಂಟಿಸಿ ಸೇವೆ ವಿಸ್ತರಣೆ!

December 31, 2025
Share on WhatsappShare on FacebookShare on Twitter

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷವನ್ನುಅದ್ಧೂರಿಯಾಗಿ ಸ್ವಾಗತಿಸಲು ಭರ್ಜರಿ ತಯಾರಿ ನಡೆದಿದೆ. ಮಧ್ಯರಾತ್ರಿವರೆಗೂ ಸಂಭ್ರಮಿಸುವ ಬೆಂಗಳೂರಿಗರ ಸುರಕ್ಷತೆ ಹಾಗೂ ಸಂಚಾರಕ್ಕಾಗಿ ಮೆಟ್ರೋ, ಬಿಎಂಟಿಸಿ ತಮ್ಮ ಸೇವೆ ಸಮಯ ಮತ್ತು ಮಾರ್ಗಗಳನ್ನು ವಿಸ್ತರಿಸಿದ್ದು, ತಡರಾತ್ರಿವರೆಗೂ ಜನರ ಅನೂಕೂಲಕ್ಕಾಗಿ ಸಂಚಾರ ನಾಡಿಗಳು ಸೇವೆ ನೀಡಲಿವೆ.

ಹೊಸ ವರ್ಷದ ಹಿನ್ನೆಲೆ ಇಂದು ರಾತ್ರಿ ಹಾಗೂ ಜನವರಿ 1ರಂದು ಮೆಟ್ರೋ ವಿಶೇಷ ವೇಳಾಪಟ್ಟಿ ಜಾರಿಯಲ್ಲಿರಲಿದೆ. ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಸೇವಾ ಸಮಯವನ್ನು ತಡರಾತ್ರಿವರೆಗೆ ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆ, ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಕೊನೆಯ ರೈಲು ಸಮಯವನ್ನು ವಿಸ್ತರಿಸಲಾಗಿದೆ.

ಎಲ್ಲಿವರೆಗೆ ಸಮಯ ವಿಸ್ತರಣೆ? ಎಲ್ಲೆಲ್ಲಿಗೆ?
ನೇರಳೆ ಮಾರ್ಗ:
ಬೈಯಪ್ಪನಹಳ್ಳಿ-ಕೆಂಗೇರಿ ಮಾರ್ಗ: 1:45ರವರೆಗೆ
ಕೆಂಗೇರಿ- ಬೈಯಪ್ಪನಹಳ್ಳಿ ಮಾರ್ಗ: ರಾತ್ರಿ 2ರವರೆಗೆ

ಹಸಿರು ಮಾರ್ಗ:
ಮೆಜೆಸ್ಟಿಕ್ – ಮಾದಾವರ: ರಾತ್ರಿ 2ರವರೆಗೆ
ಮಾದಾವರ – ಮೆಜೆಸ್ಟಿಕ್: ರಾತ್ರಿ 2ರವರೆಗೆ

ಹಳದಿ ಮಾರ್ಗ:
ಆರ್‌ವಿ ರಸ್ತೆ – ಬೊಮ್ಮಸಂದ್ರ ಮಾರ್ಗ: ರಾತ್ರಿ 3:10ರವರೆಗೆ
ಬೊಮ್ಮಸಂದ್ರ – ಆರ್‌ವಿ ರಸ್ತೆ: 1:30ರವರೆಗೆ
ಮೆಜೆಸ್ಟಿಕ್ ಕೇಂದ್ರದಲ್ಲಿ ಎಲ್ಲಾ ಮಾರ್ಗಗಳ ಕೊನೆಯ ರೈಲು ರಾತ್ರಿ 2:45ಕ್ಕೆ ಇರಲಿದೆ.

ಇನ್ನೂ ಇಂದು ರಾತ್ರಿ 11 ಗಂಟೆಯಿಂದ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ 8 ನಿಮಿಷಗಳ ಅಂತರದಲ್ಲಿ, ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲು ಸಂಚಾರ ಮಾಡಲಿದೆ. ಹೆಚ್ಚಿನ ಜನಸಂದಣಿ ಹಿನ್ನೆಲೆಯಲ್ಲಿ ಎಂಜಿ ರೋಡ್ ಮೆಟ್ರೋ ನಿಲ್ದಾಣವನ್ನು ರಾತ್ರಿ 10 ಗಂಟೆಯಿಂದ ಎಂಟ್ರಿ ಹಾಗೂ ಎಕ್ಸಿಟ್ ಸಂಪೂರ್ಣ ಬಂದ್ ಮಾಡಲಾಗುತ್ತದೆ. ಆದರೆ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳು ಕಾರ್ಯನಿರ್ವಹಿಸಲಿದ್ದು, ಎಂಜಿ ರೋಡ್‌ಗೆ ಬರುವವರು ಈ ಎರಡು ನಿಲ್ದಾಣಗಳಲ್ಲಿ ಹೋಗಿ ಮೆಟ್ರೋ ಸಂಚಾರ ಮಾಡಬೇಕಿದೆ.

ಜೊತೆಗೆ ಭದ್ರತಾ ಕಾರಣದಿಂದ ಇಂದು ರಾತ್ರಿ 11 ಗಂಟೆಯ ನಂತರ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ವಿತರಣೆ ಕೂಡ ಬಂದ್ ಮಾಡಲಾಗುತ್ತದೆ. ಈ ಸಮಯದಲ್ಲಿ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲೂ ಕೌಂಟರ್ ಕ್ಲೋಸ್ ಆಗಲಿದ್ದು, ಪ್ರಯಾಣಿಕರು ಕ್ಯೂಆರ್ ಕೋಡ್ ಅಥವಾ ಡಿಜಿಟಲ್ ಟಿಕೆಟ್ ಬಳಸಿ ಪ್ರಯಾಣಿಸುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ. ನಾಳೆ ಬೆಳಗ್ಗೆ 11:30ರವರೆಗೆ ವಿಶೇಷ ಮೆಟ್ರೋ ಸೇವೆ ಲಭ್ಯವಿರಲಿದೆ. ಹೊಸ ವರ್ಷದ ಸಂಭ್ರಮವನ್ನು ಸುರಕ್ಷಿತವಾಗಿ ಆಚರಿಸಿ, ಮೆಟ್ರೋ ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಬಿಎಂಆರ್‌ಸಿಎಲ್ ಪ್ರಯಾಣಿಕರಿಗೆ ಕರೆ ನೀಡಿದೆ.

ಇನ್ನೂ ಬಿಎಂಟಿಸಿ ಕೂಡ ಪ್ರಯಾಣಿಕರ ಅನೂಕೂಲಕ್ಕಾಗಿ, ಇಂದು ತಡರಾತ್ರಿವರೆಗೂ ಬಿಎಂಟಿಸಿ ಬಸ್‌ಗಳ ಕಾರ್ಯಾಚರಣೆಗೆ ಮುಂದಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆ/ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸಲಾಗಿದೆ. ರಾತ್ರಿ 11 ಗಂಟೆಯ ನಂತರ ತಡರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಸ್ ಓಡಾಟ ಮಾಡಲಿದೆ.

ಇದನ್ನೂ ಓದಿ: 2026ಕ್ಕೆ ಒಂದೇ ದಿನ ಬಾಕಿ | ಹೊಸ ವರ್ಷ ಸ್ವಾಗತಕ್ಕೆ ಸಜ್ಜಾದ ರಾಜಧಾನಿ ಬೆಂಗಳೂರು

Tags: #countdownbengaloreBMTCKarnataka News beatNamma MetraNew Year's Eve
SendShareTweet
Previous Post

ಹೊಸೂರು ಫ್ಲೈಓವರ್ ಮೇಲೆ ಮತ್ತೊಂದು ಸ್ಲೀಪರ್ ಬಸ್ ಅಪಘಾತ | ನಾಲ್ವರಿಗೆ ಗಾಯ!

Next Post

ಬಲಗೈ ಆಟಗಾರನ ಎಡಗೈ ಮ್ಯಾಜಿಕ್! ಸೂಪರ್ ಸ್ಮ್ಯಾಶ್ ಟೂರ್ನಿಯಲ್ಲಿ ಗ್ಲೆನ್ ಫಿಲಿಪ್ಸ್ ಬ್ಯಾಟಿಂಗ್ ಅವತಾರ

Related Posts

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ಸರ್ಕಾರಿ ನೌಕರರೇ ಗಮನಿಸಿ | ವಾಟ್ಸ್ ಆ್ಯಪ್ ಸ್ಕ್ಯಾಮ್ ಕುರಿತು ಕೇಂದ್ರದಿಂದ ಬಿಗ್ ಅಲರ್ಟ್
ಬೆಂಗಳೂರು

ಸರ್ಕಾರಿ ನೌಕರರೇ ಗಮನಿಸಿ | ವಾಟ್ಸ್ ಆ್ಯಪ್ ಸ್ಕ್ಯಾಮ್ ಕುರಿತು ಕೇಂದ್ರದಿಂದ ಬಿಗ್ ಅಲರ್ಟ್

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು
ರಾಜ್ಯ

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ | ಖಾಲಿ ರೋಡ್ ಕಂಡರೆ ಅಲ್ಲಿಯೇ ಬೈಕ್ ಸ್ಟಂಟ್ ಶುರು!
ಬೆಂಗಳೂರು

ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ | ಖಾಲಿ ರೋಡ್ ಕಂಡರೆ ಅಲ್ಲಿಯೇ ಬೈಕ್ ಸ್ಟಂಟ್ ಶುರು!

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ
ಬೆಂಗಳೂರು

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ
ಬೆಂಗಳೂರು

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

Next Post
ಬಲಗೈ ಆಟಗಾರನ ಎಡಗೈ ಮ್ಯಾಜಿಕ್! ಸೂಪರ್ ಸ್ಮ್ಯಾಶ್ ಟೂರ್ನಿಯಲ್ಲಿ ಗ್ಲೆನ್ ಫಿಲಿಪ್ಸ್ ಬ್ಯಾಟಿಂಗ್ ಅವತಾರ

ಬಲಗೈ ಆಟಗಾರನ ಎಡಗೈ ಮ್ಯಾಜಿಕ್! ಸೂಪರ್ ಸ್ಮ್ಯಾಶ್ ಟೂರ್ನಿಯಲ್ಲಿ ಗ್ಲೆನ್ ಫಿಲಿಪ್ಸ್ ಬ್ಯಾಟಿಂಗ್ ಅವತಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat