ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

March 6, 2026
Share on WhatsappShare on FacebookShare on Twitter

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ದಾಖಲೆಯ ಬಜೆಟ್​ ಮಂಡಿಸಲಿದ್ದಾರೆ. ಹಲವು ನಿರೀಕ್ಷೆಗಳ ಹೊರೆಯ ನಡುವೆ ಸಿಎಂ ಸಿದ್ದರಾಮಯ್ಯ ತಮ್ಮದಾಖಲೆ ಮೌಲ್ಯದ ಬಜೆಟ್ ಮಂಡಿಸಲು ಸರ್ವ ಸನ್ನದರಾಗಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಹಾಗೂ ದೇಶದಲ್ಲಿ ಎರಡನೇ ಅತಿ ಹೆಚ್ಚು ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ ಬೆಳಗ್ಗೆ 10.15ಕ್ಕೆ ತಮ್ಮ ಆಯ-ವ್ಯಯ ಲೆಕ್ಕ ಮಡಿಸಲಿದ್ದಾರೆ.

1995-96ರಲ್ಲಿ ಮೊದಲ ಮುಂಗಡಪತ್ರ ಮಂಡಿಸಿದ್ದ ಸಿದ್ದರಾಮಯ್ಯ ಕಳೆದ 30 ವರ್ಷಗಳಲ್ಲಿ ಇದೀಗ 17 ಬಜೆಟ್‌ ಮಂಡಿಸಲಿದ್ದಾರೆ. 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನೂ ಹೊಂದಿದ್ದರು. ಆ ಅವಧಿಯ ಎಲ್ಲಾ ಬಜೆಟ್‌ಗಳನ್ನ ಅವರೇ ಮಂಡಿಸಿದ್ದರು. ಎರಡನೇ ಅವಧಿ ಮುಖ್ಯಮಂತ್ರಿಯಾದ ಬಳಿಕ ಈವರೆಗೂ ಮೂರು ಬಾರಿ ಬಜೆಟ್ ಮಂಡಿಸಿದ್ದು, 4ನೇ ಬಜೆಟ್‌ಗೆ ಮಂಡನೆಗೆ ಸಿದ್ಧವಾಗಿದ್ದಾರೆ.

ಹಿಂದಿನ ಬಜೆಟ್​​ಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಲವು ಜನಪರ ಯೋಜನೆಗಳನ್ನು ಘೋಷಣೆ ಮಾಡಿದ್ದು, ಈ ಬಾರಿಯೂ ಹಲವು ನಿರೀಕ್ಷೆಗಳಿವೆ. ಕಳೆದ ಸಾಲಿನ ಬಜೆಟ್ 4.09 ಲಕ್ಷ ಕೋಟಿ ಗಾತ್ರ ಹೊಂದಿತ್ತು. ಈ ಬಾರಿ ಬಜೆಟ್​ ಗಾತ್ರ 4.50 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ..

ಈ ಬಾರಿ ಬಜೆಟ್​​ನಲ್ಲಿ ಜನರಿಗೆ ಹೆಚ್ಚುವರಿ ತೆರಿಗೆ ಹೊರೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದ್ದು. ಪೆಟ್ರೋಲ್‌, ಡೀಸೆಲ್‌ ಮೇಲಿನ ಸೆಸ್‌ 1 ರು. ಹೆಚ್ಚಳ, ಅಬಕಾರಿ ಸುಂಕ, ನೋಂದಣಿ ಮತ್ತು ಮುಂದ್ರಾಂಕ ಶುಲ್ಕ, ಮೋಟಾರು ವಾಹನ ತೆರಿಗೆ ಸೇರಿದಂತೆ ಇತರೆರ ತೆರಿಗೆ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.

ಗೃಹ ಲಕ್ಷ್ಮೀ ಫಲಾನುಭವಿಗಳಿಗೆ ಸೀರೆ

ಗ್ಯಾರಂಟಿ ಯೋಜನೆಗಳ ಭಾರ, ಸಾಲದ ಹೊರೆ ನಡುವೆಯೂ ರಾಜ್ಯದ ಜನರಿಗೆ ಹಲವು ಕೊಡುಗೆ ನೀಡಲು ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ‘ಇಂದಿರಾ ಆಹಾರ ಕಿಟ್‌’, ಗೃಹ ಲಕ್ಷ್ಮೀ ಫಲಾನುಭವಿಗಳಿಗೆ 2000 ರೂಪಾಯಿ ಜೊತೆಗೆ ಸೀರೆ ವಿತರಣೆ ಸೇರಿದಂತೆ ಹಲವು ಕೊಡುಗೆ ನೀಡುವ ನಿರೀಕ್ಷೆ ಇದೆ.

ಹೀಗೆ ಸಾಲು ಸಾಲು ಸವಾಲುಗಳನ್ನ ಹೆಗಲ ಮೇಲೆ ಹೊತ್ತಿರೋ ಸಿಎಂ ಸಿದ್ದರಾಮಯ್ಯನವರು ತಮ್ಮ ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಈ ದಾಖಲೆಯ ಬಜೆಟ್ ಕರ್ನಾಟಕದ ಆರ್ಥಿಕ ಸ್ಥಿತಿ, ಅಭಿವೃದ್ಧಿ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳ ದಿಕ್ಕನ್ನು ನಿರ್ಧರಿಸುವ ಮಹತ್ವದ ಆಯವ್ಯಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

Tags: 17th budgetಇbengaloreCongressKarnataka News beatPolicePoliticianSiddaramaiah
SendShareTweet
Previous Post

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

Next Post

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

Related Posts

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್
ರಾಜ್ಯ

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಾದ್ಯಂತ ಲೋಕಾಯುಕ್ತ ರೇಡ್ | ಭ್ರಷ್ಟ ಅಧಿಕಾರಿಗಳಿಂದ ₹35.65 ಕೋಟಿ ಆಸ್ತಿ ಜಪ್ತಿ
ರಾಜ್ಯ

ರಾಜ್ಯಾದ್ಯಂತ ಲೋಕಾಯುಕ್ತ ರೇಡ್ | ಭ್ರಷ್ಟ ಅಧಿಕಾರಿಗಳಿಂದ ₹35.65 ಕೋಟಿ ಆಸ್ತಿ ಜಪ್ತಿ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

Next Post
“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

"ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು" | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat