ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

March 3, 2026
Share on WhatsappShare on FacebookShare on Twitter

ಮೈಸೂರು : ವರ್ಷದ ಮೊದಲ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಭಕ್ತರಿಗೆ ಅವಕಾಶವಿಲ್ಲ. ಆದರೆ, ದಕ್ಷಿಣ ಕಾಶಿ ಎಂದೇ ಹೆಸರಾದ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಮೈಸೂರು ಜಿಲ್ಲೆಯಲ್ಲಿ ಗ್ರಹಣ ಸಂದರ್ಭದಲ್ಲಿ ಬಹುತೇಕ ದೇವಾಲಯಗಳು ಮುಚ್ಚಿರಲಿವೆ ಎಂದು ಮುಜರಾಯಿ ಇಲಾಖೆಯ ಮೂಲಗಳು ಖಚಿತಪಡಿಸಿವೆ.

ಚಾಮುಂಡಿ ಬೆಟ್ಟದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದ್ದರೂ, ವಿವಿಧ ಪೂಜಾ ವಿಧಿವಿಧಾನಗಳು ನಡೆಯಲಿವೆ. ಪ್ರತಿನಿತ್ಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದೇಶ-ವಿದೇಶದಿಂದಲೂ ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ದೇಗುಲ ಮುಚ್ಚಿ, ಮತ್ತೆ ಮಧ್ಯಾಹ್ನ 3.30ಕ್ಕೆ ತೆರೆಯಲಾಗುತ್ತದೆ. ಆದರೆ ಗ್ರಹಣ ಕಾರಣ ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಮುಖ್ಯದ್ವಾರವನ್ನು ಮುಚ್ಚಲಾಗುತ್ತದೆ. ಇದೇ ವೇಳೆಗೆ ದೇವಾಲಯದ ಒಳಗೆ ಪ್ರಧಾನ ಅರ್ಚಕ ಡಾ.ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8.30ರವರೆಗೆ ದೇಗುಲದ ಶುದ್ಧೀಕರಣ ನಡೆಯಲಿದೆ. ಆ ಬಳಿಕ ದೇವಿಗೆ ವಿಶೇಷ ಅಲಂಕಾರ ಮಾಡಿ, ಭಕ್ತರು ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ.

ನಂಜನಗೂಡು ಶ್ರೀಕಂಠೇಶ್ವರನ ದರ್ಶನಕ್ಕೆ ಅವಕಾಶ :

ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಯಾವುದೇ ಗ್ರಹಣವಾದರೂ ದೇಗುಲ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸುವ ಪರಂಪರೆ ಇಲ್ಲ. ಗ್ರಹಣದ ವೇಳೆಯಲ್ಲಿ ಇಲ್ಲಿ ಶಿವಲಿಂಗಕ್ಕೆ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

ಮುಂಜಾನೆಯಿಂದಲೇ ದೇವರಿಗೆ ವಿಶೇಷ ಪೂಜಾ ಕೈಂಕಾರ್ಯ ನೆರವೇರಿಸಲಾಗುತ್ತಿದ್ದು, ಸಂಜೆ ಆರಕ್ಕೆ ಗ್ರಹಣ ಮೋಕ್ಷ ಮುಗಿದ ನಂತರ ದೇವರಿಗೆ ಮಹಾ ನೈವೇದ್ಯ ಸಮರ್ಪಿಸಲಾಗುತ್ತದೆ. ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣದಂದೂ ಯಾವುದೇ ಬದಲಾವಣೆಗಳಿರುವುದಿಲ್ಲ. ಹುಣ್ಣಿಮೆ ಹಿನ್ನಲೆ ದೇವಾಲಯಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು, ಹುಣ್ಣಿಮೆಯಂದು ಶ್ರೀಕಂಠೇಶ್ವರನ ದರ್ಶನ ಪಡೆದರೆ ಇಷ್ಟಾರ್ಥ ಸಿದ್ದಿಸುತ್ತದೆ ಎಂಬ ನಂಬಿಕೆಯಿದೆ. ಇನ್ನು ಗ್ರಹಣ ಹಿನ್ನಲೆ ಮಧ್ಯಾಹ್ನ, ರಾತ್ರಿ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ಇರುವುದಿಲ್ಲ ಎಂದು ದೇವಾಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ಇದನ್ನೂ ಓದಿ : ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?

Tags: Karnataka News beat
SendShareTweet
Previous Post

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?

Next Post

ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್

Related Posts

ಪಿಯು ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದಲೇ ಭೀಕರ ಹಲ್ಲೆ.. ಕುಟುಂಬಕ್ಕೂ ಧಮ್ಕಿ!
ಮೈಸೂರು

ಪಿಯು ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದಲೇ ಭೀಕರ ಹಲ್ಲೆ.. ಕುಟುಂಬಕ್ಕೂ ಧಮ್ಕಿ!

ಇರಾನ್‌-ಇಸ್ರೇಲ್‌ ಸಂಘರ್ಷ | ದುಬೈ, ಬಹ್ರೇನ್‌ನಲ್ಲೇ ಸಿಲುಕಿಕೊಂಡ 50ಕ್ಕೂ ಹೆಚ್ಚು ಕನ್ನಡಿಗರು
ವಿದೇಶ

ಇರಾನ್‌-ಇಸ್ರೇಲ್‌ ಸಂಘರ್ಷ | ದುಬೈ, ಬಹ್ರೇನ್‌ನಲ್ಲೇ ಸಿಲುಕಿಕೊಂಡ 50ಕ್ಕೂ ಹೆಚ್ಚು ಕನ್ನಡಿಗರು

ನಾಗರಹೊಳೆ-ಬಂಡೀಪುರದಲ್ಲಿ ಸಫಾರಿ ಪುನಾರಂಭಕ್ಕೆ ವಿರೋಧ | ರೈತರ ಅರೆಬೆತ್ತಲೆ ಪ್ರತಿಭಟನೆ
ಮೈಸೂರು

ನಾಗರಹೊಳೆ-ಬಂಡೀಪುರದಲ್ಲಿ ಸಫಾರಿ ಪುನಾರಂಭಕ್ಕೆ ವಿರೋಧ | ರೈತರ ಅರೆಬೆತ್ತಲೆ ಪ್ರತಿಭಟನೆ

ಮೈಸೂರು | ಪತಿ ಮಾನಸಿಕ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮ*ತ್ಯೆ
ಮೈಸೂರು

ಮೈಸೂರು | ಪತಿ ಮಾನಸಿಕ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮ*ತ್ಯೆ

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ
ಮೈಸೂರು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

ನನ್ನ ತಾಯಿಯ ಸಾವಿಗೆ ತಂದೆ, ಸಹೋದರನೇ ಕಾರಣ | ಮಗಳು ಆರೋಪ
ಮೈಸೂರು

ನನ್ನ ತಾಯಿಯ ಸಾವಿಗೆ ತಂದೆ, ಸಹೋದರನೇ ಕಾರಣ | ಮಗಳು ಆರೋಪ

Next Post
ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್

ರಶ್ಮಿಕಾ-ವಿಜಯ್ ಅದ್ದೂರಿ 'ಸಂಗೀತ್' ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಟಾರ್ ಸ್ಪೋರ್ಟ್ಸ್‌ನ ‘ಕಪ್‌ಕೇಕ್’ ಜಾಹೀರಾತಿಗೆ ತಿರುಗೇಟು ನೀಡಿದ ದಕ್ಷಿಣ ಆಫ್ರಿಕಾ ಕೋಚ್

ಸ್ಟಾರ್ ಸ್ಪೋರ್ಟ್ಸ್‌ನ ‘ಕಪ್‌ಕೇಕ್’ ಜಾಹೀರಾತಿಗೆ ತಿರುಗೇಟು ನೀಡಿದ ದಕ್ಷಿಣ ಆಫ್ರಿಕಾ ಕೋಚ್

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ

ಕೇತುಗ್ರಸ್ಥ ಚಂದ್ರಗ್ರಹಣವಿದ್ದರೂ ರಾಯರ ಭಕ್ತರಿಗಿಲ್ಲ ಯಾವುದೇ ತೊಂದರೆ!

ಕೇತುಗ್ರಸ್ಥ ಚಂದ್ರಗ್ರಹಣವಿದ್ದರೂ ರಾಯರ ಭಕ್ತರಿಗಿಲ್ಲ ಯಾವುದೇ ತೊಂದರೆ!

ಸೆಹ್ವಾಗ್ ವಿರುದ್ಧ ತೀವ್ರಗೊಂಡ ಆಕ್ರೋಶ | ಮಿಲ್ಲರ್ ಕುರಿತ ವೈರಲ್ ಹೇಳಿಕೆಯ ಅಸಲಿಯತ್ತೇನು?

ಸೆಹ್ವಾಗ್ ವಿರುದ್ಧ ತೀವ್ರಗೊಂಡ ಆಕ್ರೋಶ | ಮಿಲ್ಲರ್ ಕುರಿತ ವೈರಲ್ ಹೇಳಿಕೆಯ ಅಸಲಿಯತ್ತೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಟಾರ್ ಸ್ಪೋರ್ಟ್ಸ್‌ನ ‘ಕಪ್‌ಕೇಕ್’ ಜಾಹೀರಾತಿಗೆ ತಿರುಗೇಟು ನೀಡಿದ ದಕ್ಷಿಣ ಆಫ್ರಿಕಾ ಕೋಚ್

ಸ್ಟಾರ್ ಸ್ಪೋರ್ಟ್ಸ್‌ನ ‘ಕಪ್‌ಕೇಕ್’ ಜಾಹೀರಾತಿಗೆ ತಿರುಗೇಟು ನೀಡಿದ ದಕ್ಷಿಣ ಆಫ್ರಿಕಾ ಕೋಚ್

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat