ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಾಟಮಂತ್ರದ ಶಂಕೆ | ದಂಪತಿಯನ್ನು ಜೀವಂತ ಸುಟ್ಟು ಕೊಂದ ಗ್ರಾಮಸ್ಥರು

December 31, 2025
Share on WhatsappShare on FacebookShare on Twitter

ಗುವಾಹಟಿ: ಮಾಟಮಂತ್ರ ಮಾಡುತ್ತಿದ್ದಾರೆಂಬ ಅನುಮಾನದ ಮೇಲೆ ಗ್ರಾಮಸ್ಥರ ಗುಂಪೊಂದು ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಮನಕಲಕುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳು ಮೊದಲು ದಂಪತಿಯ ಮೇಲೆ ಹಲ್ಲೆ ನಡೆಸಿ, ನಂತರ ಅವರನ್ನು ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿ ಕೊಂದಿದ್ದಾರೆ.

ಹೌರಾಘಾಟ್ ಪ್ರದೇಶದ ನಂ.1 ಬೆಲೋಗುರಿ ಮುಂಡಾ ಗ್ರಾಮದಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ. ಮೃತ ದಂಪತಿಯನ್ನು ಗಾರ್ಡಿ ಬಿರೋವಾ (43) ಮತ್ತು ಮೀರಾ ಬಿರೋವಾ (33) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ, ದುಷ್ಕರ್ಮಿಗಳು ಮೊದಲು ದಂಪತಿಯ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ದಂಪತಿಯನ್ನು ಮನೆಯೊಳಗೆ ಇರಿಸಿ, ಇಡೀ ಮನೆಗೆ ಬೆಂಕಿ ಹಚ್ಚಿದ್ದಾರೆ. ಪರಿಣಾಮವಾಗಿ ಇಬ್ಬರೂ ಸಜೀವ ದಹನವಾಗಿದ್ದಾರೆ.

ಆರೋಪಿಗಳ ಬಂಧನ:

ಘಟನೆ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದಲ್ಲಿ ಭಾಗಿಯಾದ ಎಲ್ಲಾ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಇಂದಿಗೂ ಮೂಢನಂಬಿಕೆಗಳು ಆಳವಾಗಿ ಬೇರೂರಿದ್ದು, ಜನರು ವದಂತಿಗಳನ್ನು ನಂಬಿ ಇಂತಹ ಕ್ರೂರ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಕಠಿಣ ಕಾನೂನಿದ್ದರೂ ನಿಲ್ಲದ ಅಟ್ಟಹಾಸ:

ಅಸ್ಸಾಂನಲ್ಲಿ ‘ಮಾಟಮಂತ್ರ’ದ ಹೆಸರಿನಲ್ಲಿ ನಡೆಯುವ ಹಲ್ಲೆಗಳನ್ನು ತಡೆಯಲು 2015 ರಲ್ಲೇ ‘ಅಸ್ಸಾಂ ವಿಚ್ ಹಂಟಿಂಗ್ (ನಿಷೇಧ, ತಡೆಗಟ್ಟುವಿಕೆ ಮತ್ತು ರಕ್ಷಣೆ) ಕಾಯಿದೆ’ಯನ್ನು ಜಾರಿಗೆ ತರಲಾಗಿದೆ. ಇದು ಅತ್ಯಂತ ಕಠಿಣ ಕಾನೂನಾಗಿದ್ದರೂ, ಕಳೆದ 10 ವರ್ಷಗಳಲ್ಲಿ ರಾಜ್ಯದಲ್ಲಿ ಮೂಢನಂಬಿಕೆಗೆ ಬಲಿಯಾದವರ ಸಂಖ್ಯೆ 100 ದಾಟಿರುವುದು ಆತಂಕ ಮೂಡಿಸಿದೆ.

ಇದನ್ನೂ ಓದಿ: ಆಂಧ್ರದ ಐತಿಹಾಸಿಕ ದೇಗುಲದಲ್ಲಿ ಶಿವಲಿಂಗ ಧ್ವಂಸ | ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಆರೋಪಿ ಬಂಧನ

Tags: black magicburn couple aliveIndiaKarnataka News beatSuspectingVillagers
SendShareTweet
Previous Post

ನೆಹರು ಸಂಶೋಧನಾ ಕೇಂದ್ರದಲ್ಲಿ ಸೈಂಟಿಸ್ಟ್ ಹುದ್ದೆಯ ನೇಮಕಾತಿ | ಬೆಂಗಳೂರಿನಲ್ಲೇ ಉದ್ಯೋಗ

Next Post

ವರ್ಷದ ಆರಂಭದಲ್ಲಿ ಭಾರೀ ಚಳಿ | ಕರ್ನಾಟಕದ 9 ಜಿಲ್ಲೆಗಳಲ್ಲಿ 2 ದಿನ ಮಳೆ ಸಾಧ್ಯತೆ

Related Posts

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!
ದೇಶ

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!
ದೇಶ

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

ಉಪವಾಸ ಅಂತ್ಯಕ್ಕೆ ಸೋನಮ್ ವಾಂಗ್ಚುಕ್ 3 ಷರತ್ತು : ಆಸ್ಪತ್ರೆಯಿಂದಲೇ ಕೈಬರಹದ ಪತ್ರ ಬಿಡುಗಡೆ!
ದೇಶ

ಉಪವಾಸ ಅಂತ್ಯಕ್ಕೆ ಸೋನಮ್ ವಾಂಗ್ಚುಕ್ 3 ಷರತ್ತು : ಆಸ್ಪತ್ರೆಯಿಂದಲೇ ಕೈಬರಹದ ಪತ್ರ ಬಿಡುಗಡೆ!

ತ್ರಿಪುರ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲೇ ಶವವಾಗಿ ಪತ್ತೆ!
ದೇಶ

ತ್ರಿಪುರ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲೇ ಶವವಾಗಿ ಪತ್ತೆ!

ನಲ್ಲಿ ನೀರು ಹರಿಸಿ ಪ್ರಿಯಕರನ ತುಂಡರಿಸಿದ ದೇಹ ಡ್ರಮ್‌ನಲ್ಲಿಟ್ಟ ಪ್ರೇಯಸಿ : ಕಲ್ಯಾಣ್‌ನಲ್ಲೊಂದು ಭೀಕರ ಕೊಲೆ!
ದೇಶ

ನಲ್ಲಿ ನೀರು ಹರಿಸಿ ಪ್ರಿಯಕರನ ತುಂಡರಿಸಿದ ದೇಹ ಡ್ರಮ್‌ನಲ್ಲಿಟ್ಟ ಪ್ರೇಯಸಿ : ಕಲ್ಯಾಣ್‌ನಲ್ಲೊಂದು ಭೀಕರ ಕೊಲೆ!

“ಅದು 28 ವರ್ಷದ ಯುವಕರ ಸಾಧನೆ, 56 ವರ್ಷದ ‘ಯುವಕ’ನದ್ದಲ್ಲ” : ರಾಹುಲ್ ಗಾಂಧಿಗೆ ಮೋದಿ ಟಾಂಗ್!
ದೇಶ

“ಅದು 28 ವರ್ಷದ ಯುವಕರ ಸಾಧನೆ, 56 ವರ್ಷದ ‘ಯುವಕ’ನದ್ದಲ್ಲ” : ರಾಹುಲ್ ಗಾಂಧಿಗೆ ಮೋದಿ ಟಾಂಗ್!

Next Post
ವರ್ಷದ ಆರಂಭದಲ್ಲಿ ಭಾರೀ ಚಳಿ | ಕರ್ನಾಟಕದ 9 ಜಿಲ್ಲೆಗಳಲ್ಲಿ 2 ದಿನ ಮಳೆ ಸಾಧ್ಯತೆ

ವರ್ಷದ ಆರಂಭದಲ್ಲಿ ಭಾರೀ ಚಳಿ | ಕರ್ನಾಟಕದ 9 ಜಿಲ್ಲೆಗಳಲ್ಲಿ 2 ದಿನ ಮಳೆ ಸಾಧ್ಯತೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat