ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೋವಿಡ್ ಆತಂಕ: ಸಿಎಂ ನೇತೃತ್ವದಲ್ಲಿ ಸಭೆ

June 21, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹಾವಳಿ ಹೆಚ್ಚಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಚರ್ಚೆ ನಡೆಸಲಾಯಿತು.

ಚರ್ಚೆಯ ಅಂಶಗಳೇನು?

• ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು.
• ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ.

• ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ.

• ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

• ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಸಲಹೆ.

• ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ.

ಈ ವೇಳೆ ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಲವರು ಇದ್ದರು.

Tags: CM SiddaramaiacovidHealth DepartmentPeoplePolitician
SendShareTweet
Previous Post

ಸಚಿವ ಸಂತೋಷ್ ಲಾಡ್ ಕಚೇರಿ ಎದುರು ಗನ್ ಪತ್ತೆ

Next Post

ಮದುವೆ ಮನೆಯಲ್ಲಿ ಒಂದಾದ ಯಡಿಯೂರಪ್ಪ, ಈಶ್ವರಪ್ಪ

Related Posts

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!
ಬೆಂಗಳೂರು

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!
ರಾಜಕೀಯ

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಬೆಂಗಳೂರು

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಮಲೆ ಮಹದೇಶ್ವರ ಬೆಟ್ಟದಲ್ಲಿ ಉರುಳಿ ಬಿದ್ದ KSRTC ಬಸ್.. 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಉರುಳಿ ಬಿದ್ದ KSRTC ಬಸ್.. 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​!
ಬೆಂಗಳೂರು

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​!

ಪ್ರೀತಿಸುವುದಾಗಿ ನಂಬಿಸಿ ‘ಕೈ’ಕೊಟ್ಟ ಕಾಂಗ್ರೆಸ್ ಮುಖಂಡ – ಲೈಂಗಿಕ ಸಂಪರ್ಕದ ಬಳಿಕ ಯುವತಿಗೆ ವಂಚನೆ!
ಮೈಸೂರು

ಪ್ರೀತಿಸುವುದಾಗಿ ನಂಬಿಸಿ ‘ಕೈ’ಕೊಟ್ಟ ಕಾಂಗ್ರೆಸ್ ಮುಖಂಡ – ಲೈಂಗಿಕ ಸಂಪರ್ಕದ ಬಳಿಕ ಯುವತಿಗೆ ವಂಚನೆ!

Next Post
ಮದುವೆ ಮನೆಯಲ್ಲಿ ಒಂದಾದ ಯಡಿಯೂರಪ್ಪ, ಈಶ್ವರಪ್ಪ

ಮದುವೆ ಮನೆಯಲ್ಲಿ ಒಂದಾದ ಯಡಿಯೂರಪ್ಪ, ಈಶ್ವರಪ್ಪ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat