ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವೀರೇಂದ್ರ ಸೆಹ್ವಾಗ್‌- ಆರತಿ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ನಿರ್ಧಾರ?

January 24, 2025
ವೀರೇಂದ್ರ ಸೆಹ್ವಾಗ್‌- ಆರತಿ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ನಿರ್ಧಾರ?
Share on WhatsappShare on FacebookShare on Twitter

ಭಾರತ ತಂಡದ ಮಾಜಿ ದಿಗ್ಗಜ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ (Virender Sehwag) ದಂಪತಿ 20 ವರ್ಷಗಳ ದಾಂಪತ್ಯದ ನಂತರ ದೂರವಾಗಲು ನಿರ್ಧರಿಸಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಸೆಹವಾಗ್‌ ಮತ್ತು ಆರತಿ ಅಹ್ಲಾವತ್‌(Aarti Ahlawat) ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದಾರೆ.

ಈ ಜೋಡಿ 2004 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಬ್ಬರೂ ಕೆಲವು ವರ್ಷಗಳಿಂದ ಪ್ರತೇಕವಾಗಿ ವಾಸಿಸುತ್ತಿದ್ದು. ಇದೀಗ ತಮ್ಮ ಸಂಬಂಧಕ್ಕೆ ಕೊನೆ ಹಾಡಲು ನಿರ್ಧರಿಸಿದ್ದು ಶೀಘ್ರ ವಿಚ್ಛೇದನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಜೋಡಿಗೆ ಇಬ್ಬರು ಪುತ್ರರಿದ್ದಾರೆ.

ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದ ಸೆಹ್ವಾಗ್‌ 1999ರಿಂದ 2013ರವರೆಗೆ 14 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಭಾರತದ ಪರ ಮೊದಲ ತ್ರಿಶತಕ ಬಾರಿಸಿದ ದಾಖಲೆ ಕೂಡ ಇವರ ಹೆಸರಿನಲ್ಲಿದೆ. 2004ರಲ್ಲಿ ಮುಲ್ತಾನ್‌ನಲ್ಲಿ ಪಾಕಿಸ್ತಾನದ ವಿರುದ್ಧ 375 ಎಸೆತಗಳಲ್ಲಿ 309ರನ್ ಗಳಿಸಿದ್ದರು. 2008ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಚೆನ್ನೈನಲ್ಲಿ 304 ಎಸೆತಗಳಲ್ಲಿ 319 ರನ್​ಗಳೊಂದಿಗೆ ಬಿರುಸಿನ ತ್ರಿಶತಕ ಸಿಡಿಸಿದ್ದರು.

ಸೆಹ್ವಾಗ್‌ ಏಕದಿನಲ್ಲಿ ಕ್ರಿಕೆಟ್‌ ಮಾದರಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 8 ಡಿಸೆಂಬರ್ 2011ರಂದು ಏಕೈಕ ದ್ವಿಶತಕ ಸಿಡಿಸಿದ್ದರು. ಈ ಪಂದ್ಯದಲ್ಲಿ ಧೋನಿ ಅನುಪಸ್ಥಿತಿಯಲ್ಲಿ ಅವರಿಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿತ್ತು. ಆ ಪಂದ್ಯದಲ್ಲಿ 149 ಎಸೆತಗಳಲ್ಲಿ 219 ರನ್ ಗಳಿಸಿದ್ದರು.

ಸೆಹ್ವಾಗ್‌ ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ 104 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 23 ಶತಕ ಮತ್ತು 32 ಅರ್ಧಶತಕಗಳೊಂದಿಗೆ 8,586 ರನ್ ಗಳಿಸಿದ್ದಾರೆ. ಅಲ್ಲದೆ 40 ವಿಕೆಟ್‌ಗಳನ್ನೂ ಪಡೆದಿದ್ದಾರೆ. ಏಕದಿನದಲ್ಲಿ, 251 ಪಂದ್ಯಗಳ ಮೂಲಕ 15 ಶತಕ ಮತ್ತು 38 ಅರ್ಧಶತಕಗಳೊಂದಿಗೆ 8,273 ರನ್ ಗಳಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ 96 ವಿಕೆಟ್‌ ಉರುಳಿಸಿದ್ದಾರೆ.

Tags: Aarti AhlawatAarti MarriageCricketDivorceVirender Sehwag
SendShareTweet
Previous Post

ಜನ್ಮದತ್ತ ಪೌರತ್ವ; ಟ್ರಂಪ್‌ ಆದೇಶಕ್ಕೆ ಫೆಡರಲ್‌ ಕೋರ್ಟ್‌ ತಡೆ

Next Post

ಡೇಂಜರ್ ಬಹುಕೋಟಿ ಫ್ಲೈ ಓವರ್!

Related Posts

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

Next Post
ಡೇಂಜರ್ ಬಹುಕೋಟಿ ಫ್ಲೈ ಓವರ್!

ಡೇಂಜರ್ ಬಹುಕೋಟಿ ಫ್ಲೈ ಓವರ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat