ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮರವೇರಿ ‘ಕಿಂಗ್’ ದರ್ಶನ ಪಡೆದ ಅಭಿಮಾನಿಗಳು | ಪ್ರೇಕ್ಷಕರಿಗೆ ಪ್ರವೇಶವಿಲ್ಲದಿದ್ದರೂ ಕಡಿಮೆಯಾಗದ ಕ್ರೇಜ್.. ಕೊಹ್ಲಿ ವಿಶ್ವದಾಖಲೆ!

December 25, 2025
Share on WhatsappShare on FacebookShare on Twitter

ಬೆಂಗಳೂರು : ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ರೋಹಿತ್ ಶರ್ಮಾ ಅವರ ಆಟ ನೋಡಲು 10,000ಕ್ಕೂ ಹೆಚ್ಚು ಜನ ಸೇರಿದ್ದರೆ, ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದೃಶ್ಯ ತದ್ವಿರುದ್ಧವಾಗಿತ್ತು. ಮೈದಾನದ ಒಳಗೆ ಪ್ರವೇಶವಿಲ್ಲದಿದ್ದರೇನಂತೆ, ನಮ್ಮ ನೆಚ್ಚಿನ ಆಟಗಾರನನ್ನು ನೋಡೇ ತೀರುತ್ತೇವೆ ಎಂದು ಪಣತೊಟ್ಟ ಅಭಿಮಾನಿಗಳು ಮರ, ಲಾರಿ, ಕಂಪೌಂಡ್ ಏರಿ ಸಾಹಸ ಮೆರೆದರು.

ವಿಜಯ್ ಹಜಾರೆ ಟ್ರೋಫಿಯಲ್ಲಿ ಪಾಲ್ಗೊಳ್ಳಲು ವಿರಾಟ್ ಕೊಹ್ಲಿ ಬೆಂಗಳೂರಿಗೆ ಆಗಮಿಸಿದ್ದರು. ನಗರದ ಹೊರವಲಯದಲ್ಲಿರುವ ಬಿಸಿಸಿಐ ಶ್ರೇಷ್ಠತಾ ಕೇಂದ್ರದ (BCCI Centre of Excellence) ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜಿಸಲಾಗಿತ್ತು. ಆದರೆ, ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರಿಗೆ ಕ್ರೀಡಾಂಗಣದ ಒಳಗೆ ಪ್ರವೇಶ ನಿರಾಕರಿಸಲಾಗಿತ್ತು.

ಮರವೇರಿದ ಅಭಿಮಾನಿ, ವೈರಲ್ ಆಯ್ತು ವಿಡಿಯೋ

ತಮ್ಮ ನೆಚ್ಚಿನ ಆಟಗಾರನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಂಡುಕೊಂಡ ದಾರಿ ಮಾತ್ರ ಎಲ್ಲರ ಹುಬ್ಬೇರಿಸುವಂತಿತ್ತು. ಮೈದಾನದ ಸುತ್ತಲೂ ಇರುವ ಎತ್ತರದ ಕಂಪೌಂಡ್ ಗೋಡೆಗಳ ಹಿಂದೆ ನಿಂತು ಇಣುಕಿ ನೋಡಿದರು. ಅಷ್ಟೇ ಅಲ್ಲದೆ, ರಸ್ತೆ ಬದಿ ನಿಲ್ಲಿಸಿದ್ದ ಲಾರಿಗಳ ಮೇಲೆ ಹತ್ತಿ ನಿಂತರು. ಕೆಲವರಂತೂ ಮೈದಾನದ ಪಕ್ಕದಲ್ಲಿದ್ದ ಮರಗಳನ್ನು ಏರಿ ಕೊಹ್ಲಿ ಬ್ಯಾಟಿಂಗ್ ವೀಕ್ಷಿಸುವ ಸಾಹಸ ಮಾಡಿದರು.

ಮರವೇರಿ ಕುಳಿತ ಅಭಿಮಾನಿಯೊಬ್ಬರ ಫೋಟೋ ಮತ್ತು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೊಹ್ಲಿಗಿರುವ ಜನಪ್ರಿಯತೆಗೆ ಸಾಕ್ಷಿಯಾಗಿದೆ. ದೆಹಲಿ ತಂಡದ ಬಸ್‌ ಬರುತ್ತಿದ್ದಂತೆಯೇ ನೆರೆದಿದ್ದ ಜನಸ್ತೋಮ ‘ಕೊಹ್ಲಿ.. ಕೊಹ್ಲಿ..’ ಎಂದು ಘೋಷಣೆ ಕೂಗಿ ಸಂಭ್ರಮಿಸಿತು.

16 ಸಾವಿರ ರನ್ ಸರದಾರ ಕೊಹ್ಲಿ

ಅಭಿಮಾನಿಗಳ ಈ ಪ್ರೀತಿಗೆ ವಿರಾಟ್ ಕೊಹ್ಲಿ ನಿರಾಸೆ ಮಾಡಲಿಲ್ಲ. ಮೈದಾನದಲ್ಲಿ ಅಬ್ಬರಿಸಿದ ಅವರು, ಕೇವಲ 83 ಎಸೆತಗಳಲ್ಲಿ ಶತಕ ಸಿಡಿಸಿದರು. ಅಂತಿಮವಾಗಿ 131 ರನ್ ಬಾರಿಸುವ ಮೂಲಕ ದೆಹಲಿ ತಂಡಕ್ಕೆ 4 ವಿಕೆಟ್‌ಗಳ ರೋಚಕ ಗೆಲುವು ತಂದುಕೊಟ್ಟರು. ಈ ಇನ್ನಿಂಗ್ಸ್ ಮೂಲಕ ಕೊಹ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದರು. ತಮ್ಮ 343ನೇ ಪಂದ್ಯದಲ್ಲಿ ಲಿಸ್ಟ್ ‘ಎ’ ಕ್ರಿಕೆಟ್‌ನಲ್ಲಿ (50 ಓವರ್‌ಗಳ ಮಾದರಿ) 16,000 ರನ್‌ಗಳನ್ನು ಪೂರೈಸಿದರು. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಮತ್ತು ವಿಶ್ವದ 9ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು.

ಶತಕಗಳ ಸುರಿಮಳೆ: ಒಂದೇ ದಿನ 22 ಸೆಂಚುರಿ!

ಬುಧವಾರ ವಿಜಯ್ ಹಜಾರೆ ಟ್ರೋಫಿಯ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾಯಿತು. ಟೂರ್ನಿಯ ಮೊದಲ ದಿನವೇ ಬರೋಬ್ಬರಿ 22 ಶತಕಗಳು ದಾಖಲಾದವು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಶಾನ್ ಕಿಶನ್, ವೈಭವ್ ಸೂರ್ಯವಂಶಿ ಸೇರಿದಂತೆ ಒಟ್ಟು 22 ಆಟಗಾರರು ಶತಕ ಸಿಡಿಸಿ ಮಿಂಚಿದರು. 2021 ಮತ್ತು 2025ರಲ್ಲಿ ತಲಾ 19 ಶತಕಗಳು ದಾಖಲಾಗಿದ್ದೇ ಈವರೆಗಿನ ಗರಿಷ್ಠವಾಗಿತ್ತು.

ಇದನ್ನೂ ಓದಿ : ಬೆಂಗಳೂರು | ಹನಿಮೂನ್‌ನಿಂದ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆಗೆ ಯತ್ನ.. ಕಾರಣವೇನು?

Tags: bengaloreKarnataka News beat
SendShareTweet
Previous Post

ಬೆಂಗಳೂರು | ಹನಿಮೂನ್‌ನಿಂದ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆಗೆ ಯತ್ನ.. ಕಾರಣವೇನು?

Next Post

ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ | ರಾಯರ ಸನ್ನಿಧಿಗೆ ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತರು!

Related Posts

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ
ಕ್ರೀಡೆ

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!
ಕ್ರೀಡೆ

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

ಐಪಿಎಲ್‌ನಲ್ಲಿ ಆಟಗಾರರ ಸಂಭಾವನೆಗೆ ಕತ್ತರಿ? ಕ್ಯಾಮರೂನ್ ಗ್ರೀನ್ ಹೆಸರೆತ್ತಿ ಅಶ್ವಿನ್ ನೀಡಿದ ಹೊಸ ಸಲಹೆ!
ಕ್ರೀಡೆ

ಐಪಿಎಲ್‌ನಲ್ಲಿ ಆಟಗಾರರ ಸಂಭಾವನೆಗೆ ಕತ್ತರಿ? ಕ್ಯಾಮರೂನ್ ಗ್ರೀನ್ ಹೆಸರೆತ್ತಿ ಅಶ್ವಿನ್ ನೀಡಿದ ಹೊಸ ಸಲಹೆ!

ಗಾಯದ ನೋವು ಮರೆತು ವಿಶ್ವಕಪ್ ಕನಸಿನತ್ತ ಶ್ರೇಯಾಂಕಾ ಪಾಟೀಲ್ ಭರ್ಜರಿ ಕಮ್ ಬ್ಯಾಕ್!
ಕ್ರೀಡೆ

ಗಾಯದ ನೋವು ಮರೆತು ವಿಶ್ವಕಪ್ ಕನಸಿನತ್ತ ಶ್ರೇಯಾಂಕಾ ಪಾಟೀಲ್ ಭರ್ಜರಿ ಕಮ್ ಬ್ಯಾಕ್!

ಸಿಎಸ್‌ಕೆಯಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಅಲ್ಲವೇ? ಶುರುವಾಯ್ತು ಹೊಸ ಚರ್ಚೆ!
ಕ್ರೀಡೆ

ಸಿಎಸ್‌ಕೆಯಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಅಲ್ಲವೇ? ಶುರುವಾಯ್ತು ಹೊಸ ಚರ್ಚೆ!

ಸನ್‌ರೈಸರ್ಸ್ ಹೈದರಾಬಾದ್ ಪಾಳಯದಲ್ಲಿ ಬಿಸಿಬಿಸಿ ಚರ್ಚೆ : ನಾಯಕ ಕಿಶನ್‌ಗೆ ಸ್ವಂತ ತಂಡದ ಆಟಗಾರನಿಂದಲೇ ‘ಸೆಂಡ್ ಆಫ್’!
ಕ್ರೀಡೆ

ಸನ್‌ರೈಸರ್ಸ್ ಹೈದರಾಬಾದ್ ಪಾಳಯದಲ್ಲಿ ಬಿಸಿಬಿಸಿ ಚರ್ಚೆ : ನಾಯಕ ಕಿಶನ್‌ಗೆ ಸ್ವಂತ ತಂಡದ ಆಟಗಾರನಿಂದಲೇ ‘ಸೆಂಡ್ ಆಫ್’!

Next Post
ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ | ರಾಯರ ಸನ್ನಿಧಿಗೆ ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತರು!

ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ | ರಾಯರ ಸನ್ನಿಧಿಗೆ ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

ವೀರಶೈವ ಲಿಂಗಾಯತ ಮಹಾಸಾಭಾದ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ : ಇಂದು ತವರಿನಲ್ಲಿ ಅಭಿನಂದನಾ ಸಮಾರಂಭ

ವೀರಶೈವ ಲಿಂಗಾಯತ ಮಹಾಸಾಭಾದ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ : ಇಂದು ತವರಿನಲ್ಲಿ ಅಭಿನಂದನಾ ಸಮಾರಂಭ

ಚೀನಾದ EV ವೇಗಕ್ಕೆ ಸಡ್ಡು ಹೊಡೆಯಲು ರೆನಾಲ್ಟ್ ಸಜ್ಜು

ಚೀನಾದ EV ವೇಗಕ್ಕೆ ಸಡ್ಡು ಹೊಡೆಯಲು ರೆನಾಲ್ಟ್ ಸಜ್ಜು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat