ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಯುದ್ಧಕಾಂಡ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್!

April 14, 2025
Share on WhatsappShare on FacebookShare on Twitter

ಬೆಂಗಳೂರು: ನಟ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ” ಚಿತ್ರದ ಟ್ರೇಲರ್ ನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದ್ದಾರೆ.

ಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ “ಯುದ್ಧಕಾಂಡ” ಚಿತ್ರದ ಟ್ರೇಲರ್ ನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದರು. ಪಾಂಚಜನ್ಯ ಮೊಳಗಿಸಿ ಚಾಲನೆ‌ ನೀಡಿದರು.


ಈ ವೇಳೆ ಮಾತನಾಡಿದ ಅವರು, ನಾನು ಬರುವಾಗ ಅಜೇಯ್‍ ರಾವ್ ಅವರ ಒಂದಿಷ್ಟು ಸಂದರ್ಶನಗಳನ್ನು ನೋಡಿಕೊಂಡು ಬಂದೆ. ಕೆಲವು ಸಂದರ್ಶನಗಳಲ್ಲಿ ಸಾಲ ಮಾಡಿದ್ದೇನೆ ಎಂದು ಅಜೇಯ್‍ ಹಲವು ಬಾರಿ ಹೇಳಿಕೊಂಡಿದ್ದಾರೆ. ಅದನ್ನು ಕೇಳಿ ನನಗೆ ನನ್ನ ಸಾಲದ ನೆನಪಾಯಿತು. ಇಲ್ಲಿ ಸಾಲ ತೀರಿಸುವ ತಾಕತ್ತು ಬೇಕು. ನಾನು ಕೋಟಿಗಟ್ಟಲೆ ಹಾಕಿ ಸಿನಿಮಾ ಮಾಡಿದವನು. ನನಗೆ ದುಡ್ಡು ದುಡ್ಡಿನ ಬೆಲೆ ಆಗಲೂ ಗೊತ್ತಿಲ್ಲ. ಈಗಲೂ ಗೊತ್ತಿಲ್ಲ. ನನಗೆ 100 ಡ್ಯಾನ್ಸರ್ಸ್ ಬೇಕು, 100 ಫೈಟರ್ಸ್ ಬೇಕು ಎಂದು ಹೇಳಿಬಿಡುತ್ತಿದೆ. ಅಪ್ಪ ಎಲ್ಲಿಂದ ಹಣ ತರುತ್ತಿದ್ದರು ಅಂತ ನನಗೆ ಗೊತ್ತಿಲ್ಲ. ಒಂದು ದಿವಸ ಅವರು ಇಲ್ಲದಾಗ ಅದರ ಗೊತ್ತಾಯಿತು. ದುಡ್ಡಿಲ್ಲದಿದ್ದರೂ ಇಲ್ಲಿ ಕನಸು ಮುಖ್ಯ. ಎಷ್ಟು ದುಡ್ಡಿದೆಯೋ, ಅಷ್ಟರಲ್ಲಿ ಸಿನಿಮಾ ಮಾಡುವುದನ್ನು ಕಲಿಯಬೇಕು. ಇಲ್ಲಿ ಕಂಟೆಂಟ್ ಮುಖ್ಯ, ಏನು ಹೇಳುತ್ತಿದ್ದೀವಿ ಅನ್ನೋದು ಮುಖ್ಯ ಎಂದಿದ್ದಾರೆ.


ನಿಮ್ಮ ಚಿತ್ರತಂಡ ನೋಡಿದರೆ, ನಿಮ್ಮಲ್ಲಿ ಶ್ರದ್ಧೆ ಕಾಣುತ್ತಿದೆ. ನಿಮ್ಮ ತಂಡದಲ್ಲಿ ಒಂದು ತೃಪ್ತಿ ಮತ್ತು ಆತ್ಮವಿಶ್ವಾಸವಿದೆ. ನೀವು ಇಷ್ಟೆಲ್ಲಾ ಮಾಡಿ ಸಿನಿಮಾ ಮಾಡಿದ್ದೀರಾ. ನಾನು ಪ್ರೇಕ್ಷಕನಾಗಿ ಸಿನಿಮಾ ನೋಡುತ್ತೇನೆ. ಈಗಲೇ ಐದು ಗೋಲ್ಡ್ ಕ್ಲಾಸ್‍ ಟಿಕೆಟ್ ತೆಗೆದುಕೊಳ್ಳುತ್ತೇನೆ. ಸಿನಿಮಾ ನೋಡಿ ಫೋನ್‍ ಮಾಡುತ್ತೇನೆ ಎಂದು ಹೇಳಿದ್ದಾರೆ.


ರವಿಚಂದ್ರನ್ ನಮ್ಮ ತಂದೆ, ಅಣ್ಣನ ಸ್ಥಾನದಲ್ಲಿದ್ದಾರೆ. ನಾನು ‘ಕೃಷ್ಣ ಲೀಲಾ’ ಚಿತ್ರ ಮಾಡಿದಾಗ, ಆ ಚಿತ್ರದ ಕಲೆಕ್ಷನ್‍ ಇಳಿಯುತ್ತಿತ್ತು. ರವಿಚಂದ್ರನ್‍ ಅವರು ತಾವಾಗಿ ಬಂದು ಸಿನಿಮಾ ನೋಡಿ, ನಮ್ಮನ್ನ ಮನೆಗೆ ಕರೆದು ಒಂದಿಷ್ಟು ವಿಚಾರಗಳನ್ನು ಹೇಳಿದರು. ಸಿನಿಮಾ ಬಗ್ಗೆ ನಮಗೆ ಗೊತ್ತಿಲ್ಲದ ಒಂದಿಷ್ಟು ವಿಚಾರಗಳನ್ನು ಹೇಳಿದರು. ಆ ನಂತರ ಕಲೆಕ್ಷನ್‍ ಕ್ರಮೇಣ ಹೆಚ್ಚಾಯಿತು. ನಾನು ‘ಯುದ್ಧಕಾಂಡ’ ಮಾಡುವಾಗ ಮೊದಲು ಹೋಗಿ ಅವರ ಬಳಿ ಶೀರ್ಷಿಕೆ ಕೇಳಿದೆ. ಅವರು ಆಶೀರ್ವಾದ ಮಾಡಿ ಕಳಿಸಿದರು. ಈ ಚಿತ್ರದ ಪ್ರತಿಯೊಂದು ದೃಶ್ಯ ಮಾಡುವಾಗಲೂ, ನಾನು ಸೋಲಬಾರದು ಅಂತ ಹೆದರಿಕೊಂಡು ಸಿನಿಮಾ ಮಾಡಿದ್ದೇನೆ. ನಾನು ಜೀವನಪೂರ್ತಿ ಅವರ ತರಹ ಕನಸುಗಾರನಾಗಿ, ಹಠವಾದಿಯಾಗಿ ಅವರನ್ನು ಕಾಪಿ ಮಾಡಿಕೊಂಡಿರಲು ಇಷ್ಟಪಡುತ್ತೇನೆ. ಅವರು ಚಿತ್ರದ ಮೊದಲ ಐದು ಟಿಕೆಟ್‍ಗಳನ್ನು ಖರೀದಿಸಿದ್ದಾರೆ. ಈ ಚಿತ್ರ ನಿಜಕ್ಕೂ ದಾಖಲೆ ಮಾಡುತ್ತದೆ ಎಂಬ ನಂಬಿಕ ಇದೆ. ಈ ಚಿತ್ರದ ನಂತರ ಇನ್ನಷ್ಟು ಚಿತ್ರಗಳನ್ನು ಮಾಡುತ್ತೇನೆ ಮತ್ತು ಕನ್ನಡ ಚಿತ್ರಗಳನ್ನೇ ಮಾಡುತ್ತೇನೆ. ಆದರೆ ಸಾಲ ಮಾಡಲ್ಲ ಎಂದು ನಿರ್ಮಾಪಕ & ನಾಯಕ ಅಜೇಯ್ ರಾವ್‌ ಹೇಳಿದರು.


“ಯುದ್ಧ ಕಾಂಡ” ಚಿತ್ರದಲ್ಲಿ ಕಥೆಯಲ್ಲಿ ಎಲ್ಲಾ ಪಾತ್ರಗಳು ಪ್ರಮುಖ ಪಾತ್ರಗಳೆ. ನಾಯಕ ಪ್ರಧಾನ ಚಿತ್ರವಲ್ಲ. ಹಾಗೆ ಹೇಳಬೇಕಾದರೆ,‌ ಚಿತ್ರದ ಶೇಕಡಾ 35% ಅಜೇಯ್ ರಾವ್ ಅವರು ಈ ಚಿತ್ರದಲ್ಲಿ ಇರುವುದಿಲ್ಲ.‌ ಆದರೂ ಅವರು ಒಪ್ಪಿಕೊಂಡರು. ಈ ಸಂದರ್ಭದಲ್ಲಿ ಇಡೀ ತಂಡಕ್ಕೆ ಹಾಗೂ ಟ್ರೇಲರ್ ಬಿಡುಗಡೆ ‌ಮಾಡಿಕೊಟ್ಟ ರವಿಚಂದ್ರನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಪವನ್ ಭಟ್.
ನಾಯಕಿ ಅರ್ಚನಾ ಜೋಯಿಸ್ ಮಾತನಾಡಿ, ಈ ಚಿತ್ರದಲ್ಲಿ ನನ್ನದು ನೊಂದ ಹೆಣ್ಣುಮಕ್ಕಳನ್ನು ಪ್ರತಿನಿಧಿಸುವ ಪಾತ್ರ ಎಂದರು. ನ್ಯಾಯಾಧೀಶರ ಪಾತ್ರದಲ್ಲಿ ನಟಿಸಿರುವುದಾಗಿ ಹೇಳಿದ ನಟ ಟಿ.ಎಸ್.ನಾಗಾಭರಣ, ಚಿತ್ರತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದು ಹೇಳಿದರು.

Tags: AjayRaoMovieRavichandranSandalwoodYuddhakhand
SendShareTweet
Previous Post

ಹೇರಂಜಾಲು ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ!

Next Post

ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ʼಫೈರ್‌ ಫ್ಲೈʼ ಸಿನಿಮಾದ ಟ್ರೇಲರ್‌ ರಿಲೀಸ್!

Related Posts

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!
ಸಿನಿಮಾ-ಮನರಂಜನೆ

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!
ಸಿನಿಮಾ-ಮನರಂಜನೆ

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!
ಸಿನಿಮಾ-ಮನರಂಜನೆ

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

Next Post
ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ʼಫೈರ್‌ ಫ್ಲೈʼ ಸಿನಿಮಾದ ಟ್ರೇಲರ್‌ ರಿಲೀಸ್!

ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ʼಫೈರ್‌ ಫ್ಲೈʼ ಸಿನಿಮಾದ ಟ್ರೇಲರ್‌ ರಿಲೀಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Recent News

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat