ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕ್ರೆಡಿಟ್ ಕಾರ್ಡ್ ಬಳಕೆದಾರರೇ, ಯಾವುದೇ ಕಾರಣಕ್ಕೂ ಈ ನಾಲ್ಕು ತಪ್ಪುಗಳನ್ನು ಮಾಡದಿರಿ

May 20, 2025
Share on WhatsappShare on FacebookShare on Twitter

ಬೆಂಗಳೂರು: ಕಂಪನಿಗಳಲ್ಲಿ ಉದ್ಯೋಗ ಮಾಡುವವರು, ವ್ಯಾಪಾರಿಗಳು ಸೇರಿ ಹೆಚ್ಚಿನ ಜನ ಕ್ರೆಡಿಟ್ ಕಾರ್ಡ್ ಗಳನ್ನು ಬಳಸುತ್ತಾರೆ. ತುರ್ತು ಸಂದರ್ಭಗಳಲ್ಲಿ ಅನುಕೂಲವಾಗಲಿ ಎಂದು ಕ್ರೆಡಿಟ್ ಕಾರ್ಡ್ ಇಟ್ಟುಕೊಂಡಿರುತ್ತಾರೆ. ಕೆಲವೊಂದು ಸಂದರ್ಭಗಳಲ್ಲಿ ಕ್ರೆಡಿಟ್ ಕಾರ್ಡ್ ಬಳಕೆಯು ಒಳ್ಳೆಯದೆ. ಆದರೆ, ಕ್ರೆಡಿಟ್ ಕಾರ್ಡ್ ಬಳಕೆದಾರರು ಕೆಲವು ಅಂಶಗಳನ್ನು ಪಾಲಿಸಲೇಬೇಕಾಗುತ್ತದೆ. ಈ ಕೆಳಗಿನ ತಪ್ಪುಗಳನ್ನು ಮಾಡದಿದ್ದರೆ, ಕ್ರೆಡಿಟ್ ಬಳಕೆಯಿಂದ ಗ್ರಾಹಕರಿಗೆ ಯಾವುದೇ ನಷ್ಟವಾಗುವುದಿಲ್ಲ. ಹಾಗಾಗಿ, ಈ ತಪ್ಪುಗಳನ್ನು ಮಾಡದಿರಿ.

  1. ಫುಲ್ ಪೇಮೆಂಟ್ ಮಾಡಿ
    ಪ್ರತಿ ತಿಂಗಳು ಕ್ರೆಡಿಟ್ ಕಾರ್ಡ್ ಬಿಲ್ ಬಂದಾಗ, ಅದನ್ನೂ ಪೂರ್ತಿಯಾಗಿ ಪಾವತಿಸಬೇಕು. ಹೆಚ್ಚಿನ ಜನ ಬಿಲ್ ತಪ್ಪಿಸಿಕೊಳ್ಳಲು ಮಿನಿಮಮ್ ಡ್ಯೂ ಅಮೌಂಟ್ ಪಾವತಿಸುತ್ತಾರೆ. ಆದರೆ, ಇದರಿಂದ ಮುಂದಿನ ತಿಂಗಳು ಹೆಚ್ಚಿನ ಬಡ್ಡಿಯನ್ನು ಪಾವತಿಸಬೇಕು. ಮುಂದಿನ ತಿಂಗಳೂ ಇದೇ ಮಾಡಿದರೆ ನೀವು ಸಾಲಗಾರರಾಗುವುದು ಖಚಿತ. ಉದಾಹರಣೆಗೆ, 10 ಸಾವಿರ ರೂ. ಕ್ರೆಡಿಟ್ ಕಾರ್ಡ್ ಬಿಲ್ ಇದ್ದರೆ, 600-700 ರೂ. ಮಿನಿಮಮ್ ಡ್ಯೂ ಇರುತ್ತದೆ. 600-700 ರೂ. ಪಾವತಿಸಿದರೆ, ಉಳಿದ ಮೊತ್ತಕ್ಕೆ ಬಡ್ಡಿ ಪಾವತಿಸಬೇಕಾಗುತ್ತದೆ.
  2. ಸಮಯಕ್ಕೆ ಸರಿಯಾಗಿ ಪೇಮೆಂಟ್ ಮಾಡಿ
    ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಗಡುವಿನೊಳಗೆ ಪಾವತಿಸಬೇಕು. ಗಡುವು ಮೀರಿದರೆ ಭಾರಿ ಪ್ರಮಾಣದಲ್ಲಿ ವಿಳಂಬ ಶುಲ್ಕ ವಿಧಿಸಲಾಗುತ್ತದೆ. ಇದು ನಿಮ್ಮ ಕ್ರೆಡಿಟ್ ಸ್ಕೋರ್ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ದೀರ್ಘಾವಧಿಯಲ್ಲಿ ನಿಮ್ಮ ಕ್ರೆಡಿಟ್ ಇತಿಹಾಸದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನೀವೊಂದು ದಿನ ಸಾಲಗಾರರೂ ಆಗಬೇಕಾಗಿ ಬರಬಹುದು.
  3. ಎಟಿಎಂನಿಂದ ಹಣ ವಿತ್ ಡ್ರಾ ಮಾಡಬಾರದು
    ಯಾವುದೇ ಕಾರಣಕ್ಕೂ ಕ್ರೆಡಿಟ್ ಕಾರ್ಡ್ ಹೊಂದಿರುವವರು ಎಟಿಎಂಗಳಿಂದ ಹಣ ಡ್ರಾ ಮಾಡಬಾರದು. ಹೆಚ್ಚಿನ ಗ್ರಾಹಕರು ಎಟಿಎಂಗಳಿಂದ ಹಣ ಹಿಂಪಡೆಯಲು ಕ್ರೆಡಿಟ್ ಕಾರ್ಡ್ಗಳನ್ನು ಬಳಸುತ್ತಾರೆ. ಇದು ಕೆಟ್ಟ ಪ್ರವೃತ್ತಿಯಾಗಿದೆ. ಹೀಗೆ ಮಾಡುವುದರಿಂದ ಶುಲ್ಕ ಮತ್ತು ಬಡ್ಡಿದರಗಳು ಹೆಚ್ಚಾಗುತ್ತವೆ. ಕೆಡಿಟ್ ಕಾರ್ಡ್ ಬಳಸಿ ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಿದರೆ, ಇದಕ್ಕೆ ಯಾವುದೇ ಗ್ರೇಸ್ ಅವಧಿ ಇರುವುದಿಲ್ಲ. ನೀವು ಹಣ ಹಿಂಪಡೆದ ಕ್ಷಣದಿಂದಲೇ ಬಡ್ಡಿ ವಿಧಿಸಲಾಗುತ್ತದೆ.
  4. ಗರಿಷ್ಠ ಮಿತಿ ಬಳಸದಿರಿ
    ಕ್ರೆಡಿಟ್ ಕಾರ್ಡ್ ಗಳಿಗೆ ನಿರ್ದಿಷ್ಟ ಮೊತ್ತದ ಮಿತಿ ಇರುತ್ತದೆ. ಬಳಕೆದಾರರ ಆರ್ಥಿಕ ಸಾಮರ್ಥ್ಯದ ಆಧಾರದ ಮೇಲೆ ಬ್ಯಾಂಕುಗಳು ಸಾಲದ ಮಿತಿಯನ್ನು ನಿರ್ಧರಿಸುತ್ತವೆ. ಆದರೆ, ಕ್ರೆಡಿಟ್ ಕಾರ್ಡ್ ಗರಿಷ್ಠ ಮಿತಿಗಿಂತಲೂ ಕಡಿಮೆ ಬಳಸುವುದು ಉತ್ತಮ ಎನ್ನುತ್ತಾರೆ ತಜ್ಞರು. ಹೆಚ್ಚಿನ ಜನರು ಕ್ರಡಿಟ್ ಕಾರ್ಡ್ ನ ಗರಿಷ್ಠ ಮಿತಿಯವರೆಗೆ ಬಳಕೆ ಬಳಸುತ್ತಾರೆ. ಹಾಗೆ ಮಾಡುವುದರಿಂದ ನಿಮ್ಮ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರುತ್ತದೆ. ಕೆಲವು ಕಾರ್ಡ್ಗಳು ಹೆಚ್ಚಿನ ಶುಲ್ಕಗಳನ್ನೂ ವಿಧಿಸುತ್ತವೆ ಎಂಬುದು ಗೊತ್ತಿರಲಿ.
Tags: BankbengaloreCredit cardMoney
SendShareTweet
Previous Post

ವಾಟ್ಸ್ಆ್ಯಪ್ ಮೂಲಕವೂ ಈಗ ಎಲ್ಐಸಿ ಪ್ರೀಮಿಯಂ ಪಾಲಿಸಿ; ಇಲ್ಲಿದೆ ಸಂಪೂರ್ಣ ಗೈಡ್

Next Post

ನಿಮ್ಮ 500 ರೂ. ನೋಟುಗಳು ಅಸಲಿಯೋ? ನಕಲಿಯೋ? ಈ ಆ್ಯಪ್ ಮೂಲಕ ಚೆಕ್ ಮಾಡಿ

Related Posts

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ
ದೇಶ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!
ದೇಶ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ
ದೇಶ

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ
ದೇಶ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ
ದೇಶ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Next Post
ನಿಮ್ಮ 500 ರೂ. ನೋಟುಗಳು ಅಸಲಿಯೋ? ನಕಲಿಯೋ? ಈ ಆ್ಯಪ್ ಮೂಲಕ ಚೆಕ್ ಮಾಡಿ

ನಿಮ್ಮ 500 ರೂ. ನೋಟುಗಳು ಅಸಲಿಯೋ? ನಕಲಿಯೋ? ಈ ಆ್ಯಪ್ ಮೂಲಕ ಚೆಕ್ ಮಾಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat