ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕ್ರಿಕೆಟಿಗ ರಿಂಕು ಸಿಂಗ್ – ಸಂಸದೆ ಪ್ರಿಯಾ ಸರೋಜ್ ವಿವಾಹ ಮುಂದೂಡಿಕೆ!

June 24, 2025
Share on WhatsappShare on FacebookShare on Twitter

ಲಕ್ನೋ: ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರ ವಿವಾಹವನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಈ ಜೋಡಿ ಜೂನ್ 8 ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ಅದ್ಧೂರಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಮೂಲಗಳ ಪ್ರಕಾರ, ನವೆಂಬರ್ 19ರಂದು ವಾರಣಾಸಿಯ ತಾಜ್ ಹೋಟೆಲ್‌ನಲ್ಲಿ ಮದುವೆಗೆ ಕುಟುಂಬವು ಬುಕ್ ಮಾಡಿತ್ತು. ಆದರೆ, ಭಾರತೀಯ ಕ್ರಿಕೆಟ್ ತಂಡದೊಂದಿಗಿನ ರಿಂಕು ಅವರ ಬದ್ಧತೆಗಳಿಂದಾಗಿ ವಿವಾಹವನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಅಮರ್ ಉಜಾಲ ಪತ್ರಿಕೆ ವರದಿ ಮಾಡಿದೆ. ಈಗ ಮದುವೆಯು ಫೆಬ್ರವರಿ 2026 ರಲ್ಲಿ ನಡೆಯಲಿದ್ದು, ನಿಖರವಾದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ನಿಶ್ಚಿತಾರ್ಥದಲ್ಲಿ ಗಣ್ಯರ ದಂಡು:
ರಿಂಕು-ಪ್ರಿಯಾ ನಿಶ್ಚಿತಾರ್ಥ ಸಮಾರಂಭದಲ್ಲಿ ಮಾಜಿ ಕ್ರಿಕೆಟಿಗರಾದ ಪ್ರವೀಣ್ ಕುಮಾರ್ ಮತ್ತು ಪಿಯೂಷ್ ಚಾವ್ಲಾ, ಉತ್ತರ ಪ್ರದೇಶ ರಣಜಿ ತಂಡದ ನಾಯಕ ಆರ್ಯನ್ ಜುಯಾಲ್ ಸೇರಿದಂತೆ ಕ್ರೀಡಾ ಗಣ್ಯರು ಭಾಗವಹಿಸಿದ್ದರು. ಇದರ ಜೊತೆಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಸಂಸದೆ ಡಿಂಪಲ್ ಯಾದವ್ ಮತ್ತು ಪ್ರಿಯಾ ಸರೋಜ್ ಅವರ ಗೆಳತಿ, ಸಂಸದೆ ಇಕ್ರಾ ಹಸನ್ ಸೇರಿದಂತೆ ಹಲವು ರಾಜಕೀಯ ಗಣ್ಯರು ಉಪಸ್ಥಿತರಿದ್ದರು.

ಪ್ರಿಯಾ ಸರೋಜ್ ಪರಿಚಯ:
ಪ್ರಿಯಾ ಸರೋಜ್ ಅವರು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮಚ್ಲಿಶಹರ್ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ (ಎಸ್​ಪಿ) ಸ್ಪರ್ಧಿಸಿ, ಬಿಜೆಪಿ ಸಂಸದ ಭೋಲಾನಾಥ್ ಅವರನ್ನು 35,850 ಮತಗಳ ಅಂತರದಿಂದ ಸೋಲಿಸಿ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ನವೆಂಬರ್ 23, 1998 ರಂದು ಜನಿಸಿದ ಪ್ರಿಯಾ, ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ರಿಂಕು ಸಿಂಗ್ ಅವರ ಕ್ರಿಕೆಟ್ ವೃತ್ತಿಜೀವನ:
ರಿಂಕು ಸಿಂಗ್ ಭಾರತ ಪರ ಎರಡು ಏಕದಿನ ಮತ್ತು 33 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಏಕದಿನದಲ್ಲಿ 55 ರನ್ ಗಳಿಸಿದ್ದು, ಟಿ20ಯಲ್ಲಿ 46.1 ಸರಾಸರಿಯಲ್ಲಿ 546 ರನ್ ಗಳಿಸಿದ್ದಾರೆ. ಅವರು ಶಾರ್ಟ್ ಫಾರ್ಮೆಟ್‌ನಲ್ಲಿ ಉತ್ತಮ ಫಿನಿಶರ್ ಎಂದು ಗುರುತಿಸಿಕೊಂಡಿದ್ದಾರೆ.

Tags: CricketMarriageMPRinku singh
SendShareTweet
Previous Post

ಸಾಕಿ ಬೆಳೆಸಿದ ಅಜ್ಜಿಗೆ ಹೀಗ್ ಮಾಡೋದ?

Next Post

ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ: ಸಿಎಂ ಸಿದ್ದರಾಮಯ್ಯ

Related Posts

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!
ಕ್ರೀಡೆ

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ 1983ರ ವಿಶ್ವಕಪ್ ವಿಜೇತ ಮದನ್ ಲಾಲ್
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ 1983ರ ವಿಶ್ವಕಪ್ ವಿಜೇತ ಮದನ್ ಲಾಲ್

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!
ಕ್ರೀಡೆ

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

ಕುಲದೀಪ್ ಯಾದವ್‌ಗೆ ಯಾರ್ಕ್‌ಷೈರ್ ಕೌಂಟಿ ಕ್ಲಬ್‌ನ ಹೊಸ ಒಪ್ಪಂದದ ಬಲ!
ಕ್ರೀಡೆ

ಕುಲದೀಪ್ ಯಾದವ್‌ಗೆ ಯಾರ್ಕ್‌ಷೈರ್ ಕೌಂಟಿ ಕ್ಲಬ್‌ನ ಹೊಸ ಒಪ್ಪಂದದ ಬಲ!

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್
ಕ್ರೀಡೆ

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್
ಕ್ರೀಡೆ

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

Next Post
ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ: ಸಿಎಂ ಸಿದ್ದರಾಮಯ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat