ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ನಂಜನಗೂಡಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

November 5, 2025
Share on WhatsappShare on FacebookShare on Twitter

ಮೈಸೂರು : ನಂಜನಗೂಡು ತಾಲೂಕಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಗ್ರಾಮದ ಕೂಗಳತೆ ದೂರದಲ್ಲಿರುವ ಕೆರೆಯ ಸುತ್ತಮುತ್ತ ಕಳೆದ ಮೂರು ದಿನಗಳಿಂದ ಮೊಸಳೆ ತಿರುಗಾಡುತ್ತಿರುವುದನ್ನು ರೈತರು ಗಮನಿಸಿದ್ದಾರೆ. ಮೊಸಳೆ ಮಲಗಿರುವುದು ಹಾಗೂ ನೀರಿನೊಳಗೆ ಮೊಸಳೆ ಮುಳುಗಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಮೂರು ದಿನಗಳಿಂದ ಗಮನಿಸಿದ ನಂತರ ಮೊಸಳೆ ಎಂದು ದೃಢಪಟ್ಟಿದೆ. ತಕ್ಷಣವೇ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ ಧನಂಜಯ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಮೊಸಳೆಗಾಗಿ ಕೆರೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಹುಸ್ಕೂರು ಗ್ರಾಮದ ಕೆರೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮೊಸಳೆ ಕಾಣಿಸಿಕೊಂಡಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ ಇಲಾಖೆಯವರು ಸ್ಪಂದಿಸಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಸದ್ಯ ಗ್ರಾಮಸ್ಥರು ಮತ್ತು ರೈತರು ಕೆರೆಯ ಬಳಿ ಮತ್ತು ಜಮೀನಿಗೆ ತೆರಳಲು ಭಯ ಪಡುವಂತಾಗಿದೆ.

ಇದನ್ನೂ ಓದಿ : ಶಿವಮೊಗ್ಗ | ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

Tags: Crocodile spottedHuskur LakeKarnataka News beatNanjanagudu
SendShareTweet
Previous Post

ಶಿವಮೊಗ್ಗ | ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

Next Post

ಅಮೆರಿಕದಲ್ಲಿ ಕಾರ್ಗೋ ವಿಮಾನ ಪತನ | ಸಾವಿನ ಸಂಖ್ಯೆ 7ಕ್ಕೆ ಏರಿಕೆ!

Related Posts

ನಾಗರಹೊಳೆ-ಬಂಡೀಪುರದಲ್ಲಿ ಸಫಾರಿ ಪುನಾರಂಭಕ್ಕೆ ವಿರೋಧ | ರೈತರ ಅರೆಬೆತ್ತಲೆ ಪ್ರತಿಭಟನೆ
ಮೈಸೂರು

ನಾಗರಹೊಳೆ-ಬಂಡೀಪುರದಲ್ಲಿ ಸಫಾರಿ ಪುನಾರಂಭಕ್ಕೆ ವಿರೋಧ | ರೈತರ ಅರೆಬೆತ್ತಲೆ ಪ್ರತಿಭಟನೆ

ಮೈಸೂರು | ಪತಿ ಮಾನಸಿಕ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮ*ತ್ಯೆ
ಮೈಸೂರು

ಮೈಸೂರು | ಪತಿ ಮಾನಸಿಕ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮ*ತ್ಯೆ

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ
ಮೈಸೂರು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

ನನ್ನ ತಾಯಿಯ ಸಾವಿಗೆ ತಂದೆ, ಸಹೋದರನೇ ಕಾರಣ | ಮಗಳು ಆರೋಪ
ಮೈಸೂರು

ನನ್ನ ತಾಯಿಯ ಸಾವಿಗೆ ತಂದೆ, ಸಹೋದರನೇ ಕಾರಣ | ಮಗಳು ಆರೋಪ

ಕಾರು-ಬೈಕ್‌ ನಡುವೆ ಭೀಕರ ಅಪಘಾತ | ಸವಾರ ಸ್ಥಳದಲ್ಲೇ ಸಾ*ವು!
ಮೈಸೂರು

ಕಾರು-ಬೈಕ್‌ ನಡುವೆ ಭೀಕರ ಅಪಘಾತ | ಸವಾರ ಸ್ಥಳದಲ್ಲೇ ಸಾ*ವು!

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ನೇ*ಣಿಗೆ ಶರಣು
ಮೈಸೂರು

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ನೇ*ಣಿಗೆ ಶರಣು

Next Post
ಅಮೆರಿಕದಲ್ಲಿ ಕಾರ್ಗೋ ವಿಮಾನ ಪತನ | ಸಾವಿನ  ಸಂಖ್ಯೆ 7ಕ್ಕೆ ಏರಿಕೆ!

ಅಮೆರಿಕದಲ್ಲಿ ಕಾರ್ಗೋ ವಿಮಾನ ಪತನ | ಸಾವಿನ ಸಂಖ್ಯೆ 7ಕ್ಕೆ ಏರಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat