ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ | ರಾಯರ ಸನ್ನಿಧಿಗೆ ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತರು!

December 25, 2025
Share on WhatsappShare on FacebookShare on Twitter

ರಾಯಚೂರು : ವರ್ಷದ ಕೊನೆ ಹಾಗೂ ರಜಾ ದಿನ ಹಿನ್ನೆಲೆ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠ ಹಿಂದೆಂದಿಗಿಂತಲೂ ಭಕ್ತರಿಂದ ಕಿಕ್ಕಿರಿದು ತುಂಬಿದೆ. ಕ್ರಿಸ್‌ಮಸ್ ರಜೆ ಹಾಗೂ ಗುರುರಾಯರ ವಾರ ಇರುವುದರಿಂದ ಇಂದು ಮಂತ್ರಾಲಯಕ್ಕೆ ಜನಸಾಗರವೇ ಹರಿದುಬಂದಿದೆ.

ಸಾಮಾನ್ಯವಾಗಿ ರಜಾ ದಿನಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಆದರೆ, ಈಗ ಭಕ್ತರ ಸಂಖ್ಯೆ ದುಪ್ಪಟ್ಟಾಗಿದೆ. ಒಂದೇ ದಿನ ಲಕ್ಷಾಂತರ ಭಕ್ತರು ಮಠಕ್ಕೆ ಭೇಟಿ ನೀಡಿದ್ದರಿಂದ ಭಕ್ತರಿಗೆ ಸೌಲಭ್ಯ ಒದಗಿಸಲು ಶ್ರೀಮಠ ಹರಸಾಹಸಪಡುತ್ತಿದೆ.

ಬೃಂದಾವನ ದರ್ಶನಕ್ಕೆ ಅವಕಾಶವಿರುವ ಎಲ್ಲಾ ಬಾಗಿಲುಗಳನ್ನೂ ತೆರೆದು ಮಠದ ಆಡಳಿತ ಮಂಡಳಿ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಹಿನ್ನೆಲೆ ರಾಯರ ದರ್ಶನಕ್ಕೆ ಗಂಟೆಗಟ್ಟಲೆ ಕ್ಯೂ ನಿಲ್ಲಬೇಕಾಯಿತು.

ಈಗಾಗಲೇ ಶ್ರೀಮಠದ ರೂಂಗಳು ಭರ್ತಿಯಾಗಿದ್ದು, ಡಿ.23ರಿಂದ 2026ರ ಜ.15ರವರೆಗೆ ಯಾವುದೇ ರೂಮ್‌ಗಳು ಲಭ್ಯವಿರುವುದಿಲ್ಲವೆಂದು ಮಠದ ಆಡಳಿತ ಮಂಡಳಿ ತಿಳಿಸಿದೆ. ರೂಂ ಬುಕ್ ಮಾಡದೇ ನೇರವಾಗಿ ಬೆಂಗಳೂರು ಸೇರಿ ವಿವಿಧ ನಗರಗಳಿಂದ ಬಂದ ನೂರಾರು ಭಕ್ತರು ವಸತಿ ಸಮಸ್ಯೆ ಅನುಭವಿಸುವಂತಾಗಿದೆ.

ಇದನ್ನೂ ಓದಿ : ಮರವೇರಿ ‘ಕಿಂಗ್’ ದರ್ಶನ ಪಡೆದ ಅಭಿಮಾನಿಗಳು | ಪ್ರೇಕ್ಷಕರಿಗೆ ಪ್ರವೇಶವಿಲ್ಲದಿದ್ದರೂ ಕಡಿಮೆಯಾಗದ ಕ್ರೇಜ್.. ಕೊಹ್ಲಿ ವಿಶ್ವದಾಖಲೆ!

Tags: Karnataka News beat
SendShareTweet
Previous Post

ಮರವೇರಿ ‘ಕಿಂಗ್’ ದರ್ಶನ ಪಡೆದ ಅಭಿಮಾನಿಗಳು | ಪ್ರೇಕ್ಷಕರಿಗೆ ಪ್ರವೇಶವಿಲ್ಲದಿದ್ದರೂ ಕಡಿಮೆಯಾಗದ ಕ್ರೇಜ್.. ಕೊಹ್ಲಿ ವಿಶ್ವದಾಖಲೆ!

Next Post

ಮೈಸೂರು ಮೃಗಾಲಯದಲ್ಲಿದ್ದ ಐದು ವರ್ಷದ ‘ತಾಯಮ್ಮ’ ಹುಲಿ ಸಾವು!

Related Posts

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!
ರಾಯಚೂರು

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ
ರಾಯಚೂರು

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!
ರಾಯಚೂರು

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!
ರಾಯಚೂರು

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಹಿಂಬದಿಯಿಂದ ಬೈಕ್ ಡಿಕ್ಕಿ  : ಪಾದಚಾರಿ ಸ್ಥಳದಲ್ಲೇ ಸಾವು!
ರಾಯಚೂರು

ಹಿಂಬದಿಯಿಂದ ಬೈಕ್ ಡಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು!

Next Post
ಮೈಸೂರು ಮೃಗಾಲಯದಲ್ಲಿದ್ದ ಐದು ವರ್ಷದ ‘ತಾಯಮ್ಮ’ ಹುಲಿ ಸಾವು!

ಮೈಸೂರು ಮೃಗಾಲಯದಲ್ಲಿದ್ದ ಐದು ವರ್ಷದ 'ತಾಯಮ್ಮ' ಹುಲಿ ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat