ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 9,195 ಹುದ್ದೆಗಳ ನೇಮಕಾತಿ : ಕನ್ನಡಿಗರಿಗೂ ಇವೆ 471 ಹುದ್ದೆಗಳು

April 11, 2026
Share on WhatsappShare on FacebookShare on Twitter

ಬೆಂಗಳೂರು: ದೇಶದ ಅತಿದೊಡ್ಡ ಮೀಸಲು ಪೊಲೀಸ್ ಪಡೆಯಾಗಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF Recruitment 2026) ಭರ್ಜರಿ ನೇಮಕಾತಿ ನಡೆಯುತ್ತಿದೆ. ಸಿಆರ್ ಪಿಎಫ್ ನಲ್ಲಿ ಖಾಲಿ ಇರುವ 9,195 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪೇಂಟರ್, ಟೇಲರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ನೇಮಕಾತಿ ಸಂಸ್ಥೆ: ಕೇಂದ್ರೀಯ ಮೀಸಲು ಪೊಲೀಸ್ ಪಡೆ
ಹುದ್ದೆಗಳ ಹೆಸರು: ಪೇಂಟರ್, ಟೇಲರ್ ಇತ್ಯಾದಿ
ಹುದ್ದೆಗಳ ಸಂಖ್ಯೆ: 9,195
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 19

ಕರ್ನಾಟಕದಲ್ಲಿಯೂ 471 ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲಾಗುತ್ತಿದೆ. ಡ್ರೈವರ್, ಬಾರ್ಬರ್, ಕುಕ್, ಕಾರ್ಪೆಂಟರ್, ಪೇಂಟರ್, ಸಫಾಯಿ ಕರ್ಮಚಾರಿ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 21,700 ಸಾವಿರ ರೂಪಾಯಿಯಿಂದ 69,100ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 57 ವರ್ಷಗಳ ವಯೋಮಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವವರಿಗೆ 18-27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ rect.crpf.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಏಪ್ರಿಲ್ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tags: 195 posts in the Central Reserve Police Force:Karnataka News beatRecruitment for 9
SendShareTweet
Previous Post

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ : ಬರೋಬ್ಬರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

Next Post

15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದ ವೈಭವ್ ಸೂರ್ಯವಂಶಿ

Related Posts

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post
15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದ ವೈಭವ್ ಸೂರ್ಯವಂಶಿ

15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದ ವೈಭವ್ ಸೂರ್ಯವಂಶಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

ಬಟ್ಲರ್-ಬ್ರೂಕ್ ಬ್ಯಾಟಿಂಗ್‌ಗೆ ಅಯ್ಯರ್ ಶಹಬ್ಬಾಸ್ ; ಇಂಗ್ಲೆಂಡ್ ಪ್ರಾಬಲ್ಯಕ್ಕೆ ಭಾರತದ ನಾಯಕನ ಒಪ್ಪಿಗೆ

ಬಟ್ಲರ್-ಬ್ರೂಕ್ ಬ್ಯಾಟಿಂಗ್‌ಗೆ ಅಯ್ಯರ್ ಶಹಬ್ಬಾಸ್ ; ಇಂಗ್ಲೆಂಡ್ ಪ್ರಾಬಲ್ಯಕ್ಕೆ ಭಾರತದ ನಾಯಕನ ಒಪ್ಪಿಗೆ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರಸ್ಟ್‌!

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat