ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Pahalgam Attack: ಪಾಕ್ ಯುವತಿಯನ್ನು ಮದುವೆಯಾದ ಸಿಆರ್‌ಪಿಎಫ್ ಯೋಧನಿಗೆ ಸಂಕಷ್ಟ?

May 2, 2025
Share on WhatsappShare on FacebookShare on Twitter

ನವದೆಹಲಿ: ಔಪಚಾರಿಕ ಅನುಮೋದನೆ ಪಡೆಯದೆಯೇ ಪಾಕಿಸ್ತಾನಿ ಯುವತಿಯನ್ನು ವಿವಾಹವಾದ ಸಿಆರ್‌ಪಿಎಫ್ ಯೋಧ ಮುನೀರ್ ಅಹ್ಮದ್ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. ಮುನೀರ್ ಅವರ ಈ ನಡೆಯು ಕಾರ್ಯವಿಧಾನದ ಉಲ್ಲಂಘನೆ ಮತ್ತು ರಾಷ್ಟ್ರೀಯ ಭದ್ರತೆಯ ಬಗ್ಗೆ ಕಳವಳ ಮೂಡಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಪ್ರಸ್ತುತ 41 ನೇ ಬೆಟಾಲಿಯನ್ ನಲ್ಲಿ ನಿಯೋಜಿತರಾಗಿರುವ ಕಾನ್ ಸ್ಟೇಬಲ್ ಮುನೀರ್ ಈ ಹಿಂದೆ ಮೇನಾಲ್ ಖಾನ್ ಎಂಬ ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗಲು ಅನುಮತಿ ಕೋರಿ ಮನವಿಯನ್ನು ಸಲ್ಲಿಸಿದ್ದರು ಎಂದು ಸಿಆರ್‌ಪಿಎಫ್ ತಿಳಿಸಿದೆ. ಆದಾಗ್ಯೂ, ಇಲಾಖೆಯು ಅನುಮೋದನೆ ನೀಡುವ ಮೊದಲೇ, ಮುನೀರ್ ಅವರು ಮೇ 24, 2024 ರಂದು ವಾಟ್ಸಾಪ್ ವೀಡಿಯೊ ಕರೆ ಮೂಲಕ ಅದೇ ಪಾಕಿಸ್ತಾನಿ ಯುವತಿಯನ್ನು ವಿವಾಹವಾದರು ಎಂದು ವರದಿಯಾಗಿದೆ. ಈ ಅನಧಿಕೃತ ನಡೆಯ ಹಿನ್ನೆಲೆಯಲ್ಲಿ ಔಪಚಾರಿಕ ಪರಿಶೀಲನೆ ಮತ್ತು ಶಿಸ್ತು ಪ್ರಕ್ರಿಯೆಗೆ ಸಿಆರ್‌ಪಿಎಫ್ ಮುಂದಾಗಿದೆ.

ಪಾಕಿಸ್ತಾನಿ ಹುಡುಗಿಯೊಂದಿಗಿನ ಮದುವೆ ವಿಚಾರ ಹಾಗೂ ಇದು ರಾಷ್ಟ್ರೀಯ ಭದ್ರತೆಯ ವಿಷಯವಾಗಿರುವುದರಿಂದ ಮುನೀರ್ ಅವರ ಕೋರಿಕೆಯನ್ನು ಸಿಆರ್‌ಪಿಎಫ್, ಪತ್ರದ ಮೂಲಕ ಪ್ರಸ್ತಾಪವನ್ನು ಜಮ್ಮು ಕಾಶ್ಮೀರ ವಲಯದ ಪ್ರಧಾನ ಕಚೇರಿಗೆ ಸಲ್ಲಿಸಿತ್ತು ಎನ್ನಲಾಗಿದೆ.

ವರದಿಯ ಪ್ರಕಾರ, ಕಾನ್‌ಸ್ಟೇಬಲ್ ಮುನೀರ್ ನಡವಳಿಕೆಯಲ್ಲಿ ಹಲವಾರು ಲೋಪಗಳು ಕಂಡುಬಂದಿವೆ. ಅಲ್ಲದೇ ಅವರ ಪತ್ನಿ ವೀಸಾದ ಸಿಂಧುತ್ವದ ಅವಧಿ ಮೀರಿ ಭಾರತದಲ್ಲೇ ವಾಸ ಮುಂದುವರಿಸಿರುವ ಬಗ್ಗೆ ಇಲಾಖೆಗೆ ತಿಳಿಸಲು ವಿಫಲರಾಗಿರುವುದು ಮತ್ತು ನ್ಯಾಯಾಲಯದ ಕಲಾಪಗಳಲ್ಲಿ ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿರುವುದು ಕೂಡ ಕಂಡುಬಂದಿದೆ.

ವರದಿಯ ಪ್ರಕಾರ, ಮುನೀರ್ ಅಹ್ಮದ್ ಹಲವು ವಿಚಾರಗಳ ಬಗ್ಗೆ ಇಲಾಖೆಗೆ ಮಾಹಿತಿ ನೀಡಿಲ್ಲ. “ಪಾಕಿಸ್ತಾನಿ ಹುಡುಗಿಯೊಂದಿಗೆ ಮದುವೆಗೆ ಅನುಮತಿ ನೀಡುವ ವಿಚಾರವು ಇಲಾಖೆಯಲ್ಲಿ ಅಂದರೆ ಸಿಆರ್‌ಪಿಎಫ್ ‌ನಲ್ಲಿ ಬಾಕಿ ಉಳಿದಿದೆ. ಆದರೆ ಮುನೀರ್ ಅಹ್ಮದ್ ಇಲಾಖೆಯ ನಿರ್ಧಾರ / ಅನುಮತಿಗಾಗಿ ಕಾಯದೆ ಮೇನಾಲ್ ಖಾನ್ ಅವರನ್ನು ವಿವಾಹವಾಗಿದ್ದಾರೆ” ಎಂದು ಸಿಆರ್ ಪಿಎಫ್ ವರದಿ ತಿಳಿಸಿದೆ.

“ಮುನೀರ್ ಅಹ್ಮದ್ ಅವರ ಪತ್ನಿ ಮೆನಾಲ್ ಖಾನ್ ಅವರು ಪಾಕಿಸ್ತಾನದ ಪಾಸ್ಪೋರ್ಟ್ ಮೂಲಕ ಪ್ರವಾಸಿ ವೀಸಾದಲ್ಲಿ ವಾಘಾ ಗಡಿಯಿಂದ ಭಾರತದ ಪ್ರವೇಶಿಸಿದ್ದರು.ಈ ವೀಸಾ 22/03/2025 ರವರೆಗೆ ಮಾನ್ಯವಾಗಿತ್ತು. ಆದರೆ ವೀಸಾ ಅವಧಿ ಮುಗಿದ ನಂತರವೂ ಅವರ ಪತ್ನಿ ಇನ್ನೂ ಭಾರತದಲ್ಲಿ ವಾಸಿಸುತ್ತಿದ್ದಾರೆ ಎಂಬ ವಿಚಾರವನ್ನು ಮುನೀರ್ ಇಲಾಖೆಗೆ ತಿಳಿಸಿಲ್ಲ. ಇದಲ್ಲದೆ, ತನ್ನ ಪತ್ನಿ ದೀರ್ಘಾವಧಿ ವೀಸಾಗೆ ಅರ್ಜಿ ಸಲ್ಲಿಸಿದ್ದಾಳೆ ಎಂದು ಅವರು ಹೇಳಿದ್ದಾರೆ. ಆದರೆ ಈ ಸಂಗತಿಯನ್ನೂ ವೈಯಕ್ತಿಕವಾಗಿ ಇಲಾಖೆಗೆ ತಿಳಿಸಲಾಗಿಲ್ಲ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ತನ್ನ ಮದುವೆಯ ಬಗ್ಗೆ ಸಿಆರ್‌ಪಿಎಫ್‌ಗೆ ಮಾಹಿತಿ ನೀಡಿದ್ದಾಗಿ ಕಾನ್‌ಸ್ಟೇಬಲ್ ಮುನೀರ್ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಂತಹ ಯಾವುದೇ ಅನುಮೋದನೆಯನ್ನು ನೀಡಲಾಗಿಲ್ಲ ಎಂದು ಸಿಆರ್‌ಪಿಎಫ್ ತನ್ನ ವರದಿಯಲ್ಲಿ ತಿಳಿಸಿದೆ. “ವಾಟ್ಸಾಪ್ ಕರೆ ಮೂಲಕ ಮದುವೆಯನ್ನು ಡಿಜಿಟಲ್ ಆಗಿ ನಡೆಸಲಾಯಿತು. ಇದು ನಿಯಮದ ಉಲ್ಲಂಘನೆಯಾಗಿದೆ. ತನ್ನ ಪಾಕಿಸ್ತಾನಿ ಸಂಗಾತಿಯ ಉಪಸ್ಥಿತಿ ಮತ್ತು ವೀಸಾ ಸ್ಥಿತಿಯನ್ನು ಬಹಿರಂಗಪಡಿಸಲೂ ಅವರು ವಿಫಲರಾಗಿರುವುದು ಸಂಭಾವ್ಯ ಭದ್ರತಾ ಕಳವಳವನ್ನುಂಟು ಮಾಡುತ್ತದೆ” ಎಂದೂ ವರದಿ ಹೇಳಿದೆ.

ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗಡೀಪಾರು ಮಾಡಲು ಭಾರತ ಸರ್ಕಾರ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ, ಯೋಧ ಮುನೀರ್ ಅವರ ಪತ್ನಿ ಖಾನ್ ಅವರೂ ಗಡೀಪಾರು ಭೀತಿ ಎದುರಿಸಿದ್ದು, ವಾಪಸ್ ಪಾಕಿಸ್ತಾನಕ್ಕೆ ತೆರಳಲೆಂದು ವಾಘಾ ಗಡಿಗೆ ಬಂದಾಗ ಈ ವಿಚಾರ ಭಾರೀ ಸುದ್ದಿಯಾಯಿತು. ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಏಪ್ರಿಲ್ 29, 2025 ರಂದು ಅವರ ಗಡೀಪಾರಿಗೆ 10 ದಿನಗಳ ತಡೆಯಾಜ್ಞೆಯನ್ನು ನೀಡಿತು.

ಆದರೆ, ಸಿಸಿಎಸ್ (ನಡವಳಿಕೆ) ನಿಯಮಗಳು, 1964ರ ನಿಯಮ 21 (3) ರ ಅಡಿಯಲ್ಲಿ ಕಾನ್‌ಸ್ಟೇಬಲ್ ನಡವಳಿಕೆಯು ನಮ್ಮ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಸ್ಪಷ್ಟವಾಗಿಸಿದೆ. ಹೀಗಾಗಿ ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮವನ್ನು ಪರಿಗಣಿಸಲಾಗುತ್ತಿದೆ ಎಂದು ಸಿಆರ್‌ಪಿಎಫ್ ಹೇಳಿದೆ.

Tags: Action AgainstAttackCRPF To InitiateIndiaonstable Munir AhmedPakistanTerroristWarWho Married Pakistani Girl
SendShareTweet
Previous Post

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೃದಯಾಘಾತ

Next Post

ಪ್ರಭಾಸ್ ಜೊತೆ ಮತ್ತೊಮ್ಮೆ ತೆರೆ ಹಂಚಿಕೊಳ್ಳಲಿರುವ ದೀಪಿಕಾ

Related Posts

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!
ದೇಶ

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!
ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?
ದೇಶ

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

Next Post
ಪ್ರಭಾಸ್ ಜೊತೆ ಮತ್ತೊಮ್ಮೆ ತೆರೆ ಹಂಚಿಕೊಳ್ಳಲಿರುವ ದೀಪಿಕಾ

ಪ್ರಭಾಸ್ ಜೊತೆ ಮತ್ತೊಮ್ಮೆ ತೆರೆ ಹಂಚಿಕೊಳ್ಳಲಿರುವ ದೀಪಿಕಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

‘ಲವ್ ಮಾಕ್ಟೇಲ್-3’ ಹೊಸ ಅಧ್ಯಾಯ..!

‘ಲವ್ ಮಾಕ್ಟೇಲ್-3’ ಹೊಸ ಅಧ್ಯಾಯ..!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat