ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ ನೇಮಕಾತಿ: 1.42 ಲಕ್ಷ ರೂಪಾಯಿ ಸ್ಯಾಲರಿ

June 24, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್ ಸಂಸ್ಥೆಯಲ್ಲಿ (CSIR Recruitment 2026) ಖಾಲಿ ಇರುವ 100 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 100 ಅಸಿಸ್ಟಂಟ್ ಸೆಕ್ಷನ್ ಆಫೀಸರ್ ಸೇರಿ ಹಲವು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ನ್ಯಾಷನಲ್ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್ ಸಂಸ್ಥೆಯಲ್ಲಿ (CSIR)
ಹುದ್ದೆಯ ಹೆಸರು: ಅಸಿಸ್ಟಂಟ್ ಸೆಕ್ಷನ್ ಆಫೀಸರ್
ಒಟ್ಟು ಹುದ್ದೆಗಳು: 100
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 13
ಉದ್ಯೋಗ ಸ್ಥಳ: ಬೆಂಗಳೂರು

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 33 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.

ಒಬಿಸಿ, ಇಡಬ್ಲ್ಯೂಎಸ್ ಸಮುದಾಯದವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಕಂಪ್ಯೂಟರ್ ದಕ್ಷತೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 44,900 ರೂಪಾಯಿಯಿಂದ 1.42 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು csir.res.in ವೆಬ್ ಸೈಟ್ ಗೆ ಭೇಟಿ ನೀಡಬಹುದು.

Tags: #karnaraka news beat
SendShareTweet
Previous Post

ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ

Next Post

ಭಾರಿ ವೇತನ ಕಡಿತದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೂಡಿಗೆ ಮರಳಿದ ರಿಷಭ್ ಪಂತ್

Related Posts

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಯ ಗಡುವು ವಿಸ್ತರಣೆ, ಹೊಸ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಯ ಗಡುವು ವಿಸ್ತರಣೆ, ಹೊಸ ದಿನಾಂಕ ಇಲ್ಲಿದೆ

ಹಾವೇರಿ ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಾವೇರಿ ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಪೊಲೀಸ್ ಇಲಾಖೆಯಲ್ಲಿ 1,600 ಸಶಸ್ತ್ರ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪೊಲೀಸ್ ಇಲಾಖೆಯಲ್ಲಿ 1,600 ಸಶಸ್ತ್ರ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ 59 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ 59 ಹುದ್ದೆಗಳ ನೇಮಕಾತಿ

Next Post
ಭಾರಿ ವೇತನ ಕಡಿತದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೂಡಿಗೆ ಮರಳಿದ ರಿಷಭ್ ಪಂತ್

ಭಾರಿ ವೇತನ ಕಡಿತದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೂಡಿಗೆ ಮರಳಿದ ರಿಷಭ್ ಪಂತ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್‌ಗೆ ವಿರಾಟ್-ರೋಹಿತ್ ಆಡುವ ಬಗ್ಗೆ ಅನುಮಾನವೇಕೆ? : ಟೀಕಾಕಾರರ ವಿರುದ್ಧ ಗುಡುಗಿದ ಆರ್. ಅಶ್ವಿನ್

2027ರ ಏಕದಿನ ವಿಶ್ವಕಪ್‌ಗೆ ವಿರಾಟ್-ರೋಹಿತ್ ಆಡುವ ಬಗ್ಗೆ ಅನುಮಾನವೇಕೆ? : ಟೀಕಾಕಾರರ ವಿರುದ್ಧ ಗುಡುಗಿದ ಆರ್. ಅಶ್ವಿನ್

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

ಕ್ರಿಕೆಟ್ ಕಿಟ್‌ಗಾಗಿ ತಾಯಿ ಆಭರಣ ಮಾರಿದ್ದರು : ಸಣ್ಣ ಹಳ್ಳಿಯಿಂದ ಟೀಂ ಇಂಡಿಯಾ ತನಕ ಕ್ರಾಂತಿ ಗೌಡ್ ಹೋರಾಟದ ಕಥೆ

ಕ್ರಿಕೆಟ್ ಕಿಟ್‌ಗಾಗಿ ತಾಯಿ ಆಭರಣ ಮಾರಿದ್ದರು : ಸಣ್ಣ ಹಳ್ಳಿಯಿಂದ ಟೀಂ ಇಂಡಿಯಾ ತನಕ ಕ್ರಾಂತಿ ಗೌಡ್ ಹೋರಾಟದ ಕಥೆ

ಜೂನ್‌ನ ಬಿರುಬಿಸಿಲಲ್ಲಿ ಹೂಡಿ ಧರಿಸಿದ್ದ ಆ ಒಬ್ಬ ಯುವಕ : ಪೊಲೀಸರು ಪುಣೆ ಕೋಟೆ ಕೊಲೆ ರಹಸ್ಯ ಭೇದಿಸಿದ್ದು ಹೇಗೆ?

ಜೂನ್‌ನ ಬಿರುಬಿಸಿಲಲ್ಲಿ ಹೂಡಿ ಧರಿಸಿದ್ದ ಆ ಒಬ್ಬ ಯುವಕ : ಪೊಲೀಸರು ಪುಣೆ ಕೋಟೆ ಕೊಲೆ ರಹಸ್ಯ ಭೇದಿಸಿದ್ದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್‌ಗೆ ವಿರಾಟ್-ರೋಹಿತ್ ಆಡುವ ಬಗ್ಗೆ ಅನುಮಾನವೇಕೆ? : ಟೀಕಾಕಾರರ ವಿರುದ್ಧ ಗುಡುಗಿದ ಆರ್. ಅಶ್ವಿನ್

2027ರ ಏಕದಿನ ವಿಶ್ವಕಪ್‌ಗೆ ವಿರಾಟ್-ರೋಹಿತ್ ಆಡುವ ಬಗ್ಗೆ ಅನುಮಾನವೇಕೆ? : ಟೀಕಾಕಾರರ ವಿರುದ್ಧ ಗುಡುಗಿದ ಆರ್. ಅಶ್ವಿನ್

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat