ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ 2 ಹುದ್ದೆಗಳು ಖಾಲಿ : ಕೂಡಲೇ ಅರ್ಜಿ ಸಲ್ಲಿಸಿ

December 8, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದ ಚಿಕ್ಕಮಗಳೂರಿನಲ್ಲಿರುವ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು (CSU Recruitment 2025) ಆಹ್ವಾನಿಸಲಾಗಿದೆ. ಎರಡು ಲೈಬ್ರರಿ ಅಪ್ರೆಂಟಿಸ್ ಅಥವಾ ಟ್ರೈನಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ
ಹುದ್ದೆ ಹೆಸರು: ಲೈಬ್ರರಿ ಅಪ್ರೆಂಟಿಸ್
ಒಟ್ಟು ಹುದ್ದೆ: 02
ಉದ್ಯೋಗ ಸ್ಥಳ: ಚಿಕ್ಕಮಗಳೂರು
ಸಂದರ್ಶನದ ದಿನಾಂಕ: ಡಿಸೆಂಬರ್ 9

ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 9 ಕೊನೆಯ ದಿನವಾಗಿರುವ ಕಾರಣ ಅಭ್ಯರ್ಥಿಗಳು ಕೂಡಲೇ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಂದು ಪ್ರೊಫೇಷನಲ್ ಅಸಿಸ್ಟಂಟ್ ಹಾಗೂ ಮತ್ತೊಂದು ಲೈಬ್ರರಿ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಪದವಿಗಳನ್ನು ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 30ರಿಂದ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಶಾರ್ಟ್ ಲಿಸ್ಟಿಂಗ್ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಬಳಿಕ ನೇಮಕಾತಿ ಆದೇಶ ನೀಡಲಾಗುತ್ತದೆ. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 20 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ csu-sringeri.edu.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು director-sringeri@csu.co.in ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ರಾಜ್ಯದ ಜ್ವಲಂತ ಸಮಸ್ಯೆಗಳು ಸದನದಲ್ಲಿ ಚರ್ಚೆಯಾಗಬೇಕು, ಆದ್ರೆ ಈ ಸರ್ಕಾರ ನಿಷ್ಕ್ರಿಯಗೊಂಡಿದೆ | ವಿಜಯೇಂದ್ರ

Tags: 2 posts vacantbengaloreCentral Sanskrit UniversityKarnataka News beat
SendShareTweet
Previous Post

ರಾಜ್ಯದ ಜ್ವಲಂತ ಸಮಸ್ಯೆಗಳು ಸದನದಲ್ಲಿ ಚರ್ಚೆಯಾಗಬೇಕು, ಆದ್ರೆ ಈ ಸರ್ಕಾರ ನಿಷ್ಕ್ರಿಯಗೊಂಡಿದೆ | ವಿಜಯೇಂದ್ರ

Next Post

ಪೊಲೀಸರನ್ನೇ ಕಚ್ಚಲು ಮುಂದಾದ ವಿಜಯ್ ಪಕ್ಷದ ಕಾರ್ಯಕರ್ತ : ಅಕ್ರಮ ಬಾರ್ ವಿರುದ್ಧದ ಪ್ರತಿಭಟನೆಯಲ್ಲಿ ಹೈಡ್ರಾಮಾ!

Related Posts

441 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

441 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಕೇಂದ್ರ ಸರ್ಕಾರದ NALನಲ್ಲಿ 46 ಹುದ್ದೆಗಳ ನೇಮಕಾತಿ: 42 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NALನಲ್ಲಿ 46 ಹುದ್ದೆಗಳ ನೇಮಕಾತಿ: 42 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಸೀತಾರಾಮ್ ಜಿಂದಾಲ್ ಫೌಂಡೇಷನ್ ಸ್ಕಾಲರ್ ಶಿಪ್: ಬಡ ವಿದ್ಯಾರ್ಥಿಗಳಿಗೆ ತಿಂಗಳಿಗೆ 3,200 ರೂ. ನೆರವು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೀತಾರಾಮ್ ಜಿಂದಾಲ್ ಫೌಂಡೇಷನ್ ಸ್ಕಾಲರ್ ಶಿಪ್: ಬಡ ವಿದ್ಯಾರ್ಥಿಗಳಿಗೆ ತಿಂಗಳಿಗೆ 3,200 ರೂ. ನೆರವು

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

ಫ್ರೆಶರ್ ಗಳಿಗೆ ಗುಡ್ ನ್ಯೂಸ್: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್ ಗಳಿಗೆ ಗುಡ್ ನ್ಯೂಸ್: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ

Next Post
ಪೊಲೀಸರನ್ನೇ ಕಚ್ಚಲು ಮುಂದಾದ ವಿಜಯ್ ಪಕ್ಷದ ಕಾರ್ಯಕರ್ತ : ಅಕ್ರಮ ಬಾರ್ ವಿರುದ್ಧದ ಪ್ರತಿಭಟನೆಯಲ್ಲಿ ಹೈಡ್ರಾಮಾ!

ಪೊಲೀಸರನ್ನೇ ಕಚ್ಚಲು ಮುಂದಾದ ವಿಜಯ್ ಪಕ್ಷದ ಕಾರ್ಯಕರ್ತ : ಅಕ್ರಮ ಬಾರ್ ವಿರುದ್ಧದ ಪ್ರತಿಭಟನೆಯಲ್ಲಿ ಹೈಡ್ರಾಮಾ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

ದೀಪಾವಳಿ ಪಟಾಕಿಯಿಂದ ಮಾಲಿನ್ಯವೆಂದು ಬೊಬ್ಬಿಡಬೇಡಿ, ಎಲ್ಲವೂ ತಾನಾಗಿಯೇ ಸರಿಯಾಗುತ್ತದೆ: ಟೀಕಾಕಾರರಿಗೆ ಸಿಎಂ ಯೋಗಿ ತಿರುಗೇಟು!

ದೀಪಾವಳಿ ಪಟಾಕಿಯಿಂದ ಮಾಲಿನ್ಯವೆಂದು ಬೊಬ್ಬಿಡಬೇಡಿ, ಎಲ್ಲವೂ ತಾನಾಗಿಯೇ ಸರಿಯಾಗುತ್ತದೆ: ಟೀಕಾಕಾರರಿಗೆ ಸಿಎಂ ಯೋಗಿ ತಿರುಗೇಟು!

ಟೇಕ್-ಆಫ್‌ಗೂ ಮುನ್ನ ಏರ್ ಇಂಡಿಯಾ ವಿಮಾನಕ್ಕೆ ಅಪಹರಣ ಬೆದರಿಕೆ: ಶೌಚಾಲಯದ ಕನ್ನಡಿಯಲ್ಲಿ ಸಂದೇಶ ಪತ್ತೆ!

ಟೇಕ್-ಆಫ್‌ಗೂ ಮುನ್ನ ಏರ್ ಇಂಡಿಯಾ ವಿಮಾನಕ್ಕೆ ಅಪಹರಣ ಬೆದರಿಕೆ: ಶೌಚಾಲಯದ ಕನ್ನಡಿಯಲ್ಲಿ ಸಂದೇಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat