ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೈ ಕಟ್, ಬಾಯ್ ಮುಚ್ಚ್; ಏನೇನೋ ಮಾತಾಡುವ ಹಾಗಿಲ್ಲ!

June 25, 2025
Share on WhatsappShare on FacebookShare on Twitter

ಜನರಿಗೆ ಗೊಂದಲ..ವಿಪಕ್ಷಗಳಿಗೆ ರಸದೌತಣ..ಪಕ್ಷದಲ್ಲಿದ್ದವರಿಗೆ ಮುಜುಗುರ…ನಾಯಕರಿಗೆ ತಲೆ ಚಚ್ಚಿಕೊಳ್ಳುವಷ್ಟು ಕೋಪ..ಆಂತರಿಕ ವಿರೋಧಿಗಳಿಗೆ ಮುಸಿಮುಸಿ ನಗು…ಹೌದು! ಇದು ಸದ್ಯದ ಕಾಂಗ್ರೆಸ್ ಸರ್ಕಾರದ ಫಜೀತಿಯಾಗಿದೆ. ಈ ಸನ್ನಿವೇಶದಿಂದ ಪಕ್ಷವನ್ನು ತರುವುದಕ್ಕಾಗಿ ಹೈಕಮಾಂಡ್ ಈಗ ಮಧ್ಯಸ್ಥಿಕೆ ವಹಿಸಿದೆ.

ಸ್ವಪಕ್ಷದವರಿಂದಲೇ ಸರ್ಕಾರ ಬೆತ್ತಲೆ

ಸರ್ಕಾರವನ್ನು ಬೀದಿಗೆ ತಂದು ಜನರ ಮುಂದೆ ಬೆತ್ತಲೆ ಮಾಡಬೇಕೆಂಬುವುದು ವಿರೋಧ ಪಕ್ಷಗಳ ಗುರಿಯಾಗಿರುತ್ತದೆ. ಆದರೆ, ಅದಕ್ಕೆ ವಿರೋಧಿಗಳೇ ದಾರಿ ಮಾಡಿಕೊಟ್ಟರೆ ಇನ್ನೂ ಖುಷಿಯಾಗುತ್ತದೆ. ಅಂತಹ ಪರಿಸ್ಥಿತಿ ಈಗ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಬಂದೋದಗಿದೆ. ಕಾಂಗ್ರೆಸ್ ನಾಯಕರೇ ಬಿಜೆಪಿಗೆ ವಿರೋಧ ಮಾಡುವುದಕ್ಕೆ ವಿಷಯಗಳನ್ನು ತಂದು ನೀಡುತ್ತಿದ್ದಾರೆ. ಹೀಗಾಗಿ ಪಕ್ಷಕ್ಕೆ ದೊಡ್ಡ ಮಟ್ಟದ ಮುಜುಗುರ ಉಂಟಾಗುತ್ತಿದೆ.

ಭ್ರಷ್ಟಾಚಾರ, ಅಭಿವೃದ್ಧಿಗೆ ಹಣ ಇಲ್ಲದಿರುವುದು, ಆಡಳಿತದ ಕಾರ್ಯವೈಖರಿ ಬಗ್ಗೆ ಬಹಿರಂಗವಾಗಿ ಕಾಂಗ್ರೆಸ್ ಶಾಸಕರೇ ಟೀಕೆ ಮಾಡುತ್ತಿದ್ದಾರೆ. ಇದು ಪಕ್ಷಕ್ಕೆ ಹಾಗೂ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಯಕರಿಗೆ ಮುಜುಗುರ ಉಂಟು ಮಾಡುತ್ತಿದೆ. ಸೋಮವಾರ ಹೈಕಮಾಂಡ್ ಭೇಟಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೂ ಇದೇ ವಿಚಾರ ಮುಜುಗುರಕ್ಕೆ ಕಾರಣವಾಗಿ, ಹೈಕಮಾಂಡ್ ಜೊತೆ ಕೂಡ ಈ ವಿಷಯ ಚರ್ಚಿಸಿದ್ದಾರೆ. ಈ ವಿಷಯವಾಗಿ ಹೈಕಮಾಂಡ್ ಬೇಸರ ವ್ಯಕ್ತಪಡಿಸಿದೆ ಎನ್ನಲಾಗಿದೆ. ಹೀಗಾಗಿ ಪಕ್ಷದ ನಿಷ್ಠೆ ಮರೆತವರ ಬಾಯಿ ಮುಚ್ಚಿಸುವಂತೆ ಖಡಕ್ ಆಗಿ ತಾಕೀತು ಮಾಡಿದೆ.

ಸಿಎಂ ಸಿದ್ದರಾಮಯ್ಯ ಹಣಕಾಸು ಸಚಿವರ ಭೇಟಿಗಾಗಿ ದೆಹಲಿಗೆ ತೆರಳಿದ್ದರು. ಸಿದ್ದರಾಮಯ್ಯ ಹಾಗೂ ಅವರ ತಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿಯಾಗಿದ್ದರು. ಈ ವೇಳೆ ವರಿಷ್ಠರು ಪಕ್ಷದಲ್ಲಿನ ಕೆಲವರು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದ್ದೇವೆ. ಆ ರೀತಿ ಪಕ್ಷದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸಬೇಕು.

ಇಲ್ಲವಾದರೆ ಸರ್ಕಾರ ಹಾಗೂ ಪಕ್ಷ, ವಿರೋಧಿಗಳ ಬಾಯಿಗೆ ಆಹಾರವಾಗುತ್ತದೆ. ಜನರ ಮುಂದೆ ಬೆತ್ತಲೆಯಾಗಿ ನಿಲ್ಲಬೇಕಾಗುತ್ತದೆ. ಎಷ್ಟೇ ಉತ್ತಮ ಯೋಜನೆಗಳನ್ನು ಜಾರಿಗೆ ತಂದರೂ ಪಕ್ಷದವರೇ ಹೇಳುವ ಹೇಳಿಕೆಗಳು ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಮಾಡುತ್ತವೆ. ಪಕ್ಷದಿಂದ ಏನೂ ಆಗುತ್ತಿಲ್ಲ ಎಂಬ ಸಂದೇಶವನ್ನು ಜನರಿಗೆ ನೀಡಿದಂತಾಗುತ್ತದೆ. ಹಲವರು ಸರ್ಕಾರದ ಬಳಿ ದುಡ್ಡಿಲ್ಲ ಎಂಬುವುದನ್ನು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅಂಥವರಿಗೆ ಖಡಕ್ ವಾರ್ನಿಂಗ್ ನೀಡಿ, ಬಾಯಿ ಮುಚ್ಚಿಕೊಂಡು ಇರುವಂತೆ ಸೂಚಿಸಬೇಕು ಎಂದು ಹೈಕಮಾಂಡ್ ಖಡಕ್ ವಾರ್ನಿಂಗ್ ನೀಡಿದೆ ಎನ್ನಲಾಗಿದೆ.

ವಸತಿ ಇಲಾಖೆಯಲ್ಲಿನ ನಿವೇಶನ ಹಂಚಿಕೆಯ ವಿಚಾರ, ಚರಂಡಿ ದುರಸ್ಥಿಯೂ ಆಗುತ್ತಿಲ್ಲ. ರಸ್ತೆ ದುರಸ್ಥಿಯಾಗುತ್ತಿಲ್ಲ. ಅನುದಾನ ಇಲ್ಲ. ಸರ್ಕಾರದ ಬಳಿ ದುಡ್ಡೇ ಇಲ್ಲ. ಎಲ್ಲವೂ ಗ್ಯಾರಂಟಿಗೆ ಹೋಗುತ್ತಿವೆ. ನಮಗೆ ಅನುದಾನ ಬರುತ್ತಿಲ್ಲ ಎಂಬ ಹೇಳಿಕೆಯನ್ನು ಯಾರೂ ನೀಡದಂತೆ ನೋಡಿಕೊಳ್ಳಬೇಕು ಎಂದು ಹೈಕಮಾಂಡ್ ನಾಯಕರ ಕಿವಿಗೆ ಚುಚ್ಚಿ ಕಳುಹಿಸಿದೆ.

ಶಾಸಕರ ಹೇಳಿಕೆ ಪಕ್ಷಕ್ಕೆ ಆಗುತ್ತಿದೆ ಡ್ಯಾಮೇಜ್

ಇತ್ತೀಚೆಗಷ್ಟೇ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್, ರಾಜು ಕಾಗೆ, ಬೇಳೂರು ಗೋಪಾಲಕೃಷ್ಣ, ಎನ್. ವೈ. ಗೋಪಾಲಕೃಷ್ಣ ತಮ್ಮ ಪಕ್ಷದ ವಿರುದ್ಧವೇ ಹೇಳಿಕೆ ನೀಡುತ್ತಿದ್ದಾರೆ. ಇದು ಪಕ್ಷಕ್ಕೆ ತೀವ್ರ ಮುಜುಗುರ ಉಂಟಾಗಿ ವಿರೋಧಿಗಳಿಗೆ ಸರದೌತಣ ಸಿಕ್ಕಂತಾಗಿದೆ. ಪಕ್ಷದಲ್ಲಿನ ಶಾಸಕರು ಹೇಳಿದ್ದನ್ನೇ ಉದಾಹರಣೆಯಾಗಿ ಮುಂದಿಟ್ಟುಕೊಂಡು ಜನರ ಮುಂದೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಯತ್ನಿಸುತ್ತಿವೆ.

ಈ ಎಲ್ಲ ಕಾರಣಗಳಿಂದಾಗಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿದ ಸಿಎಂ ಹಾಗೂ ಅವರ ತಂಡಕ್ಕೆ ಹೈಕಮಾಂಡ್ ಖಡಕ್ ವಾರ್ನಿಂಗ್ ನೀಡಿದೆ. ಪಕ್ಷದಲ್ಲಿ ಆಂತರಿಕವಾಗಿ ಸಮಸ್ಯೆ ಏನೇ ಇದ್ದರೂ ಪಕ್ಷದ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯರೊಂದಿಗೆ ಮಾತನಾಡಿ ಬಗೆಹರಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಾಧ್ಯಮಗಳ ಮುಂದೆ ಹೀರೋ ಆಗೋಕೆ ಯತ್ನಿಸಿದಂತೆ ನೋಡಿಕೊಳ್ಳಬೇಕು. ವಿರೋಧ ಪಕ್ಷದವರ ಬಾಯಿಗೆ ಪಕ್ಷ ಹಾಗೂ ಸರ್ಕಾರ ಆಹಾರವಾಗದಂತೆ ನೋಡಿಕೊಳ್ಳಬೇಕು. ಸರ್ಕಾರದ ಬಳಿ ಹಣ ಇಲ್ಲ ಎಂಬುವುದನ್ನು ಜನರ ಮನದಾಳದಲ್ಲಿ ಬೇರೂರುವಂತೆ ಮಾಡಬಾರದು ಎಂದು ಹೈಕಮಾಂಡ್ ಕಟ್ಟಪ್ಪಣೆ ನೀಡಿದೆ.

ಅಲ್ಲದೇ, ಅನುದಾನ ಹಂಚಿಕೆ ವಿಚಾರದಲ್ಲಿ ಶಾಸಕರಲ್ಲಿ ವಿಶ್ವಾಸ ತುಂಬಬೇಕು. ಯಾವುದೇ ಕಾರಣಕ್ಕೆ ಪಕ್ಷ ನಿಮ್ಮೊಂದಿಗೆ ಇರುತ್ತದೆ ಎಂಬುವುದನ್ನು ಮನವರಿಕೆ ಮಾಡಿಕೊಡಬೇಕು. ಹಲವಾರು ಶಾಸಕರಿಗೆ ಸಚಿವರ ಬಗ್ಗೆ ಅಪಸ್ವರ ಇರುವದರಿಂದ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಬೇಕು. ನಕಾರಾತ್ಮಕ ಚರ್ಚೆಯ ವಿಷಯವನ್ನು ಪಕ್ಷದ ಅಂಗಳದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ಕೈಗೊಳ್ಳಬೇಕು. ಆರೋಪ ಬಂದ ಕೂಡಲೇ ಅದಕ್ಕೆ ಸ್ಪಷ್ಟನೆ ನೀಡಬೇಕು. ವಿರೋಧ ಪಕ್ಷದವರ ಹೇಳಕೆಗಳಿಗೆ ತಡ ಮಾಡದೆ ಸ್ಪಷ್ಟನೆ ನೀಡಬೇಕು ಎಂದು ಹೈಕಮಾಂಡ್ ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ಕಿವಿ ಮಾತು ಹೇಳಿದೆ.

Tags: CM SiddaramaiaCongressCorruptiongovernmentMallikarjun KhargePolitician
SendShareTweet
Previous Post

ಗೋವಾಗೆ ತೆರಳುತ್ತಿದ್ದ ಬಸ್, ಲಾರಿ ಡಿಕ್ಕಿ

Next Post

ಗತಿಸಿತು ಅರ್ಧ ಶತಮಾನ, ಕರಾಳ ನೆರಳಿನ್ನೂ ಜೀವಂತ: ಭಾರತದ ಘನಘೋರ ಪರಿಸ್ಥಿಯ ಕೈಗನ್ನಡಿ ಎಮರ್ಜೆನ್ಸಿ

Related Posts

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!
ರಾಜಕೀಯ

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!
ಬೆಂಗಳೂರು

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!
ಹಾಸನ

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!
ತುಮಕೂರು

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!
ಬೆಂಗಳೂರು

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

Next Post
ಗತಿಸಿತು ಅರ್ಧ ಶತಮಾನ, ಕರಾಳ ನೆರಳಿನ್ನೂ ಜೀವಂತ: ಭಾರತದ ಘನಘೋರ ಪರಿಸ್ಥಿಯ ಕೈಗನ್ನಡಿ ಎಮರ್ಜೆನ್ಸಿ

ಗತಿಸಿತು ಅರ್ಧ ಶತಮಾನ, ಕರಾಳ ನೆರಳಿನ್ನೂ ಜೀವಂತ: ಭಾರತದ ಘನಘೋರ ಪರಿಸ್ಥಿಯ ಕೈಗನ್ನಡಿ ಎಮರ್ಜೆನ್ಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat