ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಮಂಗಳೂರಲ್ಲಿ ಸೈಬರ್‌ ವಂಚಕರ ಬಂಧನ.. ಇವರ ಹಿಸ್ಟರಿಯೇ ಭಯಾನಕ!

March 11, 2026
Share on WhatsappShare on FacebookShare on Twitter

ಮಂಗಳೂರು: ಮ್ಯೂಲ್ ಅಕೌಂಟ್‌ಗಳ ವಿರುದ್ಧ ನಡೆಯುತ್ತಿದ್ದ ಕಾರ್ಯಾಚರಣೆಯಲ್ಲಿ ಚೀನಾ ಸಂಪರ್ಕ ಹೊಂದಿದ್ದ ಮಂಗಳೂರಿನ ಇಬ್ಬರು ಸೈಬರ್ ವಂಚಕರನ್ನು ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್ ಬಂಧಿತರಾಗಿದ್ದಾರೆ.

ಬಂಧಿತರು ಟ್ರೇಡಿಂಗ್ ವ್ಯವಹಾರದ ಹೆಸರಿನಲ್ಲಿ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳ ವಿವರಗಳನ್ನು ಸಂಗ್ರಹಿಸುತ್ತಿದ್ದರು. ನಂತರ ಆ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಸೈಬರ್ ವಂಚನೆಗಾಗಿ ಬಳಸಲಾಗುತ್ತಿತ್ತು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ನಿಖರ ಮಾಹಿತಿ ಮೇರೆಗೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 4 ಮೊಬೈಲ್ ಫೋನ್‌ಗಳು, 18 ಎಟಿಎಂ ಕಾರ್ಡ್‌ಗಳು, 17 ಬ್ಯಾಂಕ್ ಪಾಸ್‌ಬುಕ್‌ಗಳು, 6 ಚೆಕ್ ಪುಸ್ತಕಗಳು, 1,479.31 USDT (ಕ್ರಿಪ್ಟೋಕರೆನ್ಸಿ) ಮತ್ತು ಒಂದು ಕಾರು ವಶಪಡಿಸಿಕೊಳ್ಳಲಾಗಿದೆ.

ತನಿಖೆಯಲ್ಲಿ ಚೀನಾ ಲಿಂಕ್ ಹೊಂದಿರುವ ಮ್ಯೂಲ್ ಅಕೌಂಟ್ ದಂಧೆ ವ್ಯವಸ್ಥಿತವಾಗಿ ನಡೆಯುತ್ತಿತ್ತು ಎಂಬುದು ತಿಳಿದುಬಂದಿದೆ. ಚೀನಾದ ಸೈಬರ್ ವಂಚಕರಿಗೆ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಬೇಕಾಗಿದ್ದ ಕಾರಣ, ಆರೋಪಿಗಳು ಭಾರತೀಯರಿಂದ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಖರೀದಿ ಮಾಡುತ್ತಿದ್ದರು. ನಂತರ ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಚೀನಾದ ಸೈಬರ್ ವಂಚಕರೊಂದಿಗೆ ಸಂಪರ್ಕದಲ್ಲಿದ್ದು, ಅದೇ ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಅವರಿಗೆ ಮಾರಾಟ ಮಾಡುತ್ತಿದ್ದರು.

ಕ್ರಿಪ್ಟೋ ವ್ಯವಹಾರದ ಬದಲಾಗಿ ಆರೋಪಿಗಳು ರೂಪಾಯಿ ರೂಪದಲ್ಲಿ ಹಣವನ್ನು ವಾಪಸ್ ಪಡೆಯುತ್ತಿದ್ದರು. ಇದಕ್ಕಾಗಿ ಮಂಗಳೂರು ನಗರದ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸಿ ಚೀನಾದ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು. ಸುಮಾರು 70ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳು ಈ ದಂಧೆಯಲ್ಲಿ ಬಳಸಲ್ಪಟ್ಟಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ನಂತರ ಚೀನಾದ ಸೈಬರ್ ವಂಚಕರು ಆ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದರು. ಆದರೆ ಆ ಹಣ ಸೈಬರ್ ವಂಚನೆಯ ಮೂಲಕ ಪಡೆದದ್ದಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಚೀನಾದ ಸೈಬರ್ ವಂಚನೆ ಬಗ್ಗೆ ಆರೋಪಿಗಳಿಗೆ ತಿಳಿದಿದ್ದರೂ ಹಣದ ಆಸೆಗೆ ಅವರು ಅವರಿಗೆ ಸಹಕಾರ ನೀಡಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಬಳಸಲಾಗಿದ್ದ 37 ಬ್ಯಾಂಕ್ ಖಾತೆಗಳ ವಿರುದ್ಧ ದೇಶದಾದ್ಯಂತ 88ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಈ ಖಾತೆಗಳ ಮೂಲಕ ನಡೆದಿರುವ ಹಣಕಾಸು ವಹಿವಾಟುಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

Tags: Cyber ​​fraudsters arrested in MangaloreKarnataka News beatTheir history is horrifying!
SendShareTweet
Previous Post

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!

Next Post

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

Related Posts

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!
ಮಂಗಳೂರು

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ
ಮಂಗಳೂರು

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!
ಮಂಗಳೂರು

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ
ಮಂಗಳೂರು

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಲೂಡೋ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು!
ಮಂಗಳೂರು

ಲೂಡೋ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು!

ಹಿರಿಯ ಪತ್ರಕರ್ತ ಸುಂದರ್ ಕಬಕ ನಿಧನ
ಮಂಗಳೂರು

ಹಿರಿಯ ಪತ್ರಕರ್ತ ಸುಂದರ್ ಕಬಕ ನಿಧನ

Next Post
ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ - ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat