ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

February 22, 2026
Share on WhatsappShare on FacebookShare on Twitter

ದಾವಣಗೆರೆ: ರಾಜ್ಯದಲ್ಲಿ ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ ಸಾರಿದ್ದು, ಬ್ಯಾಂಕ್ ಖಾತೆಗಳನ್ನು ನೀಡಿ ಸೈಬರ್ ವಂಚನೆಗೆ ಸಹಕರಿಸಿದ್ದ  ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಖತರ್ನಾಕ್ ಸೈಬರ್ ವಂಚಕರನ್ನು ದಾವಣಗೆರೆ ಸಿಇಎನ್‌(CEN)ಪೊಲೀಸರು  ಬಂಧಿಸಿದ್ದಾರೆ.

ಹೊನ್ನಾಳಿ ತಾಲೂಕಿನ ಕುಂಕುವ ಗ್ರಾಮದ ಪರಶುರಾಮ ಬಂಧಿತ ಆರೋಪಿ. ಬೆಂಗಳೂರಿನ ರಾಜಾಜಿನಗರದಲ್ಲಿ ಟ್ಯಾಲೆಂಟೆಡ್ ಸ್ಕ್ವಾಡ್ ಸೊಲ್ಯೂಷನ್ ಜಾಬ್ ಪ್ಲೇಸ್ ಮೆಂಟ್ ಹೆಸರಲ್ಲಿ ಕಂಪನಿ ತಗೆದಿದ್ದ ಪರಶುರಾಮ, ವಿವಿಧ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ಗಳಲ್ಲಿ 6 ಖಾತೆ ತಗೆದಿದ್ದ ಎನ್ನಲಾಗುತ್ತಿದೆ.

ಈ 6 ಮ್ಯೂಲ್ ಅಕೌಂಟ್‌ಗಳಿಂದ ಕೋಟ್ಯಂತರ ಹಣ ವಂಚನೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, 6 ಮ್ಯೂಲ್ ಅಕೌಂಟ್‌ಗಳ ವಿರುದ್ಧ ದೇಶಾದ್ಯಂತ 95 ಪ್ರಕರಣ ದಾಖಲಾಗಿದ್ದು ಪತ್ತೆಯಾಗಿದೆ. ಸದ್ಯ ಪೊಲೀಸರು ಆರೋಪಿ ಪರಶುರಾಮನನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್

ಇನ್ನೂ ಮತ್ತೊಂದು ಪ್ರಕರಣದಲ್ಲಿ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ದಾವಣಗೆರೆ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕೆಲಸದಾಸೆಗೆ ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ ಪ್ರತಿಭಾವಂತ ಇಂಜಿನಿಯರಿಂಗ್ ವಿದ್ಯಾರ್ಥಿ ಇದೀಗಾ ಜೈಲು ಪಾಲಾಗಿದ್ದಾನೆ.

ಎರಡು ಬ್ಯಾಂಕ್ ಖಾತೆ ತೆರೆದು ವಂಚನೆ ಮಾಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮ್ಯೂಲ್ ಅಕೌಂಟ್‌ಗಳ ಪರಿಶೀಲನೆ ವೇಳೆ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಟೆಲಿಗ್ರಾಂನಲ್ಲಿ ಭೂಮಿಕ ಎಂಬ ಐಡಿಯಿಂದ ವಿದ್ಯಾರ್ಥಿ‌ಗೆ ಸೈಬರ್ ವಂಚಕರ ಪರಿಚಯವಾಗಿದೆ. ‘ಅರ್ನ್ ವೈಲ್ ಲರ್ನ್’ ಕಲಿಯುವಾಗಲೇ ಸಂಪಾದಿಸಿ ಎಂದು ಹೇಳಿದ್ದ ವಂಚಕರು, ನಿನ್ನ ಖಾತೆಗೆ ಬಂದ ಹಣ ನಾವು ನೀಡುವ UPI ಐಡಿಗಳಿಗೆ ವರ್ಗಾಯಿಸಲು ಟಾಸ್ಕ್ ನೀಡಿದ್ದರು. ಅದೇ ರೀತಿ ತನ್ನ ಖಾತೆಗೆ ಬಂದ ಹಣ ಬೇರೆಯವರ ಖಾತೆಗೆ ವರ್ಗಾಯಿಸಿದ್ದಾನೆ. ಈ ಕೆಲಸಕ್ಕೆ  ವಿದ್ಯಾರ್ಥಿಗೆ ಒಂದಷ್ಟು ಕಮಿಷನ್ ನೀಡ್ತಿದ್ದರು. ಬಳಿಕ ಹಣದಾಸೆಗೆ ಎರಡು ಬ್ಯಾಂಕ್ ಖಾತೆ ತೆರೆದಿದ್ದಾರೆ. ಈ ಖಾತೆಗಳ ಉಲ್ಲೇಖಿಸಿ ದೇಶದ ವಿವಿಧೆಡೆ ಎಂಟು ಪ್ರಕರಣ ದಾಖಲಾಗಿದ್ದು ಪತ್ತೆಯಾಗಿದೆ. ಸದ್ಯ  ಪೊಲೀಸರು ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳು ವಂಚಕರ ಜಾಲಕ್ಕೆ ಬೀಳದಂತೆ ದಾವಣಗೆರೆ ಎಸ್‌ಪಿ ಶೇಖರ್ ಹೆಚ್.ಟಿ. ನೀಡಿದ್ದಾರೆ.

ಇದನ್ನೂ ಓದಿ: ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

Tags: bengaloreKarnataka News beatmule accountsPolice
SendShareTweet
Previous Post

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

Next Post

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

Related Posts

ಪಿಡಿಓ ಕಿರುಕುಳ ಆರೋಪ ; ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ!
ದಾವಣಗೆರೆ

ಪಿಡಿಓ ಕಿರುಕುಳ ಆರೋಪ ; ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ!

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ  ಹತ್ಯೆಗೆ ಯತ್ನ!
ದಾವಣಗೆರೆ

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ ಹತ್ಯೆಗೆ ಯತ್ನ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!
ದಾವಣಗೆರೆ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!
ದಾವಣಗೆರೆ

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ
ದಾವಣಗೆರೆ

ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ

ಅನಾರೋಗ್ಯದಿಂದ ಬೇಸತ್ತ ಯುವಕ ನೇಣಿಗೆ ಶರಣು
ದಾವಣಗೆರೆ

ಅನಾರೋಗ್ಯದಿಂದ ಬೇಸತ್ತ ಯುವಕ ನೇಣಿಗೆ ಶರಣು

Next Post
16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat