ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

786 ನಂಬರನ್ನೇ ವಂಚನೆಗೆ ಬಳಸಿಕೊಂಡ ಸೈಬರ್ ಚೋರರು

March 23, 2026
Share on WhatsappShare on FacebookShare on Twitter

ಬೆಂಗಳೂರು : ‘786’ ಸಂಖ್ಯೆಯ ಲಾಲಸೆ ತೋರಿಸಿ ಮಹಿಳೆಯೊಬ್ಬರಿಂದ ಸಾವಿರಾರು ರೂಪಾಯಿಯನ್ನು ಸೈಬರ್‌ ವಂಚಕರು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಿತ್ರಾ ದೇವಿ ಎಂಬುವವರು ಹಳೆ ನೋಟುಗಳು ಹಾಗೂ ಕಾಯಿನ್‌ಗಳನ್ನು ಹೊಂದಿದ್ದು, ಅವುಗಳನ್ನು ಮಾರಾಟ ಮಾಡಲು ಮುಂದಾಗಿದ್ದರು. 786 ಸಂಖ್ಯೆಗೆ ಮುಸ್ಲಿಂ ಸಮುದಾಯದಲ್ಲಿ ಮುಸ್ಲಿಂ ಸಮುದಾಯದಲ್ಲಿ ಡಿಮ್ಯಾಂಡ್ ಇದೆ ಎಂದು ದುರುಪಯೋಗಪಡಿಸಿಕೊಂಡ ಸೈಬರ್ ವಂಚಕರು, ಯೂಟ್ಯೂಬ್ ಹಾಗೂ ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡಿ ಬಲೆಗೆ ಬೀಳಿಸಿದ್ದಾರೆ.

ಪಂಕಜ್ ಬದೋರಿಯಾ ಎಂಬ ಹೆಸರಿನಲ್ಲಿ “ಓಲ್ಡ್ ಕಾಯಿನ್ ಬೈಯರ್” ಎಂದು ಜಾಹೀರಾತು ಹಾಕಿದ್ದ ವಂಚಕರು, ವಿಶೇಷ ಸಂಖ್ಯೆಯ ನೋಟುಗಳು ಹಾಗೂ ಹಳೆ ಕಾಯಿನ್‌ಗಳಿದ್ದರೆ ಸಂಪರ್ಕಿಸಲು ಹೇಳಿದ್ದರು. ಈ ಜಾಹೀರಾತು ನೋಡಿ ಮಹಿಳೆ ತಮ್ಮ ಬಳಿ ಇರುವ ನೋಟುಗಳನ್ನು ಮಾರಲು ಸಂಪರ್ಕಿಸಿದ್ದಾರೆ.

ಮೊದಲಿಗೆ ನೋಟಿನ ಫೋಟೋಗಳನ್ನು ಕಳುಹಿಸಲು ಹೇಳಿ, ಬಳಿಕ ಮೂರು ದಿನಗಳ ನಂತರ ಕರೆ ಮಾಡಿದ ವಂಚಕರು, “ಸರ್ಕಾರದ ವತಿಯಿಂದ 80 ಲಕ್ಷ ರೂ. ಹಣ ವಿಮಾನದ ಮೂಲಕ ಬಂದಿದೆ, ಕಸ್ಟಮ್ಸ್ ಕ್ಲಿಯರೆನ್ಸ್‌ಗೆ ಹಣ ಬೇಕು” ಎಂದು ಹೇಳಿ 8 ಸಾವಿರ ರೂ. ಆನ್‌ಲೈನ್ ಮೂಲಕ ಪಡೆದುಕೊಂಡಿದ್ದಾರೆ.

ನಂತರ ಮತ್ತಷ್ಟು ಹಣಕ್ಕಾಗಿ ಸೈನಿಕನ ಮೂಲಕ ಹಣ ಕಳುಹಿಸುವುದಾಗಿ ಹೇಳಿ ಒತ್ತಾಯಿಸಿದ್ದಾರೆ. ಮಹಿಳೆಗೆ ಅನುಮಾನ ಬಂದಾಗ ಹಣ ನೀಡಲು ನಿರಾಕರಿಸಿದರೂ, ನಿಮ್ಮ ಫೋಟೋ ನಮ್ಮ ಬಳಿ ಇದೆ ಎಂದು ಬೆದರಿಕೆ ಹಾಕಿದ್ದಾರೆ.

ಇದೇ ವೇಳೆ ಏರ್‌ಪೋರ್ಟ್ ಪೊಲೀಸ್ ಎಂದು ಹೇಳಿಕೊಂಡ ಪಂಕಜ್ ಸಿಂಗ್ ಎಂಬಾತ ಕರೆ ಮಾಡಿ ಜಿಎಸ್‌ಟಿ ಹಾಗೂ ಇತರೆ ತೆರಿಗೆಗಳ ಹೆಸರಿನಲ್ಲಿ ಸುಮಾರು 50 ಸಾವಿರ ರೂ. ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.

ಈ ರೀತಿ ಹಳೆ ನೋಟು ಹಾಗೂ ವಿಶೇಷ ಸಂಖ್ಯೆಗಳ ಮಾರಾಟದ ಹೆಸರಿನಲ್ಲಿ ಮಹಿಳೆಯಿಂದ ಲಕ್ಷಾಂತರ ರೂಪಾಯಿ ವಂಚನೆ ನಡೆದಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೈಟೆಕ್ ಕ್ರಾಂತಿ.. ರಸ್ತೆ ಗುಂಡಿ ಪತ್ತೆಗೆ AI ಡ್ಯಾಶ್‌ಕ್ಯಾಮ್ ನಿಯೋಜಿಸಿದ NHAI

Tags: bengaloreKarnataka News beat
SendShareTweet
Previous Post

ಬೈ ಎಲೆಕ್ಷನ್‌ ಹೊತ್ತಲ್ಲೇ ಅಬಕಾರಿ ಅಧಿಕಾರಿಗಳ ವರ್ಗಾವಣೆ ಆರೋಪ – ಚುನಾವಣಾ ಆಯೋಗಕ್ಕೆ ದಿನೇಶ್ ಕಲ್ಲಹಳ್ಳಿ ದೂರು!

Next Post

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?

Related Posts

ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣ..!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣ..!

ಮೊಬೈಲ್ ಪಾಸ್‌ವರ್ಡ್‌ ಶೇರ್‌ ಮಾಡೋ ಮುನ್ನ ಹುಷಾರ್‌..! ಈ ಬೆಸ್ಟ್‌ ಫ್ರೆಂಡ್‌ ಮಾಡಿದ್ದೇನು ಗೊತ್ತಾ?
ಬೆಂಗಳೂರು

ಮೊಬೈಲ್ ಪಾಸ್‌ವರ್ಡ್‌ ಶೇರ್‌ ಮಾಡೋ ಮುನ್ನ ಹುಷಾರ್‌..! ಈ ಬೆಸ್ಟ್‌ ಫ್ರೆಂಡ್‌ ಮಾಡಿದ್ದೇನು ಗೊತ್ತಾ?

ಯಾವುದೇ ಶಾಸಕ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಟಿಕೆಟ್ ಕೊಡೋದು ನಮ್ಮ ಪಕ್ಷದ ನೀತಿ – ಸಿಎಂ ಸಿದ್ದರಾಮಯ್ಯ
ದಾವಣಗೆರೆ

ಯಾವುದೇ ಶಾಸಕ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಟಿಕೆಟ್ ಕೊಡೋದು ನಮ್ಮ ಪಕ್ಷದ ನೀತಿ – ಸಿಎಂ ಸಿದ್ದರಾಮಯ್ಯ

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!
ರಾಜ್ಯ

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?
ಬೀದರ್

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?

ಬೈ ಎಲೆಕ್ಷನ್‌ ಹೊತ್ತಲ್ಲೇ ಅಬಕಾರಿ ಅಧಿಕಾರಿಗಳ ವರ್ಗಾವಣೆ ಆರೋಪ – ಚುನಾವಣಾ ಆಯೋಗಕ್ಕೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಬೈ ಎಲೆಕ್ಷನ್‌ ಹೊತ್ತಲ್ಲೇ ಅಬಕಾರಿ ಅಧಿಕಾರಿಗಳ ವರ್ಗಾವಣೆ ಆರೋಪ – ಚುನಾವಣಾ ಆಯೋಗಕ್ಕೆ ದಿನೇಶ್ ಕಲ್ಲಹಳ್ಳಿ ದೂರು!

Next Post
ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು - ಜನರ ಅಳಲು ಕೇಳೋರ‍್ಯಾರು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣ..!

ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣ..!

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!

ಮೊಬೈಲ್ ಪಾಸ್‌ವರ್ಡ್‌ ಶೇರ್‌ ಮಾಡೋ ಮುನ್ನ ಹುಷಾರ್‌..! ಈ ಬೆಸ್ಟ್‌ ಫ್ರೆಂಡ್‌ ಮಾಡಿದ್ದೇನು ಗೊತ್ತಾ?

ಮೊಬೈಲ್ ಪಾಸ್‌ವರ್ಡ್‌ ಶೇರ್‌ ಮಾಡೋ ಮುನ್ನ ಹುಷಾರ್‌..! ಈ ಬೆಸ್ಟ್‌ ಫ್ರೆಂಡ್‌ ಮಾಡಿದ್ದೇನು ಗೊತ್ತಾ?

ರಿಷಭ್ ಪಂತ್ ಮೇಲೆ ಹೆಚ್ಚಿದ ಒತ್ತಡ.. ಲಕ್ನೋ ನಾಯಕನಿಗೆ ಡುಪ್ಲೆಸಿಸ್ ಎಚ್ಚರಿಕೆ!

ರಿಷಭ್ ಪಂತ್ ಮೇಲೆ ಹೆಚ್ಚಿದ ಒತ್ತಡ.. ಲಕ್ನೋ ನಾಯಕನಿಗೆ ಡುಪ್ಲೆಸಿಸ್ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣ..!

ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣ..!

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat