ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಸಿಲಿಂಡರ್ ಸೋರಿಕೆ : ಮೂವರು ಕಾರ್ಮಿಕರು ಸಾವು, 4 ಮಂದಿಗೆ ಗಂಭೀರ ಗಾಯ

October 11, 2025
Share on WhatsappShare on FacebookShare on Twitter

ರಾಮನಗರ: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ದುರಂತ ಸಂಭವಿಸಿ, ಮೂವರು ಸಾವನಪ್ಪಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಡದಿಯ ಭೀಮನಹಳ್ಳಿ ಗ್ರಾಮದ ಶೆಡ್‌ವೊಂದರಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಮನುರುಲ್ ಶೇಖ್, ಜಾವಿದ್ ಅಲಿ ಹಾಗೂ ತಜ್‌ಬುಲ್‌ ಮೃತಪಟ್ಟ ದುರ್ದೈವಿಗಳು.

ಪಶ್ಚಿಮ ಬಂಗಾಳದಿಂದ 7 ಮಂದಿ ಕೂಲಿ ಕೆಲಸಕ್ಕೆಂದು ಬಿಡದಿಗೆ ಬಂದಿದ್ದರು. ಬಿಮೇನಹಳ್ಳಿ ಬಳಿ ಕಟ್ಟಡದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕಟ್ಟಡ ಕೆಲಸದ ಪಕ್ಕದಲ್ಲೇ ಕಬ್ಬಿಣದ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು. ಎಂದಿನಂತೆ ಕೆಲಸ‌ ಮುಗಿಸಿಕೊಂಡು ಶೆಡ್ ಬಳಿ ಬಂದು ರಾತ್ರಿ ಅಡುಗೆ ಮಾಡಿ ಊಟ ಮಾಡಿ ಮಲಗಿದ್ದರು. ಚಿಕ್ಕ ಶೆಡ್ನಲ್ಲೇ ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ಅಡುಗೆ ಮಾಡಿಕೊಳ್ಳುತ್ತಿದ್ದರು. ರಾತ್ರಿ ವೇಳೆ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು. ಇದನ್ನು ಗಮನಿಸದ ಓರ್ವ ಬೆಳಗ್ಗೆ ಎದ್ದು, ಬೀಡಿ ಹೊತ್ತಿಸಲು ಬೆಂಕಿ ಗೀರಿದ್ದಾನೆ. ಬೆಂಕಿ ಗೀರುತ್ತಿದಂತೆ ಕ್ಷಣಾರ್ಧದಲ್ಲೇ ಶೆಡ್ ತುಂಬ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ಅವಘಡ ಸಂಭವಿಸಿದೆ.

7 ಮಂದಿ ಕಾರ್ಮಿಕರಲ್ಲಿ ಮೂವರು ಚಿಕಿತ್ಸೆ ಫಲಾಕಾರಿಯಾಗದೆ ಸಾವನಪ್ಪಿದ್ದು, ಇನ್ನೂ ನಾಲ್ವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Tags: Bidadifire in BidadiGas cylinder leakKarnataka News beatThree workers die
SendShareTweet
Previous Post

ಚೀನಾ ಸರಕುಗಳಿಗೆ ಹೆಚ್ಚುವರಿ ಶೇ.100ರಷ್ಟು ಸುಂಕ – ಟ್ರಂಪ್ ನಿರ್ಧಾರದ ಹಿಂದಿನ ಕಾರಣಗಳೇನು?

Next Post

ಕೇಂದ್ರ ಸರ್ಕಾರದ ECILನಲ್ಲಿ 90 ಹುದ್ದೆಗಳ ನೇಮಕ: ನೇರ ಸಂದರ್ಶನದ ದಿನಾಂಕ ಇಲ್ಲಿದೆ

Related Posts

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!
ಬೆಂಗಳೂರು ಗ್ರಾಮಾಂತರ

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!
ಬೆಂಗಳೂರು ಗ್ರಾಮಾಂತರ

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ
ಬೆಂಗಳೂರು ಗ್ರಾಮಾಂತರ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!
ಬೆಂಗಳೂರು ಗ್ರಾಮಾಂತರ

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!
ಬೆಂಗಳೂರು ಗ್ರಾಮಾಂತರ

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!
ಬೆಂಗಳೂರು ಗ್ರಾಮಾಂತರ

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

Next Post
ಕೇಂದ್ರ ಸರ್ಕಾರದ ECILನಲ್ಲಿ 90 ಹುದ್ದೆಗಳ ನೇಮಕ: ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ ECILನಲ್ಲಿ 90 ಹುದ್ದೆಗಳ ನೇಮಕ: ನೇರ ಸಂದರ್ಶನದ ದಿನಾಂಕ ಇಲ್ಲಿದೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat