ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ, ಅದರಲ್ಲಿ ಎರಡೂ ಮಾತಿಲ್ಲ | ಶಾಸಕ ರವಿಕುಮಾರ್ ಗಣಿಗ

February 15, 2026
Share on WhatsappShare on FacebookShare on Twitter

ಮಂಡ್ಯ : ಡಿಕೆ ಶಿವಕುಮಾರ್ ಸಿಎಂ ಆಗಬೇಕು, ಆಗೇ ಆಗ್ತಾರೆ ಅದರಲ್ಲಿ ಎರಡೂ ಮಾತಿಲ್ಲ ಎಂದು ಡಿಕೆಶಿ ಪರ ಮತ್ತೆ ಶಾಸಕ ರವಿಕುಮಾರ್ ಗಣಿಗ ಬ್ಯಾಟ್ ಬೀಸಿದ್ದಾರೆ.

ಸಿಎಂ ಬದಲಾವಣೆ ಹಾಗೂ ಶಾಸಕರ ಫಾರಿನ್ ಟೂರ್ ಚರ್ಚೆ ವಿಚಾರವಾಗಿ ಮಂಡ್ಯದಲ್ಲಿ ಶಾಸಕ ರವಿಕುಮಾರ್ ಗಣಿಗ ಮಾತನಾಡಿ, ನಾನು 10 ದಿನ ಊರಿನಲ್ಲಿರಲಿಲ್ಲ, ಲಂಡನ್ ಪ್ರವಾಸದಲ್ಲಿದ್ದೆ. ಗುಂಪಿನಲ್ಲಿ 15 ಜನ ಶಾಸಕರು ದುಬೈ ಗೆ ಹೋಗಿದ್ವಿ ಅದನ್ನ ಸಿಎಂ, ಡಿಸಿಎಂ ಕಳ್ಸಿದ್ರು ಅಂತ ಹೇಳಕ್ಕಾಗುತ್ತಾ? ಎಂದು ಸಿಡಿಮಿಡಿಗೊಂಡಿದ್ದಾರೆ.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು, ಆಗ್ತಾರೆ ಎನ್ನುವುದರಲ್ಲಿ ಎರಡೂ ಮಾತಲ್ಲಿ. ಟ್ರೀಪ್, ರೆಸಾರ್ಟ್‌ಗೆ ಹೋಗೋದು ನಾಲ್ಕು ಜನ ಎಂಎಲ್ಎ ಕುಳಿತು ಊಟ ಮಾಡುದ್ರೆ ಮುಖ್ಯಮಂತ್ರಿ ಬದಲಾವಣೆ ಆಗಲ್ಲ. ಫಾರಿನ್ ನಿಂದ ವಾಪಸ್ ಬಂದು ಮುಖ್ಯಮಂತ್ರಿನಾ ಉಳಿಸೋಕು ಆಗೋಲ್ಲ, ಬದಲಾವಣೆ ಮಾಡಕು ಆಗೋಲ್ಲ ಎಂದು ಹೇಳಿದ್ದಾರೆ.

ಕಾಲ ಬಂದಾಗ ಸಿಎಂ ಬದಲಾವಣೆ ಆಗಲೇಬೇಕು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ. ಡಿಕೆಶಿ ಸಿಎಂ ಆಗುವುದನ್ನ ತಪ್ಪಿಸೋದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಡಿಕೆ ಶಿವಕುಮಾರ್ 40 ವರ್ಷ ರಾಜಕಾರಣವನ್ನು ಅರೆದು ಕುಡಿದಿದ್ದಾರೆ. ರಾಜಕೀಯ ತಂತ್ರಗಾರಿಕೆ, ಚಾಣಾಕ್ಷತನ ಅವರಲ್ಲಿದೆ. ಅವರು ಸೈಲೆಂಟ್ ಆಗಿ ಕಾಯಿನ್ ಮೂವ್ ಮಾಡ್ತಿದ್ದಾರೆ ಅಂದ್ರೆ ಗೇಮ್ ಗೆಲ್ತಾರೆ. ರಾಜಕಾರಣ ಅಂದ ಮೇಲೆ ಆಟ ಇದ್ದೆ ಇರುತ್ತೆ. 136 ಜನ ಆಟಗಾರರು ಡಿಕೆ ಪರ ಇದ್ದೇವೆ ಅತೀ ಶೀಘ್ರದಲ್ಲೇ ಉತ್ತರ ಬರುತ್ತದೆ. ನಾವು ಬಿಜೆಪಿಗೆ ಯಾಕೆ ಹೋಗಬೆಕು? ಡಿಕೆಶಿ ಅವರು ನಮ್ಮ ಪಕ್ಷದಿಂದಲೇ ಸಿಎಂ ಆಗ್ತಾರೆ ಎಂದಿದ್ದಾರೆ.

ಇದನ್ನೂ ಓದಿ : ಭದ್ರತೆಯ ನೆಪ | ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಕ್ಕೆ.. ಭಾರತಕ್ಕೆ ಬರದಂತೆ ತಡೆದ ‘ಕೋಲ್ಕತ್ತಾ ಕಹಿ’ ಘಟನೆ!

Tags: Karnataka News beat
SendShareTweet
Previous Post

ಭದ್ರತೆಯ ನೆಪ | ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಕ್ಕೆ.. ಭಾರತಕ್ಕೆ ಬರದಂತೆ ತಡೆದ ‘ಕೋಲ್ಕತ್ತಾ ಕಹಿ’ ಘಟನೆ!

Next Post

ಸ್ಪಿನ್ ದಾಳಿಗೆ ಒತ್ತು ನೀಡಿ | ಅರ್ಷದೀಪ್ ಬದಲು ವಾಷಿಂಗ್ಟನ್ ಸುಂದರ್ ಆಡಿಸಿ ಎಂದ ಸುನಿಲ್ ಗವಾಸ್ಕರ್!

Related Posts

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ
ರಾಜಕೀಯ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ತೆಗೆಯೋದೇ ನನ್ನ ಅಜೆಂಡಾ | ಹೆಚ್.ಡಿ.ಕುಮಾರಸ್ವಾಮಿ
ರಾಜಕೀಯ

ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ತೆಗೆಯೋದೇ ನನ್ನ ಅಜೆಂಡಾ | ಹೆಚ್.ಡಿ.ಕುಮಾರಸ್ವಾಮಿ

ಚುನಾವಣಾ ಅಕ್ರಮ ಆರೋಪ | ಶಾಸಕ ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜಕೀಯ

ಚುನಾವಣಾ ಅಕ್ರಮ ಆರೋಪ | ಶಾಸಕ ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!
ರಾಜಕೀಯ

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ
ರಾಜಕೀಯ

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

Next Post
ಸ್ಪಿನ್ ದಾಳಿಗೆ ಒತ್ತು ನೀಡಿ | ಅರ್ಷದೀಪ್ ಬದಲು ವಾಷಿಂಗ್ಟನ್ ಸುಂದರ್ ಆಡಿಸಿ ಎಂದ ಸುನಿಲ್ ಗವಾಸ್ಕರ್!

ಸ್ಪಿನ್ ದಾಳಿಗೆ ಒತ್ತು ನೀಡಿ | ಅರ್ಷದೀಪ್ ಬದಲು ವಾಷಿಂಗ್ಟನ್ ಸುಂದರ್ ಆಡಿಸಿ ಎಂದ ಸುನಿಲ್ ಗವಾಸ್ಕರ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಾಯಿಯ ಫೋಟೋ ಶೂಟ್ ವೇಳೆ ದುರಂತ..  ಮೂರು ವರ್ಷದ ಕಂದಮ್ಮ ಸಾ*ವು

ತಾಯಿಯ ಫೋಟೋ ಶೂಟ್ ವೇಳೆ ದುರಂತ.. ಮೂರು ವರ್ಷದ ಕಂದಮ್ಮ ಸಾ*ವು

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕಾರಿನ ಬಾಡಿಗೆ ನೀಡಲು ಲಂಚಕ್ಕೆ ಬೇಡಿಕೆ | KAS ಅಧಿಕಾರಿ ಸೇರಿ ಇಬ್ಬರು ಲೋಕಾ ಬಲೆಗೆ

ಕಾರಿನ ಬಾಡಿಗೆ ನೀಡಲು ಲಂಚಕ್ಕೆ ಬೇಡಿಕೆ | KAS ಅಧಿಕಾರಿ ಸೇರಿ ಇಬ್ಬರು ಲೋಕಾ ಬಲೆಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಾಯಿಯ ಫೋಟೋ ಶೂಟ್ ವೇಳೆ ದುರಂತ..  ಮೂರು ವರ್ಷದ ಕಂದಮ್ಮ ಸಾ*ವು

ತಾಯಿಯ ಫೋಟೋ ಶೂಟ್ ವೇಳೆ ದುರಂತ.. ಮೂರು ವರ್ಷದ ಕಂದಮ್ಮ ಸಾ*ವು

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat