ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಇಡಿ ಸೆಕ್ಯೂರಿಟಿ ಹಾಗೂ ಸಿಬ್ಬಂದಿ ವಿರುದ್ಧ ಡಿ.ಕೆ. ಸುರೇಶ್ ಗರಂ

June 23, 2025
Share on WhatsappShare on FacebookShare on Twitter

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಗೌಡ ವಿರುದ್ಧ ತನಿಖೆ ನಡೆಯುತ್ತಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಗೆ ಇಡಿ ನೋಟಿಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅಲ್ಲಿದ್ದ ಸಿಬ್ಬಂದಿ ಮೇಲೆ ಗರಂ ಆಗಿರುವ ಘಟನೆ ನಡೆದಿದೆ.

11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಅದರಂತೆ ನಾನು ವಿಚಾರಣೆಗೆ ಬಂದಿದ್ದೇನೆ. ಆದರೆ ಇದುವರೆಗೂ ಯಾರೂ ಮಾತನಾಡಿಸುತ್ತಿಲ್ಲ ಎಂದು ಗರಂ ಆಗಿದ್ದಾರೆ.ರಿಷೆಪ್ಸೆನ್ ನಲ್ಲಿ ಕೂರಿಸಿದಕ್ಕೆ ಡಿಕೆಸು ಗರಂ ಆಗಿದ್ದಾರೆ. 11 ಗಂಟೆಗೆ ಬರೋದಕ್ಕೆ ಹೇಳಿ ಇಲ್ಲಿ ಕುರಿಸ್ತೀರಾ? ನಮ್ಮಗೆ ಬೇರೆ ಕೆಲಸ ಇರಲ್ವಾ? ಯಾವ ಟೈಮ್ ಗೆ ಹೇಳಿದೀರಾ ಆ ಟೈಮ್ ಗೆ ಬಂದಿದೀನಿ ಎಂದು ಸೆಕ್ಯೂರಿಟಿ ವಿರುದ್ಧ ಗರಂ ಆಗಿದ್ದಾರೆ. ಆನಂತರ ಸೆಕ್ಯೂರಿಟಿ ಒಳಗೆ ಬಿಟ್ಟಿದ್ದಾರೆಂದು ತಿಳಿದು ಬಂದಿದೆ.

ಇಡಿ ಕಚೇರಿಗೆ ಹೋಗುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಡಿಕೆ ಸುರೇಶ್ ಮಾತನಾಡಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಬೇಕು ಅಂತ ನೋಟಿಸ್ ಜಾರಿ ಮಾಡಿದ್ದರು. ಅಲ್ಲದೇ, ನನ್ನಿಂದ ಕೆಲವು ಮಾಹಿತಿಗಳನ್ನು ಕೇಳಿದ್ದರು. ನಮ್ಮ ವಕೀಲರ ಜೊತೆಗೆ ವಿಚಾರಣೆಗೆ ಹಾಜರಾಗುತ್ತಿದ್ದೇನೆ. ಆದರೆ, ನನಗೆ ಸಂಬಂಧ ಇಲ್ಲದ ವಿಷಯ ಇದು. ಆದರೂ ನನಗೆ ಯಾವ ಕಾರಣಕ್ಕೆ ನೋಟಿಸ್ ನೀಡಿದ್ದಾರೆ ಎಂಬುವುದು ನನಗೆ ಗೊತ್ತಾಗುತ್ತಿಲ್ಲ. ಆ ಮಹಿಳೆ ನನ್ನ ಸಹೋದರಿಯ ಅಂತ ಮೌಖಿಕವಾಗಿ ಹೇಳಿ ಮೋಸ ಮಾಡಿದ್ದಾರೆ. ಅವರು ಮಾಡಿರುವ ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಯಾಕೆ ನೋಟಿಸ್ ಕೊಟ್ಟಿದ್ದಾರೆ ಅನ್ನೋದು ವಿಚಾರಣೆಗೆ ಹೋದ ಮೇಲೆ ಗೊತ್ತಾಗುತ್ತೆ. ವಿಚಾರಣೆಗೆ ಸಂಪೂರ್ಣ ಸಹಕಾರ ಕೊಡುತ್ತೇನೆ ಎಂದಿದ್ದಾರೆ.

ಅವರು ಕೇಳುವ ಪ್ರಶ್ನೆಗಳ ಮೇಲೆ ಇದಕ್ಕೆ ಸಂಬಂಧ ಇದೆಯಾ? ಇಲ್ವಾ? ಎನ್ನುವುದು ಗೊತ್ತಾಗುತ್ತದೆ. ಯಾವುದಕ್ಕೆ ಸಂಬಂಧ ಇದೆ? ಯಾವುದು ಅಸಂಬದ್ಧ?. ಆ ಮಹಿಳೆಯೊಂದಿಗೆ ಯಾವುದೇ ಹಣಕಾಸಿನ ಸಂಬಂಧ ಇಲ್ಲ. ಈ ಹಿಂದೆ ಕೂಡ ನಾನು ಅದನ್ನು ತಿಳಿಸಿದ್ದೇನೆ. ನಾನು ಅವರ ಎರಡು ಕಾರ್ಯಕ್ರಮಗಳಿಗೆ ಭೇಟಿ ಕೊಟ್ಟಿದ್ದೆ. ಇದನ್ನು ಹೊರತುಪಡಿಸಿದರೆ ಅವರಿಗೆ ನನಗೆ ಯಾವುದೇ ಸಂಬಂಧ ಇಲ್ಲ.

ಅವರು ನನ್ನನ್ನು ಗೃಹ ಕಚೇರಿಯಲ್ಲಿ ಮೂರ್ನಾಲ್ಕು ಬಾರಿ ಭೇಟಿ ಮಾಡಿದ್ದರು. ಕೆಲವು ವಿಚಾರಗಳನ್ನು ಚರ್ಚೆ ಮಾಡಿದ್ದರು. ನನ್ನ ಕ್ಷೇತ್ರದಲ್ಲಿ ಇದ್ದರು ಎನ್ನುವ ಕಾರಣಕ್ಕೆ ಅವರ ಕಾರ್ಯಕ್ರಮಕ್ಕೆ ಹೋಗಿದ್ದೆ. ಎಲ್ಲ ವಿಚಾರಗಳನ್ನು ಅಧಿಕಾರಿಗಳು ಕೇಳುತ್ತಾರೆ. ಅವರಿಗೆ ಹೇಳುತ್ತೇನೆ. ಆ ಮಹಿಳೆ ನನ್ನ ಧ್ವನಿ ಮಿಮಿಕ್ರಿ ಮಾಡಿ ಬೇರೆಯವರನ್ನು ವಂಚಿಸಿದ್ದಾರೆ. ಆ ವಿಷಯವಾಗಿ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರ ಬಗ್ಗೆ ಹಲವಾರು ಪ್ರಕರಣಗಳು ದಾಖಲಾಗಿವೆ. ಆ ವಿಚಾರ ಎಲ್ಲ ನನಗೆ ಗೊತ್ತಿಲ್ಲ.

ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಎಂಟ್ರಿ ಆಗಿದೆ. ಯಾವ ಮಾನದಂಡ ಇಟ್ಟುಕೊಂಡು ನನ್ನನ್ನು ಕರೆದಿದ್ದಾರೆ ಗೊತ್ತಿಲ್ಲ. ಇಡಿ ನೋಟಿಸ್ ನೀಡಿರುವುದೇ ಪ್ರಶ್ನೆಯಾಗಿ ಉಳಿದಿದೆ. ಇಡಿ ವ್ಯಾಪ್ತಿ ಮೀರಿ ನಡೆದುಕೊಳ್ಳುತ್ತಿದೆ. ಆದರೂ ಎಚ್ಚೆತ್ತುಕೊಳ್ಳಲಿಲ್ಲ ಎಂದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಬಂದಂತೆ. ಇಡಿ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಮುಂದೆ ಏನಾಗುತ್ತದೆಯೋ ಕಾಯ್ದು ನೋಡೋಣ ಎಂದು ಹೇಳಿದ್ದಾರೆ. ಈಗ ಡಿಕೆ ಸುರೇಶ್ ವಿಚಾರಣೆಯನ್ನೂ ಎದುರಿಸಿದ್ದಾರೆ.

Tags: bengalorecentral governmentD.K. SureshED security and staff
SendShareTweet
Previous Post

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಮುನ್ಸೂಚನೆ

Next Post

ಮಾದಪ್ಪನ ಬೆಟ್ಟದಲ್ಲಿ ಇದೆಂಥಾ ನೀಚಾ ಕೃತ್ಯ , ಸಿಎಂ ಮಾತಿಗೂ ಕಿಮ್ಮತ್ತಿಲ್ವಾ..?

Related Posts

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!
ಚಿಕ್ಕಬಳ್ಳಾಫುರ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

Next Post
ಮಾದಪ್ಪನ ಬೆಟ್ಟದಲ್ಲಿ ಇದೆಂಥಾ ನೀಚಾ ಕೃತ್ಯ , ಸಿಎಂ ಮಾತಿಗೂ ಕಿಮ್ಮತ್ತಿಲ್ವಾ..?

ಮಾದಪ್ಪನ ಬೆಟ್ಟದಲ್ಲಿ ಇದೆಂಥಾ ನೀಚಾ ಕೃತ್ಯ , ಸಿಎಂ ಮಾತಿಗೂ ಕಿಮ್ಮತ್ತಿಲ್ವಾ..?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat