ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸವರ್ಣೀಯ ಯುವತಿಯ ಸ್ನೇಹ ಬೆಳೆಸಿದ್ದಕ್ಕೆ ದಲಿತ ಯುವಕನ ಭೀಕರ ಹತ್ಯೆ!

June 9, 2026
Share on WhatsappShare on FacebookShare on Twitter

ಡೆಹ್ರಾಡೂನ್ : ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಮರ್ಯಾದಾ ಹತ್ಯೆಯ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಸವರ್ಣೀಯ ಸಮುದಾಯದ ಯುವತಿಯೊಂದಿಗೆ ಸ್ನೇಹ ಬೆಳೆಸಿದ ಕಾರಣಕ್ಕಾಗಿ 18 ವರ್ಷದ ದಲಿತ ಯುವಕನೊಬ್ಬನನ್ನು ಭೀಕರವಾಗಿ ಕೊಲೆಗೈಯ್ಯಲಾಗಿದೆ. ಈ ಅಮಾನವೀಯ ಘಟನೆಯಲ್ಲಿ ಯುವಕನ ಸ್ನೇಹಿತನಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯವಾಗಿ ತೀವ್ರ ಆಕ್ರೋಶ ಭುಗಿಲೆದ್ದಿದೆ. ಜಾತೀಯತೆಯ ಈ ಕ್ರೌರ್ಯಕ್ಕೆ ಇಡೀ ಜಿಲ್ಲೆಯೇ ಬೆಚ್ಚಿಬಿದ್ದಿದೆ.

ಮೃತನನ್ನು ಕೇತನ್ ಲಾಲ್ ಎಂದು ಗುರುತಿಸಲಾಗಿದ್ದು, ಈತ ಕಳೆದ ಆರು ತಿಂಗಳಿನಿಂದ ಸವರ್ಣೀಯ ಸಮುದಾಯದ ಯುವತಿಯೊಬ್ಬಳೊಂದಿಗೆ ಸ್ನೇಹ ಹೊಂದಿದ್ದ. ಭಾನುವಾರ ರಾತ್ರಿ ಸುಮಾರು 11 ಗಂಟೆಯ ಸುಮಾರಿಗೆ ಯುವತಿಯಿಂದ ಕರೆ ಬಂದ ಹಿನ್ನೆಲೆಯಲ್ಲಿ ಕೇತನ್ ತನ್ನ ಸ್ನೇಹಿತ ದಿವಾಕರ್ ದಿಮ್ರಿ ಜೊತೆ ಆಕೆಯ ಗ್ರಾಮವಾದ ಖೋಲ್ಗಢ್‌ಗೆ ಹೋಗಿದ್ದ. ಈ ವೇಳೆ ಯುವತಿಯ ಕುಟುಂಬಸ್ಥರು ಇಬ್ಬರನ್ನೂ ಹಿಡಿದು ಕೋಣೆಯೊಂದರಲ್ಲಿ ಕೂಡಿ ಹಾಕಿದ್ದಾರೆ. ಬಳಿಕ ಇಬ್ಬರ ಮೇಲೂ ಮರಳುಗಡ್ಡೆ ಹಾಗೂ ದೊಣ್ಣೆಗಳಿಂದ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ತದ ಮಡುವಿನಲ್ಲಿ ಪತ್ತೆಯಾದ ಮಗ; ಆಸ್ಪತ್ರೆಯಲ್ಲಿ ಸಾವು

ಮಾರನೆಯ ದಿನ ಬೆಳಗ್ಗೆ ಕೇತನ್ ತಂದೆ ಧನಪಾಲ್ ಲಾಲ್ ಅವರಿಗೆ ಯುವತಿಯ ತಂದೆಯಿಂದ ಕರೆ ಬಂದಿದ್ದು, ಬಂದು ನಿಮ್ಮ ಮಗನನ್ನು ಕರೆದುಕೊಂಡು ಹೋಗಿ ಎಂದು ಹೇಳಿ ಕರೆ ಕಟ್ ಮಾಡಿದ್ದಾರೆ. ಧನಪಾಲ್ ತಕ್ಷಣವೇ ಸ್ಥಳಕ್ಕೆ ಧಾವಿಸಿದಾಗ ಕೇತನ್ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ. ಘಟನೆಯಲ್ಲಿ ಗಾಯಗೊಂಡಿರುವ ಕೇತನ್ ಸ್ನೇಹಿತ ದಿವಾಕರ್ ಸದ್ಯ ಬೌರಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆರೋಪಿಗಳ ಬಂಧನ

ಈ ಭೀಕರ ಘಟನೆಗೆ ಸಂಬಂಧಿಸಿದಂತೆ ತೆಹ್ರಿ ಗರ್ವಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶ್ವೇತಾ ಚೌಬೆ ಅವರು ಮಾಹಿತಿ ನೀಡಿದ್ದು, ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಯಶ್‌ವೀರ್ ಸಿಂಗ್ ಪನ್ವಾರ್ ಎಂಬಾತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ : ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

Tags: IndiaKarnataka News beat
SendShareTweet
Previous Post

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

Next Post

‘ನನ್ನನ್ನು ಮರೆತಿರಾ?’ – ಹ್ಯಾಟ್ರಿಕ್ ಮೂಲಕ ಆಯ್ಕೆದಾರರಿಗೆ ಶಮಿ ನೀಡಿದ ಬಲಿಷ್ಠ ಸಂದೇಶ!

Related Posts

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!
ದೇಶ

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆ ಆಗಿದೆಯೇ ಎಂಬುದನ್ನು ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ಮಾಹಿತಿ
ದೇಶ

ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆ ಆಗಿದೆಯೇ ಎಂಬುದನ್ನು ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ಮಾಹಿತಿ

“ದೀದಿ ಬದಲಾಗಿದ್ದಾರೆ” : ತೃಣಮೂಲ ಕಾಂಗ್ರೆಸ್‌ನ ಬಂಡಾಯ ಸಂಸದೆಯಿಂದ ಗಂಭೀರ ಆರೋಪ
ದೇಶ

“ದೀದಿ ಬದಲಾಗಿದ್ದಾರೆ” : ತೃಣಮೂಲ ಕಾಂಗ್ರೆಸ್‌ನ ಬಂಡಾಯ ಸಂಸದೆಯಿಂದ ಗಂಭೀರ ಆರೋಪ

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!
ದೇಶ

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?
ರಾಜ್ಯ

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ
ದೇಶ

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

Next Post
‘ನನ್ನನ್ನು ಮರೆತಿರಾ?’ – ಹ್ಯಾಟ್ರಿಕ್ ಮೂಲಕ ಆಯ್ಕೆದಾರರಿಗೆ ಶಮಿ ನೀಡಿದ ಬಲಿಷ್ಠ ಸಂದೇಶ!

'ನನ್ನನ್ನು ಮರೆತಿರಾ?' - ಹ್ಯಾಟ್ರಿಕ್ ಮೂಲಕ ಆಯ್ಕೆದಾರರಿಗೆ ಶಮಿ ನೀಡಿದ ಬಲಿಷ್ಠ ಸಂದೇಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

ಶುಭಮನ್ ಗಿಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿಯ ಛಾಯೆ ಕಂಡ ವಾಷಿಂಗ್ಟನ್ ಸುಂದರ್

ಶುಭಮನ್ ಗಿಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿಯ ಛಾಯೆ ಕಂಡ ವಾಷಿಂಗ್ಟನ್ ಸುಂದರ್

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat