ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ – 21 ಲಕ್ಷ ಮೌಲ್ಯದ ಚಿನ್ನ ಕದ್ದ ಖತರ್ನಾಕ್‌ ಜೋಡಿ ಅರೆಸ್ಟ್‌!

May 9, 2026
Share on WhatsappShare on FacebookShare on Twitter

ಬೆಳಗಾವಿ : ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.

ಪ್ರಿಯಕರನ ಜೊತೆ ಸೇರಿದ ಐನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಲಕ್ಷ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಮೊದಲು ಕಳ್ಳತನದ ಬಗ್ಗೆ ದಿಲ್ಶಾನ್‌ ನದಾಫ್ ಎಂಬುವವರು ಕಟಕೋಳ ಠಾಣೆಗೆ ದೂರು ನೀಡಿದ್ದರು. ದೂರು ಪಡೆದ ಪೊಲೀಸರು ಕೃತ್ಯ ನಡೆದ 48 ಗಂಟೆಯಲ್ಲಿ ಕಳ್ಳತನ ಮಾಡಿದ್ದ ಪ್ರೇಮಿಗಳನ್ನ ಬಂಧಿಸಿದ್ದಾರೆ. ರಾಮದುರ್ಗ ಸಿಪಿಐ ವಿನಾಯಕ ಬಡಿಗೇರ ಮತ್ತು ಪಿಎಸ್‌ಐ ಬಸವರಾಜ್ ಕೊಣ್ಣೂರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು.

ಹಸೀನಾ ಮೂಲತಃ ಮೂಡಲಗಿ ತಾಲೂಕಿನವಳು. ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಜೊತೆಗೆ ಮದುವೆಯಾಗಿತ್ತು‌. ಮದುವೆಯ ನಂತರವೂ ಸಹ ಪ್ರಿಯಕರನ ಸಂಪರ್ಕದಲ್ಲಿ ಹಸೀನಾ ಇದ್ದಳು. ಕೊನೆಗೆ ಪ್ರಿಯಕರನ ಜೊತೆ ಓಡಿಹೋಗುವ ಪ್ಲ್ಯಾನ್‌ ಮಾಡಿದ್ದ ಆಕೆ, ಗಂಡನ ಮನೆಗೆ ಕನ್ನ ಹಾಕಿದ್ದಳು. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ಕಾರ್ಯಕ್ಕೆ ಎಸ್ಪಿ ಕೆ. ರಾಮರಾಜನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕೋಟ್ಲಾ ಅಂಗಳದಲ್ಲಿ ಗಂಭೀರ್- RPಸಿಂಗ್ ರಹಸ್ಯ ಮಾತುಕತೆ : ಟೀಮ್ ಇಂಡಿಯಾ ಸ್ಕೌಟಿಂಗ್ ಬಗ್ಗೆ ಶುರುವಾಯ್ತು ಹೊಸ ಸಂಚಲನ!

Tags: Karnataka News beat
SendShareTweet
Previous Post

ಕೋಟ್ಲಾ ಅಂಗಳದಲ್ಲಿ ಗಂಭೀರ್- RPಸಿಂಗ್ ರಹಸ್ಯ ಮಾತುಕತೆ : ಟೀಮ್ ಇಂಡಿಯಾ ಸ್ಕೌಟಿಂಗ್ ಬಗ್ಗೆ ಶುರುವಾಯ್ತು ಹೊಸ ಸಂಚಲನ!

Next Post

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

Related Posts

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!
ಬೀದರ್

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!
ಕಲಬುರ್ಗಿ

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!
ಬೆಂಗಳೂರು

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!
ಯಾದಗಿರಿ

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?
ಬೆಂಗಳೂರು

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!
ಮಂಗಳೂರು

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!

Next Post
ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

ಹುಚ್ಚು ನಾಯಿ ದಾಳಿಗೆ 4 ತಿಂಗಳ ಹೆಣ್ಣು ಮಗು ಬಲಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ ‘ದಾದಾ’ ಮತ್ತು ‘ಸನ್ನಿ’!

ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ ‘ದಾದಾ’ ಮತ್ತು ‘ಸನ್ನಿ’!

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?

ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ದೀದಿನಾಡಲ್ಲಿ ಇನ್ನು ಸುವೇಂದು ‘ಅಧಿಕಾರಿ’ ರಾಜ್ಯಭಾರ!

ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ದೀದಿನಾಡಲ್ಲಿ ಇನ್ನು ಸುವೇಂದು ‘ಅಧಿಕಾರಿ’ ರಾಜ್ಯಭಾರ!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ನಾಯ್ಸ್‌ಫಿಟ್ ಹ್ಯಾಲೋ 3’ ಸ್ಮಾರ್ಟ್‌ವಾಚ್!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ನಾಯ್ಸ್‌ಫಿಟ್ ಹ್ಯಾಲೋ 3’ ಸ್ಮಾರ್ಟ್‌ವಾಚ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ ‘ದಾದಾ’ ಮತ್ತು ‘ಸನ್ನಿ’!

ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ ‘ದಾದಾ’ ಮತ್ತು ‘ಸನ್ನಿ’!

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat