ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಫುಡ್‌ ಡಿಲೆವರಿ ಬಾಯ್‌ ಎಂದು ಮನೆಗೆ ನುಗ್ಗಿದ ಖತರ್ನಾಕ್ ಗ್ಯಾಂಗ್‌‌ | 6 ಮಂದಿ ಆರೋಪಿಗಳು ಅಂದರ್

November 24, 2025
Share on WhatsappShare on FacebookShare on Twitter

ಬೆಂಗಳೂರು: ಫುಡ್‌ ಡಿಲೆವರಿ ಬಾಯ್‌ ಎಂದು ಹೇಳಿ ಮಧ್ಯರಾತ್ರಿ ಮನೆಗ ನುಗ್ಗಿ ದರೋಡೆ ಮಾಡಿದ್ದ ಖತರ್ನಾಕ್ ಗ್ಯಾಂಗ್‌ಯೊಂದನ್ನು ಪತ್ತೆ ಹಚ್ಚಿದ ಹೆಚ್‌ಎಎಲ್‌ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕೇರಳ ಮೂಲದ ನಜಾಸ್, ಸರುಣ್, ಬೆಂಗಳೂರಿನ ವಿಷ್ಣು ಕೆ.ಟಿ, ದಿವಾಕರ್, ಮಧುಕುಮಾರ್, ಕಿರಣ್ ಬಂಧಿತ ಆರೋಪಿಗಳು

ಇತ್ತೀಚೆಗೆ ಪಿಜಿ ಯುವತಿಯೊಬ್ಬಳಿಗೆ ಟೀ ಅಂಗಡಿಯಲ್ಲಿ ನಜಾಸ್@ ಶಾಲು ಎಂಬಾತ ಪರಿಚಯವಾಗಿದ್ದ. ಬಳಿಕ ಯುವತಿ. ಆತನ ಬರ್ತ್ ಡೇ ಸೆಲೆಬ್ರೆಟ್ ಮಾಡಲು ಮನೆಗೆ ಕರೆದಿದ್ದಳು. ನಜಾಸ್ ತನ್ನ ಗೆಳೆಯನ ಜೊತೆ ಯುವತಿಯ ಪಿಜಿಗೆ ಹೋಗಿದ್ದ. ಈ ವೇಳೆ ಮಧ್ಯರಾತ್ರಿಯಲ್ಲಿ ಜೊಮೊಟೋ ಡಿಲಿವರಿ ಬಾಯ್ ಎಂದು ಬಾಗಿಲು ತಟ್ಟಿದ್ದಾರೆ. ಬಾಗಿಲು ತೆಗೆದಾಗ  4-5 ಮಂದಿ ಮನೆಗೆ ನುಗ್ಗಿ ಮನೆಯನ್ನು ಹುಡುಕಾಡಿ ಬೆದರಿಕೆ ಹಾಕಿದ್ದರು. ಬಳಿಕ ಇಬ್ಬರು ಯುವತಿಯರ ಬಳಿಯಿದ್ದ ಎರಡು ಮೊಬೈಲ್‌ನ್ನು ತಗೆದುಕೊಂಡು, 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು, ಹಣ ನೀಡದಿದ್ದರೆ ಮತ್ತೆ ಬರುವುದಾಗಿ ಬೆದರಿಕ ಕೂಡ ಹಾಕಿದ್ದರು.

ಈ ಘಟನೆ ಬಗ್ಗೆ ಯುವತಿ ಮರುದಿನ ಬೆಳಗ್ಗೆ ಹೆಚ್‌ಎ ಎಲ್‌ ಪೊಲೀಸರಿಗೆ ಮಾಹಿತಿ‌ ನೀಡಿದ್ದಳು. ಮಾಹಿತಿಯನ್ನು ಆಧರಿಸಿದ ಹೆಚ್‌ಎ ಎಲ್‌ ಪೊಲೀಸರು ರಾಬರಿ ಪ್ರಕರಣ ದಾಖಲಿಸಿಕೊಂಡು. ತನಿಖೆ ಕೈಗೊಂಡ ವೇಳೆ ಯುವತಿಯ ಗೆಳೆಯ ನಜಾಸ್‌ನ ರಾಬರಿ ಪ್ಲಾನ್ ಬಯಲಾಗಿದೆ.

ಬಳಿಕ ಹೆಚ್‌ಎಎಲ್‌ ಪೊಲೀಸರು ನಜಾಸ್ ಜೊತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಲ್ಲಿ ಸರುಣ್ ಈ ಹಿಂದೆ ಹನಿ ಟ್ರ್ಯಾಪ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ.ಇದೇ ಅನುಭವ ಇಟ್ಟಕೊಂಡು ರಾಬರಿ ಮುಂದಾಗಿ ಮತ್ತೆ ಲಾಕ್‌ ಆಗಿದ್ದಾನೆ. ಸದ್ಯ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿ ಎಂದು ವಂಚನೆ | ಆರೋಪಿ ಬಂಧನ

Tags: 6 accused arrestedbengaloreDangerous gangFood Delivery BoyKarnataka News beat
SendShareTweet
Previous Post

ಮತ್ತಷ್ಟು ಜೋರಾದ ʻಕೈʼ ಸಿಂಹಾಸನ ಸಮರ | ಡಿಕೆಗೆ ಕುರ್ಚಿ ಕೊಡಿಸಲು ಆಪ್ತ ಬಣ ಮತ್ತೆ ಡೆಲ್ಲಿಗೆ

Next Post

ಮಡಿಕೇರಿ | ಫುಟ್ಬಾಲ್ ಪಂದ್ಯದ ವೇಳೆ ಎರಡು ತಂಡದ ಬೆಂಬಲಿಗರ ನಡುವೆ ಘರ್ಷಣೆ

Related Posts

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!
ಬೆಂಗಳೂರು

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

Next Post
ಮಡಿಕೇರಿ | ಫುಟ್ಬಾಲ್ ಪಂದ್ಯದ ವೇಳೆ ಎರಡು ತಂಡದ ಬೆಂಬಲಿಗರ ನಡುವೆ ಘರ್ಷಣೆ

ಮಡಿಕೇರಿ | ಫುಟ್ಬಾಲ್ ಪಂದ್ಯದ ವೇಳೆ ಎರಡು ತಂಡದ ಬೆಂಬಲಿಗರ ನಡುವೆ ಘರ್ಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat