ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!

March 9, 2026
Share on WhatsappShare on FacebookShare on Twitter

ಬೆಳಗಾವಿ : ಕದ್ದ ವಾಹನಗಳನ್ನೇ ಬಳಸಿ ಬೇರೆ ಬೇರೆ ವಾಹನಗಳನ್ನು ಕದಿಯುತ್ತಿದ್ದ ಖತರ್ನಾಕ್​​ ಅಂತಾರಾಜ್ಯ ಕಳ್ಳರ ಗ್ಯಾಂಗ್​​ನನ್ನು ಬೆಳಗಾವಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಒಂದು ವಾಹನ ಕಳ್ಳತನ ಕೇಸ್‌ನ ಹಿಂದೆ ಬಿದ್ದಿದ್ದ ಪೊಲೀಸರು, ಬರೋಬ್ಬರಿ 1 ಕೋಟಿ ಮೌಲ್ಯದ 21 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಮಾಹಿತಿಗಳ ಪ್ರಕಾರ ಈ ಪ್ರಕರಣದಲ್ಲಿ ಒಟ್ಟು 8 ಜನ ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದೆ. ಇನ್ನುಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಯುಸೂಫ್ ಖಾನ್, ಜಾಕೀರ್ ಹುಸೇನ್, ಶಫೀಕ್ ಅಹಮ್ಮದ್, ಆಜಾದ್ ಹಾಗೂ ಬಶೀರ್ ಅಹಮ್ಮದ್ ಬಂಧಿತ ಆರೋಪಿಗಳು. ಇವರು ಕರ್ನಾಟಕ ಮತ್ತು ನೆರೆಯ ಆಂಧ್ರ ಪ್ರದೇಶ, ಮಹಾರಾಷ್ಟ್ರ ಮೂಲದವರು ಎಂಬುದು ತನಿಖೆಯಲ್ಲಿ ಗೊತ್ತಾಗಿದೆ.

ಆರೋಪಿಗಳಿಂದ 8 ಮಿನಿ ಗೂಡ್ಸ್​​ ವಾಹನ, ರಾಯಲ್​​ ಎನ್​​ಫೀಲ್ಡ್ ಮತ್ತು ಹೋಂಡಾ ಸೇರಿ ಒಟ್ಟು 8​​ ಬೈಕ್​ಗಳು, 5 ಸ್ಕೂಟರ್​​ಗಳನ್ನು ಜಪ್ತಿ ಮಾಡಲಾಗಿದೆ.

ಮೂರು ತಿಂಗಳ ಹಿಂದೆ ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ಒಂದು ಮಿನಿ ಗೂಡ್ಸ್ ವಾಹನ ಕಳ್ಳತನವಾಗಿತ್ತು. ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಮಾರಿಹಾಳ ಠಾಣೆ ಪೊಲೀಸರು ತನಿಖೆ ಶುರು ಮಾಡಿದ್ದರು. ಈ ವೇಳೆ ಬೈಕ್ ಮೇಲೆ ಬಂದಿದ್ದ ನಾಲ್ಕು ಜನ ಮಿನಿ ಗೂಡ್ಸ್ ವಾಹನ ಕದ್ದು ಪರಾರಿಯಾಗಿರೋದು ಗೊತ್ತಾಗಿತ್ತು.

ಆರೋಪಿಗಳು ಬಂದಿದ್ದ ಬೈಕ್ ನಂಬರ್​​ನ ಮಾಹಿತಿಗಾಗಿ ಪೊಲೀಸರು ಬೆನ್ನುಬಿದ್ದಾಗ ಆ ಬೈಕ್ ಕೂಡ ಕಳ್ಳತನ ಆಗಿರೋದು ಎನ್ನುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಆರೋಪಿಗಳು ಕದ್ದ ವಾಹನಗಳನ್ನೇ ಬಳಸಿಕೊಂಡು ಮತ್ತೊಂದು ವಾಹನ ಕಳ್ಳತನ ಮಾಡುತ್ತಿರುವ ವಿಚಾರ ತಿಳಿದ ಪೊಲೀಸರು, ಸಿಸಿಟಿವಿ ಹಾಗೂ ಟೆಕ್ನಿಕಲ್ ಎವಿಡನ್ಸ್ ಆಧಾರದ ಮೇಲೆ ಕೊನೆಗೂ ಐದು ಜನ ಆರೋಪಿಗಳನ್ನ ಬಂಧಿಸುವಲ್ಲಿ ಇದೀಗ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : ‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

Tags: Karnataka News beat
SendShareTweet
Previous Post

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

Next Post

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!

Related Posts

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ | ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ
ಬೆಳಗಾವಿ

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ | ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!
ಬೆಳಗಾವಿ

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ | ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ!
ಬೆಳಗಾವಿ

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ | ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ!

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು
ಬೆಳಗಾವಿ

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು

ಅಪರಿಚಿತನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ | ಮೂರು ಎಕರೆ ಜಾಗಕ್ಕಾಗಿ ಭಾವನನ್ನೇ ಹತ್ಯೆಗೈದ ಬಾಮೈದ
ಬೆಳಗಾವಿ

ಅಪರಿಚಿತನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ | ಮೂರು ಎಕರೆ ಜಾಗಕ್ಕಾಗಿ ಭಾವನನ್ನೇ ಹತ್ಯೆಗೈದ ಬಾಮೈದ

Next Post
ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat