ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದರ್ಶನ್ ಗೆ ಆಗದ ಆಪರೇಷನ್; ಜಾಮೀನು ವಿಸ್ತರಣೆಗೆ ಮನವಿ

December 6, 2024
Share on WhatsappShare on FacebookShare on Twitter

ಬೆಂಗಳೂರು: ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಇದುವರೆಗೂ ಅವರಿಗೆ ಆಪರೇಷನ್ ಆಗಿಲ್ಲ. ಈ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ವಿಸ್ತರಣೆಗೆ ಹೈಕೋರ್ಟ್‌ ಗೆ ಮನವಿ ಮಾಡಿದ್ದಾರೆ.

ಶುಕ್ರವಾರ ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ, ಆರ್‌ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್‌ ಅಲಿಯಾಸ್‌ ಅನು, ಜಗದೀಶ್‌ ಅಲಿಯಾಸ್‌ ಜಗ್ಗ, ಪ್ರದೋಷ್‌ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ನಡೆಸಿತು. ಈ ವೇಳೆ ನಟ ದರ್ಶನ್‌ ಪರ ವಕೀಲ ಸಿ.ವಿ. ನಾಗೇಶ್‌ ಅವರು, ವೈದ್ಯಕೀಯ ಮಧ್ಯಂತರ ಜಾಮೀನು ವಿಸ್ತರಣೆ ಕೋರಿದರು.

ಮುಂಬರುವ ಮಂಗಳವಾರಕ್ಕೆ ದರ್ಶನ್‌ ಅವರ ಮಧ್ಯಂತರ ಜಾಮೀನು ಮುಕ್ತಾಯವಾಗಲಿದೆ. ಒಂದು ವೇಳೆ ಸಾಮಾನ್ಯ ಜಾಮೀನು ಸಿಗದಿದ್ದರೂ ಮಧ್ಯಂತರ ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಮಧ್ಯಂತರ ಜಾಮೀನಿಗೆ ಒಪ್ಪಿಗೆ ಸೂಚಿಸದಿದ್ದರೆ ನಟ ಮತ್ತೆ ಬಳ್ಳಾರಿ ಜೈಲಿಗೆ ಹಿಂದಿರುಬೇಕಿದೆ.

ಅಲ್ಲದೇ, ನಟ ದರ್ಶನ್‌ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ. ಸೋಮವಾರ ವಿಚಾರಣೆ ನಡೆಯುವ ಸಾಧ್ಯತೆ ಕೂಡ ಇದೆ.

Tags: BailCourtDarshanMurder case
SendShareTweet
Previous Post

ಬಾಣಂತಿಯರ ಸಾವಿನ ಪ್ರಕರಣ; ಖಡಕ್ ಸೂಚನೆ ನೀಡಿದ ಸಿಎಂ

Next Post

ರಾಜೀನಾಮೆ ನೀಡುವುದಕ್ಕೂ ಸಿದ್ಧ; ದಿನೇಶ್ ಗುಂಡೂರಾವ್

Related Posts

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!
ಸಿನಿಮಾ-ಮನರಂಜನೆ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!
ಸಿನಿಮಾ-ಮನರಂಜನೆ

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ  ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ
ಸಿನಿಮಾ-ಮನರಂಜನೆ

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ

‘ಮಂಜುಮ್ಮೆಲ್ ಬಾಯ್ಸ್’ ಡೈರೆಕ್ಟರ್‌ ಚಿದಂಬರಂ ವಿರುದ್ಧ ಲೈಂಗಿಕ ಕಿರುಕುಳ ಕೇಸ್
ಸಿನಿಮಾ-ಮನರಂಜನೆ

‘ಮಂಜುಮ್ಮೆಲ್ ಬಾಯ್ಸ್’ ಡೈರೆಕ್ಟರ್‌ ಚಿದಂಬರಂ ವಿರುದ್ಧ ಲೈಂಗಿಕ ಕಿರುಕುಳ ಕೇಸ್

ಅದ್ದೂರಿ ವಿವಾಹದ ಬಳಿಕ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ.. ‘ವಿರೋಶ್‌’ ಜೋಡಿಯ ಸರಳತೆಗೆ ಫ್ಯಾನ್ಸ್ ಫಿದಾ!
ಸಿನಿಮಾ-ಮನರಂಜನೆ

ಅದ್ದೂರಿ ವಿವಾಹದ ಬಳಿಕ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ.. ‘ವಿರೋಶ್‌’ ಜೋಡಿಯ ಸರಳತೆಗೆ ಫ್ಯಾನ್ಸ್ ಫಿದಾ!

ಡಾಗ್‌ ಸತೀಶ್‌ ವಿರುದ್ಧ ಸುದೀಪ್‌ ಫ್ಯಾನ್ಸ್‌ ದೂರು
ಸಿನಿಮಾ-ಮನರಂಜನೆ

ಡಾಗ್‌ ಸತೀಶ್‌ ವಿರುದ್ಧ ಸುದೀಪ್‌ ಫ್ಯಾನ್ಸ್‌ ದೂರು

Next Post
ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದೇ ನಮ್ಮ ಗುರಿ; ಗಂಡೂರಾವ್

ರಾಜೀನಾಮೆ ನೀಡುವುದಕ್ಕೂ ಸಿದ್ಧ; ದಿನೇಶ್ ಗುಂಡೂರಾವ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!

KPSC ಮೇಲೆ ಸಾಲು ಸಾಲು ಆರೋಪ | ಒಂದೇ ಕೇಂದ್ರದ 15 ಅಭ್ಯರ್ಥಿಗಳು ಆಯ್ಕೆ

KPSC ಮೇಲೆ ಸಾಲು ಸಾಲು ಆರೋಪ | ಒಂದೇ ಕೇಂದ್ರದ 15 ಅಭ್ಯರ್ಥಿಗಳು ಆಯ್ಕೆ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!

KPSC ಮೇಲೆ ಸಾಲು ಸಾಲು ಆರೋಪ | ಒಂದೇ ಕೇಂದ್ರದ 15 ಅಭ್ಯರ್ಥಿಗಳು ಆಯ್ಕೆ

KPSC ಮೇಲೆ ಸಾಲು ಸಾಲು ಆರೋಪ | ಒಂದೇ ಕೇಂದ್ರದ 15 ಅಭ್ಯರ್ಥಿಗಳು ಆಯ್ಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat