ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ದರ್ಶನ್ ಸಂಜೆ 6 ಗಂಟೆಯ ತನಕ ಒಳ್ಳೆ ವ್ಯಕ್ತಿ; 6 ಗಂಟೆ ನಂತರ ಬ್ಯಾಡ್ ಬಾಯ್!

June 18, 2024
Share on WhatsappShare on FacebookShare on Twitter

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಈಗಾಗಲೇ ದರ್ಶನ್ ಅರೆಸ್ಟ್ ಆಗಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದಲೂ ದರ್ಶನ್ ವಿರುದ್ಧ ಗದಾ ಪ್ರಹಾರ ನಡೆಸುತ್ತಿರುವ ನಿರ್ಮಾಪಕ ಉಮಾಪತಿ ಮತ್ತೊಮ್ಮೆ ವ್ಯಂಗ್ಯವಾಡಿದ್ದಾರೆ.

ತಾವು ಕಂಡಂತೆ ದರ್ಶನ್ ಹೇಗೆ? ಎಂಬುವುದನ್ನು ಸದ್ಯ ನಿರ್ಮಾಪಕ ಉಮಾಪತಿ ಹೇಳಿದ್ದಾರೆ. ಈಗ ದರ್ಶನ್ ಬ್ಯಾಡ್ ಮ್ಯಾನ್. ನಮ್ಮ ಚಟ ಚಟ್ಟ ಹತ್ತಿಸುವವರೆಗೂ ಆಗಬಾರದು ಎಂದು ದರ್ಶನ್‌ಗೆ (Darshan) ಕುಟುಕಿದ್ದಾರೆ.

ನಾನು ಅವರು ಸ್ನೇಹಿತರಾಗಿರುವರೆಗೂ ದರ್ಶನ್ ಒಳ್ಳೆಯ ವ್ಯಕ್ತಿನೇ. 6 ಗಂಟೆ ನಂತರ ಬ್ಯಾಡ್ ಮ್ಯಾನ್, 6ರ ಮುಂಚೆ ಗುಡ್ ಮ್ಯಾನ್. ಅವರವರ ಹವ್ಯಾಸ, ಚಟ ಅವರನ್ನು ಹಾಳು ಮಾಡುತ್ತೆ. ನಮ್ಮ ಚಟ, ಚಟ್ಟ ಹತ್ತಿಸುವರೆಗೂ ಇರಬಾರದು. ಅತಿಯಾದರೆ ಅಮೃತ ಕೂಡ ವಿಷವಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ.

ಅವತ್ತೂ ಈ ಪ್ರಕರಣದ ಕುರಿತು ನಾನು ಮಾತನಾಡಿದಾಗ ಮನೆಯಲ್ಲಿ ಅವರದ್ದು ಏನೋ ಕೆಟ್ಟ ಸಮಯ. ಆ ತರಹ ನೀನು ಮಾತನಾಡಬಾರದು ಎಂದು ನನ್ನ ತಾಯಿ ಮತ್ತು ಪತ್ನಿ ನನಗೆ ತಿದ್ದಿದರು. ಹಾಗೆ ನಾವು ಕುಟುಂಬವನ್ನು ಇಟ್ಟುಕೊಂಡಿದ್ದೇವೆ. ಎಷ್ಟೇ ಬೆಳೆದರೂ ಕೂಡ ಮನುಷ್ಯ ತಗ್ಗಿ ಬಗ್ಗಿ ನಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ನಾನು ನೋಡಿದ ಹಾಗೆ ದರ್ಶನ್ ಒಳ್ಳೆಯ ಮನುಷ್ಯನೇ. ನನಗಂತೂ ಅವರು ಅನ್ಯಾಯ ಮಾಡಿಲ್ಲ. ಆದರೆ ಆ ಮೈಸೂರು ಕೇಸ್ ನಂತರ ಅವರ ನಡವಳಿಕೆ ಬದಲಾಯಿತು. ಅವರ ಸಹವಾಸ ಕೂಡ ಬದಲಾಯಿತು ಎಂದು ಆರೋಪಿಸಿದ್ದಾರೆ.

ಕಾಟೇರ ಟೈಟಲ್ ಅವರೇ ಕೊಟ್ಟಿರಬಹುದು. ಇದು ನನ್ನ ಬ್ಯಾನರ್‌ನಲ್ಲಿ ರಿಜಿಸ್ಟರ್ ಆಗಿದೆ. ಅದಕ್ಕೆ ದುಡ್ಡು ಹಾಕಿದವನು ನಾನು. ಸಿನಿಮಾದಿಂದ ನಾನು ದುಡ್ಡು ಮಾಡಿದ್ದಲ್ಲ. ಸಿನಿಮಾ ಮಾಡುವ ದುಡ್ಡಿನಲ್ಲಿ ನಾನು ವ್ಯಾಪಾರ ಮಾಡಿದರೆ ಡಬಲ್ ದುಡಿಯುತ್ತೇನೆ. ಇವತ್ತು ಇಷ್ಟು ಗೌರವ, ಸ್ಥಾನಮಾನ ಸಿಕ್ಕಿದೆ ಅಂದರೆ ಅದು ಸಿನಿಮಾದಿಂದ ಎಂದು ಉಮಾಪತಿ ಹೇಳಿದ್ದಾರೆ.

Tags: DarshanRenukaswamy Murder Case
SendShareTweet
Previous Post

ಪತ್ನಿಯ ಸಾವಿನ ಸುದ್ದಿ ಕೇಳುತ್ತಿದ್ದಂತೆ ಆತ್ಮಹತ್ಯೆಗೆ ಶರಣಾದ ಹಿರಿಯ ಐಪಿಎಸ್ ಅಧಿಕಾರಿ!

Next Post

ಪವಿತ್ರಾಗೌಡ ಠಾಣೆಯಲ್ಲಿ ಕುಸಿದು ಬಿದ್ದಿದ್ದೇಕೆ ಗೊತ್ತಾ?

Related Posts

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!
ಅಪರಾಧ

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

Next Post
ಪವಿತ್ರಾಗೌಡ ಠಾಣೆಯಲ್ಲಿ ಕುಸಿದು ಬಿದ್ದಿದ್ದೇಕೆ ಗೊತ್ತಾ?

ಪವಿತ್ರಾಗೌಡ ಠಾಣೆಯಲ್ಲಿ ಕುಸಿದು ಬಿದ್ದಿದ್ದೇಕೆ ಗೊತ್ತಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat