ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದರ್ಶನ್ ಗೆ ಪಾರ್ವಶ್ವವಾಯು ಆಗುವ ಭಯ

December 19, 2024
Share on WhatsappShare on FacebookShare on Twitter

ನಟ ದರ್ಶನ್ ಗೆ ಬೆನ್ನು ನೋವು ಹೆಚ್ಚಾಗು ಕಾಡುತ್ತಿದ್ದು, ವೈದ್ಯಕೀಯ ತಪಾಸಣೆಯಲ್ಲಿ ಮತ್ತೊಂದು ವಿಷಯ ಬಹಿರಂಗವಾಗಿದೆ.

ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ನೀಡಿ, ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಜಾಮೀನಿನ ವಿಚಾರಣೆ ನಡೆದಿದೆ. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ವರದಿ ನೀಡಲಾಯಿತು. ವರದಿಯ ಪ್ರತಿ ನೀಡಲು ನಿರ್ದೇಶಿಸುವಂತೆ ಎಸ್ಪಿಪಿ ಮನವಿ ಮಾಡಿದರು. ಆದರೆ, ಕೋರ್ಟ್ ಅ. 29ರಂದು ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಯಿತು.

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ದರ್ಶನ್ ಎ2 ಆಗಿದ್ದು, ಬಳ್ಳಾರಿ ಜೈಲಿನಲ್ಲಿದ್ದಾರೆ. ಅನಾರೋಗ್ಯ ಕಾಡುತ್ತಿರುವುದರಿಂದ ಅವರಿಗೆ ತುರ್ತಾಗಿ ಚಿಕಿತ್ಸೆ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಮನವಿ ಮಾಡಿದ್ದಾರೆ.

‘ಎಂಆರ್ಐ, ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. ನ್ಯೂರೋ ಸರ್ಜನ್ ಮೂರು ಅಂಶ ಹೇಳಿದ್ದಾರೆ. ನಂಬ್ ನೆಸ್ ಇದೆ. ರಕ್ತಪರಿಚಲನೆ ಆಗುತ್ತಿಲ್ಲ. ಇದರಿಂದ ಕಿಡ್ನಿಗೆ ಸಮಸ್ಯೆ ಆಗಬಹುದು. ಡಿಸ್ಕ್ ಸಮಸ್ಯೆ ಇದೆ. ಹೀಗಾಗಿ ಕೂಡಲೇ ಸರ್ಜರಿ ಮಾಡಿಸಬೇಕು ಎಂದು ಸೂಚಿಸಿದ್ದಾರೆ. ಇಲ್ಲವಾದರೆ ಪ್ಯಾರಾಲಿಸಿಸ್ ಆಗಬಹುದು. ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ. ಬೆಂಗಳೂರಿನ ಆಸ್ಪತ್ರೆ ಅಥವಾ ಬಳ್ಳಾರಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಮತ್ತು ಆಪರೇಷನ್ಗೆ ಸೂಚಿಸಲಾಗಿದೆ ಎಂದು ಮನವಿ ಮಾಡಿದ್ದಾರೆ.
ಹೀಗಾಗಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದ್ದು, ಈ ಬಾರಿ ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್ ಇದ್ದಾರೆ.

Tags: CourtDarshanMurderMurder case
SendShareTweet
Previous Post

ಸುದೀಪ್ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ

Next Post

ಐಎಎಸ್ ಅಧಿಕಾರಿ ಡಾ. ಮಂಜುಳಾ ಎನ್ ವರ್ಗಾವಣೆ!!

Related Posts

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ
ಸಿನಿಮಾ-ಮನರಂಜನೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!
ಬೆಂಗಳೂರು

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

‘ನಾನೇ ಪರಶಿವ, ನೀನೇ ನನ್ನ ಪಾರ್ವತಿ’ ಎಂದು ನಂಬಿಸಿ ಅತ್ಯಾಚಾರ – ನಕಲಿ ದೇವಮಾನವನ ವಿರುದ್ಧ FIR
ದೇಶ

‘ನಾನೇ ಪರಶಿವ, ನೀನೇ ನನ್ನ ಪಾರ್ವತಿ’ ಎಂದು ನಂಬಿಸಿ ಅತ್ಯಾಚಾರ – ನಕಲಿ ದೇವಮಾನವನ ವಿರುದ್ಧ FIR

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!
ಸಿನಿಮಾ-ಮನರಂಜನೆ

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?
ಬೆಂಗಳೂರು

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?

Next Post
ಐಎಎಸ್ ಅಧಿಕಾರಿ ಡಾ. ಮಂಜುಳಾ ಎನ್ ವರ್ಗಾವಣೆ!!

ಐಎಎಸ್ ಅಧಿಕಾರಿ ಡಾ. ಮಂಜುಳಾ ಎನ್ ವರ್ಗಾವಣೆ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat