ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಜೈಲಿನಲ್ಲಿ ತೂಕ ಕಳೆದುಕೊಳ್ಳುತ್ತಿರುವ ದರ್ಶನ್!

September 1, 2024
Share on WhatsappShare on FacebookShare on Twitter

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ದಿನದಿಂದ ದಿನಕ್ಕೆ ತೂಕ ಕಳೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ 2 ತಿಂಗಳು 6 ದಿನಗಳಲ್ಲಿ ಒಟ್ಟು 15 ಕೆಜಿ ತೂಕ ಇಳಿದಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಆ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.

ಬಳ್ಳಾರಿಗೆ ಶಿಫ್ಟ್ ಮಾಡುವುದಕ್ಕೂ ಮುನ್ನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರ ದೇಹಸ್ಥಿತಿ ಹಾಗೂ ಆರೋಗ್ಯದ ಕುರಿತು ವೈದ್ಯರು ಪರಿಶೀಲನೆ ನಡೆಸಿದ್ದರು. ಜೈಲಿಗೆ ಬಂದಿದ್ದ ಸಂದರ್ಭದಲ್ಲಿ 107 ಕೆ.ಜಿ ಇದ್ದ ದರ್ಶನ್‌ 15 ಕೆ.ಜಿ ತೂಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಅವರ ರಕ್ತದೊತ್ತಡ ಸಾಮಾನ್ಯವಾಗಿದೆ. ಬೆನ್ನುಹುರಿ ಸೇರಿದಂತೆ ಸಣ್ಣಪುಟ್ಟ ಸಮಸ್ಯೆ ಹೊರತುಪಡಿಸಿ ದೈಹಿಕವಾಗಿ ಸಧೃಡವಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ಕಂಡು ಬಂದಿದೆ. ಈ ವೈದ್ಯಕೀಯ ವರದಿಯನ್ನು ಬಳ್ಳಾರಿ ಜೈಲಿನ ಮುಖ್ಯ ಅಧೀಕ್ಷಕರಿಗೂ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸಿಗರೇಟ್‌ ಹಾಗೂ ಟೀ ಮಗ್‌, ಪ್ರತ್ಯೇಕ ಮಂಚ ಪಡೆದಿದ್ದ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರ ಎದುರು ದರ್ಶನ್ ತೂಕ ಕಳೆದುಕೊಂಡಿರುವ ವಿಷಯವನ್ನೂ ಹೇಳಿದ್ದಾರೆ ಎನ್ನಲಾಗಿದೆ. ನಾನು ಯಾವುದೇ ವಿಶೇಷ ಸವಲತ್ತು ಪಡೆದಿಲ್ಲ. ಹೊರಗಡೆಯಿಂದ ಬಿರಿಯಾನಿ ತರಿಸಿಕೊಂಡೂ ತಿಂದಿಲ್ಲ. ಜೈಲು ಊಟವನ್ನೇ ಸೇವಿಸುತ್ತಿದ್ದು, ಜೀರ್ಣವಾಗದ ಕಾರಣ ಸೊರಗಿದ್ದೇನೆ. ದೇಹದ ತೂಕವು 15 ಕೆ.ಜಿ ಕಡಿಮೆಯಾಗಿದೆ ಎಂದು ದರ್ಶನ್‌ ವಿಚಾರಣಾ ಅಧಿಕಾರಿಗಳ ಮುಂದೆ ಭಾವುಕರಾಗಿ ಹೇಳಿದ್ದಾರೆ ಎನ್ನಲಾಗಿದೆ.

ವಾಯುವಿಹಾರ ಮಾಡುತ್ತಿದ್ದಾಗ ನಾಗ ಕರೆದರು. ಹೀಗಾಗಿ ಹೋಗಿ ಕುಳಿತುಕೊಂಡೆ. ಸಿಗರೇಟು ನೀಡಿದರು. ಕುಡಿಯಲು ಬಿಸಿ ನೀರು ಬೇಕು ಅಂದಿದ್ದಕ್ಕೆ ತಂದು ಕೊಟ್ಟರು. ಅದನ್ನು ಹೊರತುಪಡಿಸಿ ಆತನೊಂದಿಗೆ ಬೇರಾರ‍ಯವ ನಂಟೂ ಇಲ್ಲ. ಸಿಗರೇಟ್‌ ಎಲ್ಲಿಂದ ಬಂತು ಎಂಬುವುದೂ ಗೊತ್ತಿಲ್ಲ ಎಂದು ಹೇಳಿದ್ದಾರ ಎನ್ನಲಾಗಿದೆ.

ಕೈದಿಯೊಬ್ಬಾತ ಬಂದು ವಿಡಿಯೊ ಕಾಲ್‌ ಮಾಡಿ ನಮ್ಮ ಹುಡುಗನಿಗೆ ಹಾಯ್‌ ಮಾಡಿ ಎಂದ. ನಾನು ಹಾಯ್‌ ಮಾಡಿ ಊಟ ಆಯ್ತಾ ಅಂದೆ ಅಷ್ಟೇ. ನಾನು ಮೊಬೈಲ್‌ ಬಳಸಿಲ್ಲ ಎಂದು ಕೂಡ ದರ್ಶನ್ ಹೇಳಿದ್ದಾರೆ.

Tags: BallarybangaloreDarshanJail
SendShareTweet
Previous Post

ಬಿಜೆಪಿಗೆ ಬಿಸಿ ಮುಟ್ಟಿಸಲು ಕೋವಿಡ್ ಅಸ್ತ್ರ ಹಿಡಿದ ಕಾಂಗ್ರೆಸ್!

Next Post

ಕಂದಾಯ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಕಾದಿದೆ ಶಾಕ್!

Related Posts

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Next Post
ಕಂದಾಯ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಕಾದಿದೆ ಶಾಕ್!

ಕಂದಾಯ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಕಾದಿದೆ ಶಾಕ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯಾಕಪ್‌ ಕೈತಪ್ಪಿದ ಬೆನ್ನಲ್ಲೇ ಯಸ್ತಿಕಾ ಭಾಟಿಯಾಗೆ ಒಲಿದ ನಾಯಕತ್ವ!

ಏಷ್ಯಾಕಪ್‌ ಕೈತಪ್ಪಿದ ಬೆನ್ನಲ್ಲೇ ಯಸ್ತಿಕಾ ಭಾಟಿಯಾಗೆ ಒಲಿದ ನಾಯಕತ್ವ!

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

ಲಾರ್ಡ್ಸ್ ಅಂಗಳದಲ್ಲಿ ಇತಿಹಾಸ ಬರೆದ ರೂಟ್ : ಬ್ರಾಡ್ ಹಿಂದಿಕ್ಕಿ, ಪಾಂಟಿಂಗ್ ಬೆನ್ನೇರಿದ ಇಂಗ್ಲೆಂಡ್ ನಾಯಕ!

ಲಾರ್ಡ್ಸ್ ಅಂಗಳದಲ್ಲಿ ಇತಿಹಾಸ ಬರೆದ ರೂಟ್ : ಬ್ರಾಡ್ ಹಿಂದಿಕ್ಕಿ, ಪಾಂಟಿಂಗ್ ಬೆನ್ನೇರಿದ ಇಂಗ್ಲೆಂಡ್ ನಾಯಕ!

ಪೂರ್ವ ಕರಾವಳಿ ರೈಲ್ವೆಯಲ್ಲಿ 1,599 ಹುದ್ದೆಗಳ ನೇಮಕಾತಿ : 56 ಸಾವಿರ ರೂಪಾಯಿ ಸಂಬಳ

ಪೂರ್ವ ಕರಾವಳಿ ರೈಲ್ವೆಯಲ್ಲಿ 1,599 ಹುದ್ದೆಗಳ ನೇಮಕಾತಿ : 56 ಸಾವಿರ ರೂಪಾಯಿ ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯಾಕಪ್‌ ಕೈತಪ್ಪಿದ ಬೆನ್ನಲ್ಲೇ ಯಸ್ತಿಕಾ ಭಾಟಿಯಾಗೆ ಒಲಿದ ನಾಯಕತ್ವ!

ಏಷ್ಯಾಕಪ್‌ ಕೈತಪ್ಪಿದ ಬೆನ್ನಲ್ಲೇ ಯಸ್ತಿಕಾ ಭಾಟಿಯಾಗೆ ಒಲಿದ ನಾಯಕತ್ವ!

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat