ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದರ್ಶನ್-ಪವಿತ್ರಾ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದರು : ಸರ್ಕಾರದ ಪರ ವಕೀಲ

July 24, 2025
ದರ್ಶನ್-ಪವಿತ್ರಾ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದರು : ಸರ್ಕಾರದ ಪರ ವಕೀಲ
Share on WhatsappShare on FacebookShare on Twitter

ನವದೆಹಲಿ:  ರೇಣುಕಾಸ್ವಾಮಿ ನಟ ದರ್ಶನ್‌ ಅಭಿಮಾನಿ ಆಗಿದ್ದ. ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ದರ್ಶನ್‌ ಜೊತೆಗೆ ವಿವಾಹೇತರ ಸಂಬಂಧ (ಲಿವ್‌ ಇನ್‌ ರಿಲೇಶನ್) ಹೊಂದಿದ್ದರು. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಸಭ್ಯವಾಗಿ ಮೆಸೇಜ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡು ಎ2 ಆರೋಪಿ ದರ್ಶನ್ ತನ್ನ ಸ್ನೇಹಿತರು, ಅಭಿಮಾನಿ ಸಂಘದ ಸದಸ್ಯರನ್ನು ಬಳಸಿಕೊಂಡು ಹತ್ಯೆ ಮಾಡಿದ್ದಾರೆಂದು ಸರ್ಕಾರದ ಪರ ವಕೀಲ ಸಿದ್ಧಾರ್ಥ್‌ ಲೂಥ್ರಾ ಪ್ರಬಲ ವಾದ ಮಂಡಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್‌ ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ನ್ಯಾ.ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ನ್ಯಾಯಪೀಠದಲ್ಲಿ ನಡೆಸಿದೆ. ಈ ವೇಳೆ ಸುಮಾರು 1 ಗಂಟೆ ಪ್ರಬಲ ವಾದ ಮಂಡಿಸಿದ ಸಿದ್ಧಾರ್ಥ್‌ ಲೂಥ್ರಾ ಅವರು ಹಲವು ವಿಷಯಗಳನ್ನು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಜಡ್ಜ್‌ ಪ್ರಶ್ನೆಗಳಿಗೆ ವಕೀಲರ ಉತ್ತರವೇನು ?

ನ್ಯಾ. ಪರ್ದಿವಾಲ : ಕೊಲೆಗೆ ಕಾರಣ ಏನು?
ಲೂಥ್ರಾ: ಕೊಲೆಯಾದ ರೇಣುಕಾಸ್ವಾಮಿ ನಟ ದರ್ಶನ ಅಭಿಮಾನಿ. ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ದರ್ಶನ ಜೊತೆಗೆ ವಿವಾಹಯೇತರ ಸಂಬಂಧ ಹೊಂದಿದ್ದ ಹಿನ್ನೆಲೆ ಅಸಭ್ಯವಾಗಿ ರೇಣುಕಾಸ್ವಾಮಿ ಮೆಸೇಜ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡು ಎ2 ಆರೋಪಿ ದರ್ಶನ್ ತನ್ನ ಸ್ನೇಹಿತರು, ಅಭಿಮಾನಿ ಸಂಘದ ಸದಸ್ಯರನ್ನು ಬಳಸಿಕೊಂಡು ಹತ್ಯೆ ಮಾಡಿದ್ದಾರೆ.

ನ್ಯಾ. ಪರ್ದಿವಾಲ: ಎಲ್ಲಾ ಆರೋಪಿಗಳಿಗೆ ಜಾಮೀನು ದೊರಕಿದೆಯೇ?
ಲೂಥ್ರಾ: ಹೌದು. ಎಲ್ಲಾ ಆರೋಪಿಗಳಿಗೆ ಜಾಮೀನು ದೊರಕಿದೆ. ಮುಖ್ಯವಾಗಿ ಎ2 ಆರೋಪಿ ದರ್ಶನ್ ಆರೋಗ್ಯ ಕಾರಣ ನೀಡಿ ಜಾಮೀನು ಪಡೆದರೂ ಬಳಿಕ ರೆಗ್ಯೂಲರ್ ಜಾಮೀನು ದೊರಕಿದೆ. ಜಾಮೀನು ಪಡೆದ ನಂತರ ಅವರು ಆಸ್ಪತ್ರೆ ಬದಲು ಸಿನಿಮಾ ಶೂಟಿಂಗ್, ವಿದೇಶ ಪ್ರವಾಸ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

ನ್ಯಾ. ಪರ್ದಿವಾಲ: ಚಾರ್ಜ್ಶೀಟ್‌ ಫ್ರೇಮ್‌ ಆಗಿದೆಯೇ ? ಪ್ರತ್ಯಕ್ಷದರ್ಶಿಗಳಿದ್ದಾರ ?
ಲೂಥ್ರಾ : ಚಾರ್ಜ್ಶೀಟ್ ಇನ್ನು ಫ್ರೇಮ್ ಆಗಿಲ್ಲ, ಆದರೆ ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷ್ಯಗಳಿವೆ. ಆರೋಪಿಗಳು ನಿರಂತರ ಸಂಪರ್ಕದಲ್ಲಿದ್ದಾರೆ. ಎಲ್ಲರ ನಂಬರ್‌ಗಳು ಒಂದೇ ಕಡೆ ಟ್ರೇಸ್ ಆಗಿದೆ. ಸಿಸಿಟಿವಿ ದೃಶ್ಯಗಳಲ್ಲಿ ಇವರ ಚಲನವಲನಗಳಿವೆ. ಕೆಲವು ಆರೋಪಿಗಳು ಹಲ್ಲೆ ನಡೆಸಿ ಅದನ್ನು ಎ1-ಎ2 ಆರೋಪಿಗಳಿಗೆ ಕಳುಹಿಸಿದ್ದಾರೆ. ಅನೇಕ ದೂರವಾಣಿ ಸಂಭಾಷಣೆಗಳು ನಡೆದಿವೆ.

ನ್ಯಾ. ಪರ್ದಿವಾಲ: ಸಿಸಿಟಿವಿಯಲ್ಲಿ ಆರೋಪಿಗಳ ಗುರುತು ಪತ್ತೆಯಾಗಿದೆಯೇ?
ಲೂಥ್ರಾ: ಸ್ವಷ್ಟವಾಗಿಲ್ಲ. ಬಿಳಿ ಸ್ಕಾರ್ಪಿಯೋ ಮತ್ತು ರ‍್ಯಾಂಗ್ಲಾರ್‌ ಕಾರ್ ಬಳಸಿಕೊಂಡು ಓಡಾಡಿದ್ದಾರೆ. ಉದ್ದೇಶ ಪೂರ್ವಕವಾಗಿ ತಲೆ ಮರೆಸಿಕೊಂಡು ಓಡಾಡಿದ್ದಾರೆ. ಆರಂಭದಲ್ಲಿ ಶರಣಾದ ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಇದರಲ್ಲಿ ದೊಡ್ಡ ಜಾಲ ಇರುವುದು ಪತ್ತೆಯಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವುದಕ್ಕೆ ವೈಜ್ಞಾನಿಕ ಮತ್ತು ಡಿಜಿಟಲ್ ಸಾಕ್ಷ್ಯಗಳಿವೆ.

Tags: DarshanPavithra GowdaRenukaswamy Case
SendShareTweet
Previous Post

ಭೀಮನ ಅಮವಾಸ್ಯೆ | ಗೌಡಗೆರೆ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ

Next Post

ದಿಕ್ಕು ತಪ್ಪುತ್ತಿರುವ ಎತ್ತಿನಹೊಳೆ ಯೋಜನೆ ! ಬಂಗಾಳಕೊಲ್ಲಿಗೆ ಸೇರುತ್ತಿದೆ ಎತ್ತಿನಹೊಳೆ

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post
ದಿಕ್ಕು ತಪ್ಪುತ್ತಿರುವ ಎತ್ತಿನಹೊಳೆ ಯೋಜನೆ ! ಬಂಗಾಳಕೊಲ್ಲಿಗೆ ಸೇರುತ್ತಿದೆ ಎತ್ತಿನಹೊಳೆ

ದಿಕ್ಕು ತಪ್ಪುತ್ತಿರುವ ಎತ್ತಿನಹೊಳೆ ಯೋಜನೆ ! ಬಂಗಾಳಕೊಲ್ಲಿಗೆ ಸೇರುತ್ತಿದೆ ಎತ್ತಿನಹೊಳೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat