ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಏಕಾಂಗಿಯಾಗಿ ಕಣ್ಣೀರು ಸುರಿಸುತ್ತಿರುವ ದರ್ಶನ್; ಯಾರೊಂದಿಗೂ ಇಲ್ಲ ಮಾತು!

July 7, 2024
Share on WhatsappShare on FacebookShare on Twitter

ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಂಡ್ ಗ್ಯಾಂಗ್ ಜೈಲು ಸೇರಿ 16 ದಿನಗಳು ಕಳೆದಿವೆ.

ದರ್ಶನ್ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಎನ್ನಲಾಗುತ್ತಿದೆ. ದರ್ಶನ್ ದಿನದಿಂದ ದಿನಕ್ಕೆ ಸೊರಗುತ್ತಿದ್ದಾರೆ. ಹೈರಾಣಾಗಿ ಹೋಗುತ್ತಿದ್ದಾರೆ.
16 ದಿನಗಳಿಂದಲೂ ನಟ ದರ್ಶನ್ ಯಾರೊಂದಿಗೂ ಸರಿಯಾಗಿ ಮಾತನಾಡುತ್ತಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಏಕಾಂತದಲ್ಲಿ ಕಾಲ ಕಳೆಯುತ್ತಿದ್ದವರಂತೆ ಬದುಕುತ್ತಿದ್ದಾರೆ. ಹೊರಗೆ ಇದ್ದಾಗ ಐಷಾರಾಮಿ ಜೀವನ ನಡೆಸುತ್ತಿದ್ದ ದರ್ಶನ್ ಅವರಿಗೆ ಜೈಲು ವಾಸ ತುಂಬಾ ಕಷ್ಟ ಹಾಗೂ ನೋವು ತರುತ್ತಿದೆ. ಜೈಲಿಗೆ ಸೇರಿದ ದಿನದಿಂದಲೂ ಸರಿಯಾಗಿ ಊಟ, ನಿದ್ದೆ ಮಾಡುತ್ತಿಲ್ಲ. ಆರೋಗ್ಯ ಸೇರಿದಂತೆ ಮಾನಸಿಕ ಸ್ಥಿತಿ ಹೈರಾಣಾಗಿ ಹೋಗಿದೆ ಎಂಬುವುದು ಅವಲ ದಿನಚರಿಯಿಂದಲೇ ತಿಳಿದು ಬರುತ್ತಿದೆ.

ಪ್ರತಿ ದಿನ ಜಿಮ್, ವರ್ಕೌಟ್, ಫಿಲ್ಮ್ ಶೂಟಿಂಗ್ ಎಂದು ಬ್ಯೂಸಿ ಆಗಿರುತ್ತಿದ್ದ ದರ್ಶನ್ ಅವರು ಪರಪ್ಪನ ಅಗ್ರಹಾರಕ್ಕೆ ಬಂದ ನಂತರ ದಿನಚರಿ ತಲೆ ಕೆಳಗಾಗಿದೆ. ಜೈಲಿನಲ್ಲಿ ಜಿಮ್ ಇಲ್ಲ, ಇಷ್ಟವಾದ ಮಾಂಸಹಾರ ಊಟವಿಲ್ಲ. ಇದರಿಂದಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ದರ್ಶನ್ ಕಂಗಾಲಾಗಿದ್ದಾರೆ.

ಜೈಲಿನಲ್ಲಿ ಮಂಗಳವಾರ ಅಥವಾ ಶುಕ್ರವಾರದ ಒಂದು ದಿನದಲ್ಲಿ ಮಾಂಸಹಾರ ಊಟ ನೀಡಲಾಗುತ್ತದೆ. ಜೈಲಿನಲ್ಲಿ ವಾರಕ್ಕೆ ಒಮ್ಮೆ, ಅದು ಕೂಡ ಒಂದೇ ಹೊತ್ತು ಮಾಂಸದೂಟ ಸಿಗುತ್ತದೆ. ಜಿಮ್ ಹಾಗೂ ಮಾಂಸಹಾರ ಇಲ್ಲದ ಕಾರಣ ಈಗ ಅವರ ತೂಕ ಬರೋಬ್ಬರಿ 10 ಕೆಜಿ ಇಳಿಕೆ ಕಂಡಿದೆ. ಮಾನಸಿಕ ಹಾಗೂ ದೈಹಿಕವಾಗಿ ಕುಗ್ಗಿರುವ ಅವರು ದುಗುಡದಿಂದ ಮೌನಕ್ಕೆ ಶರಣಾಗಿದ್ದಾರೆ.

ಅವರನ್ನು ಕಂಡು ಮಾತನಾಡಿಸಲು ಬರುತ್ತಿರುವ ಸಂಬಂಧಿಗಳು ಹಾಗೂ ಸ್ನೇಹಿತರೊಂದಿಗೆ ಕೂಡ ದರ್ಶನ್ ಸರಿಯಾಗಿ ಮಾತನಾಡುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಭದ್ರತಾ ಬ್ಯಾರಕ್ ನ ಕೊಠಡಿಯಲ್ಲಿ ಮೌನಕ್ಕೆ ಶರಣಾಗಿದ್ದಾರೆ. ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಭೇಟಿ ನೀಡಿದ ಬಳಿಕ ದರ್ಶನ್ ಕೊಂಚ ನಿರಾಳಗೊಂಡಿದ್ದರು. ಮಗನನ್ನು ಅಪ್ಪಿಕೊಂಡು ಅವರು ಕಣ್ಣೀರಿಟ್ಟಿದ್ದರು. ಜೈಲಿನ ಹತ್ತಿರ ನಿರಂತರವಾಗಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ವಿಶೇಷ ಚೇತನ ಅಭಿಮಾನಿ ಕೂಡ ತಂದೆ-ತಾಯಿ ಜೊತೆ ಜೈಲಿನ ಬಳಿ ಬಂದಿದ್ದ ವಿಷಯ ತಿಳಿದು ದರ್ಶನ್ ತುಂಬಾ ಬೇಸರಗೊಂಡು ಕಣ್ಣೀರು ಸುರಿಸಿದ್ದಾರೆ. ಇಷ್ಟೆಲ್ಲ ಆದ ಮೇಲೆಯೂ ಅಭಿಮಾನಿಗಳು ಜೊತೆಗೆ ಇದ್ದಿದ್ದಕ್ಕೆ ತುಂಬಾ ಭಾವುಕರಾಗುತ್ತಿದ್ದಾರೆ.

ಹೀಗಾಗಿಯೇ ಇತ್ತೀಚೆಗೆ ಜೈಲಿನ ಅಧಿಕಾರಿಗಳ ಮುಖಾಂತರ ಅಭಿಮಾನಿಗಳಲ್ಲಿ ದರ್ಶನ್ ಮನವಿ ಮಾಡಿದ್ದರು. ಜೈಲಿನ ಬಳಿ ಅಭಿಮಾನಿಗಳು ಬರುವುದು ಬೇಡ ಎಂದು ಮನವಿ ಮಾಡಿಕೊಂಡಿದ್ದರು. ದರ್ಶನ್ ಗೆಳತಿ ರಕ್ಷಿತಾ ಪ್ರೇಮ್ ದಂಪತಿ ಜೈಲಿಗೆ ಭೇಟಿ ಸಮಾಧಾನ ಹೇಳಿದ್ದರು. ಅವರ ಆಪ್ತ ವಲಯದಲ್ಲಿದ್ದ ನಾಯಕ ನಟ ವಿನೋದ್ ಪ್ರಭಾಕರ್ ಮುಂತಾದವರು ಕೂಡ ಭೇಟಿ ನೀಡಿದರು. ಆದರೂ ದರ್ಶನ್ ಕಣ್ಣೀರು ಸುರಿಸಿದ್ದಾರೆಯೇ ಹೊರತು, ಯಾರೊಂದಿಗೆ ಬಿಚ್ಚಿ ಮಾತನಾಡಿಲ್ಲ ಎನ್ನಲಾಗುತ್ತಿದೆ.

ಹಿಂದಿನ ವಾರ ದರ್ಶನ್ ಅವರ ಇಡೀ ಫ್ಯಾಮಿಲಿ ಜೈಲಿಗೆ ಭೇಟಿ ನೀಡಿತ್ತು. ತಾಯಿ, ತಮ್ಮ, ಪತ್ನಿ, ಸಹೋದರಿ ಎಲ್ಲರೂ ಜೈಲಿಗೆ ಬಂದಿದ್ದರು. ತಾಯಿ ಮೀನಾ ಅವರನ್ನು ನೋಡಿ ದರ್ಶನ್ ಕಣ್ಣೀರು ಹಾಕಿದ್ದರು. ಅಣ್ಣನನ್ನು ಅಪ್ಪಿಕೊಂಡು ಸಹೋದರ ದಿನಕರ್ ತೂಗುದೀಪ್ ಧೈರ್ಯ ತುಂಬಿದ್ದರು. ಘಟನೆಯ ಕುರಿತು ಕುಟುಂಬಸ್ಥರು ಮಾಹಿತಿ ಪಡೆದುಕೊಂಡು, ಸಮಾಧಾನ ಹೇಳಿದ್ದರು. ಆಗ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದರು. ಜಾಮೀನಿಗೆ ಅರ್ಜಿ ಸಲ್ಲಿಸುವ ಬಗ್ಗೆ ಅವರು ಸಮಾಲೋಚನೆ ಮಾಡಿದರು. ಆದರೂ ಇನ್ನೂ ದರ್ಶನ್ ಮೌನವಾಗಿಯೇ ಉಳಿದಿದ್ದಾರೆ. ಮೌನದಿಂದಲೇ ಏಕಾಂತ ಕಳೆಯುತ್ತಿದ್ದಾರೆ. ಆಡಂಬರದ ಬದುಕು ಕಂಡು ಏಕಾಏಕಿ, ಜೈಲು ಹಕ್ಕಿಯಾಗಿ ಅನಾಥವಾಗಿದ್ದಾರೆ ದರ್ಶನ್.

Tags: DarshanJailMurder case
SendShareTweet
Previous Post

ಮತ್ತೊಂದು ಶಪಥ ಮಾಡಿದ ರಾಹುಲ್! ಅಯೋಧ್ಯೆಯಂತೆ ಗುಜಾರಾತ್ ಗೆಲ್ತೇವಿ!

Next Post

ಆಡಿದ ಎರಡನೇ ಪಂದ್ಯದಲ್ಲಿಯೇ ಶತಕ ಸಿಡಿಸಿದ ದಾಖಲೆ ಅಭಿಷೇಕ್ ಹೆಸರಿಗೆ!

Related Posts

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Next Post
ಆಡಿದ ಎರಡನೇ ಪಂದ್ಯದಲ್ಲಿಯೇ ಶತಕ ಸಿಡಿಸಿದ ದಾಖಲೆ ಅಭಿಷೇಕ್ ಹೆಸರಿಗೆ!

ಆಡಿದ ಎರಡನೇ ಪಂದ್ಯದಲ್ಲಿಯೇ ಶತಕ ಸಿಡಿಸಿದ ದಾಖಲೆ ಅಭಿಷೇಕ್ ಹೆಸರಿಗೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat