ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಒಂದೇ ಒಂದು ಸಿಗರೇಟ್ ಗಾಗಿ ಪೊಲೀಸರಿಗೆ ದುಂಬಾಲು ಬಿದ್ದ ದರ್ಶನ್! ಗರಂ ಆದ ಪೊಲೀಸರು!?

June 12, 2024
Share on WhatsappShare on FacebookShare on Twitter

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಕೈ ನಡುಗುತ್ತಿವೆ. ಒಂದೇ ಒಂದು ಸಿಗರೇಟ್ ಕೊಡಿಸಿ ಎಂದು ಪೊಲೀಸರನ್ನು ಕೇಳಿದ್ದಾರೆ ಎನ್ನಲಾಗಿದೆ.

6 ದಿನಗಳ ಕಾಲ ಪೊಲೀಸ್‌ ಕಸ್ಟಡಿಯಲ್ಲಿರುವ ಆರೋಪಿ ದರ್ಶನ್‌ (Actor Darshan), ವಿಚಾರಣೆಯಲ್ಲಿ ನಾನು ಏನು ತಪ್ಪು ಮಾಡಿಲ್ಲ, ನನಗೆ ಗೊತ್ತಿಲ್ಲ. ನಾನು ಕೊಲೆ ಮಾಡಲು ಹೇಳಿಲ್ಲ, ಮಾಡಿಸಿಯೂ ಇಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಒಂದೇ ಒಂದು ಸಿಗರೇಟ್‌ (Cigarette) ಕೊಡಿಸಿ, ಕೈಗಳು ನಡುಗುತ್ತಿವೆ ಅಂತ ಪೊಲೀಸರಿಗೆ ಬೇಡಿಕೊಂಡಿದ್ದಾರೆ. ಇದಕ್ಕೆ ಗರಂ ಆಗಿರುವ ಪೊಲೀಸರು ಕೊಡಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪದಿಂದ ಪಾರಾಗಲು ದರ್ಶನ್‌ ಭಾರೀ ಪ್ಲ್ಯಾನ್‌ ಮಾಡಿದ ವಿಚಾರ ಪೊಲೀಸ್‌ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೊಲೆಯಾದ ನಂತರ ಮೂವರಿಗೆ ಶರಣಾಗುವಂತೆ ದರ್ಶನ್‌ ಸೂಚನೆ ನೀಡಿದ್ದರು. ಜೂನ್‌ 10 ರಂದು ಮೂವರು ಕಾಮಾಕ್ಷಿಪಾಳ್ಯ ಠಾಣೆಗೆ ಬಂದು ಶರಣಾಗಿದ್ದರು. ಹಣಕಾಸು ವಿಚಾರಕ್ಕೆ ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು (Police) ಮೂವರನ್ನು ಪ್ರತ್ಯೇಕವಾಗಿ ಕರೆದು ಪೊಲೀಸ್‌ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಸತ್ಯ ಬಹಿರಂಗವಾಗಿದೆ.

Tags: Actor DarshanCigarattePolice
SendShareTweet
Previous Post

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ; 35 ಜನ ಸಜೀವ ದಹನ

Next Post

ಸ್ಥಳ ಮಹಜರು; ಪೊಲೀಸರ ಎದುರು ಕೈ ಕಟ್ಟಿ ನಿಂತ ಡೇವಿಲ್!

Related Posts

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ
ಸಿನಿಮಾ-ಮನರಂಜನೆ

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್
ಸಿನಿಮಾ-ಮನರಂಜನೆ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!
ಸಿನಿಮಾ-ಮನರಂಜನೆ

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!
ಬೆಂಗಳೂರು

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!
ಸಿನಿಮಾ-ಮನರಂಜನೆ

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!

ಎಂಗೇಜ್ ಆಗಿಬಿಟ್ರಾ ‘ಡಿಂಪಲ್ ಕ್ವೀನ್’? ಪ್ರೇಮಿಗಳ ದಿನ ರಚಿತ ರಾಮ್ ‘I love you’ ಹೇಳಿದ್ಯಾರಿಗೆ?
ಸಿನಿಮಾ-ಮನರಂಜನೆ

ಎಂಗೇಜ್ ಆಗಿಬಿಟ್ರಾ ‘ಡಿಂಪಲ್ ಕ್ವೀನ್’? ಪ್ರೇಮಿಗಳ ದಿನ ರಚಿತ ರಾಮ್ ‘I love you’ ಹೇಳಿದ್ಯಾರಿಗೆ?

Next Post

ಸ್ಥಳ ಮಹಜರು; ಪೊಲೀಸರ ಎದುರು ಕೈ ಕಟ್ಟಿ ನಿಂತ ಡೇವಿಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

ಬಾಗೇಪಲ್ಲಿ ‘ಕೈ’ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು | ಹೈಕೋರ್ಟ್‌ನಿಂದ ಮಹತ್ವದ ಆದೇಶ

ಬಾಗೇಪಲ್ಲಿ ‘ಕೈ’ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು | ಹೈಕೋರ್ಟ್‌ನಿಂದ ಮಹತ್ವದ ಆದೇಶ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ರಾಯಚೂರಲ್ಲಿ ಅಕ್ರಮವಾಗಿ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿ ವಶ

ರಾಯಚೂರಲ್ಲಿ ಅಕ್ರಮವಾಗಿ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿ ವಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

ಬಾಗೇಪಲ್ಲಿ ‘ಕೈ’ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು | ಹೈಕೋರ್ಟ್‌ನಿಂದ ಮಹತ್ವದ ಆದೇಶ

ಬಾಗೇಪಲ್ಲಿ ‘ಕೈ’ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು | ಹೈಕೋರ್ಟ್‌ನಿಂದ ಮಹತ್ವದ ಆದೇಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat