ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ನಾಳೆಯಿಂದ ದತ್ತ ಜಯಂತಿ | ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

December 1, 2025
Share on WhatsappShare on FacebookShare on Twitter

ಚಿಕ್ಕಮಗಳೂರು : ಜಿಲ್ಲೆಯ ಮುಳ್ಳಯ್ಯನಗಿರಿಯ ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮವಾಗಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹಿಂದೂ ಸಂಘಟನೆಗಳಿಂದ ನಾಳೆಯಿಂದ (ಡಿ.2) ಮೂರು ದಿನಗಳ ಕಾಲ ದತ್ತ ಜಯಂತಿ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಡಿ.3ರಂದು ಬೃಹತ್ ಶೋಭಾಯಾತ್ರೆ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ನಡೆಯಲಿರುವ ವಾರದ ಸಂತೆಗೆ ನಿಷೇಧ ವಿಧಿಸಲಾಗಿದೆ. ಡಿ. 4ರಂದು ದತ್ತ ಪಾದುಕೆ ದರ್ಶನ ಹಿನ್ನೆಲೆ ಚಿಕ್ಕಮಗಳೂರು ನಗರ ಸೇರಿ ಜಿಲ್ಲೆಯ ಪ್ರಮುಖ ಪಟ್ಟಣಗಳು ಬಂದ್ ಆಗಲಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ. ಇಂದಿನಿಂದ ಡಿ.5ರ ಬೆಳಗ್ಗೆ 10 ಗಂಟೆಯವರೆಗೂ ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಾತ್ರೇಯ ಪೀಠ, ಬಾಬಾಬುಡನ್ ಸ್ವಾಮಿ ದರ್ಗಾಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.

ಬಿಗಿ ಬಂದೋಬಸ್ತ್​​

ದತ್ತ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಂದೋಬಸ್ತ್​​ ಕಾರ್ಯಕ್ಕೆ ಪೊಲೀಸರ ಜೊತೆಗೆ 15ಕ್ಕೂ ಹೆಚ್ಚು ಡ್ರೋನ್​​ ಕ್ಯಾಮರಾಗಳನ್ನು ಬಳಸಿಕೊಳ್ಳಲಾಗುತ್ತಿದೆ. ವಿವಿಧ ಸ್ಥಳಗಳಲ್ಲಿ ಒಟ್ಟು 28 ಚೆಕ್​ಪೋಸ್ಟ್​​ಗಳನ್ನು ತೆರೆಯಲಾಗಿದ್ದು, ಹಗಲು, ರಾತ್ರಿ ಕಣ್ಗಾವಲು ಇರಲಿದೆ. ದೇಗುಲದ ಒಳಗೆ ಫೋಟೋಗಳನ್ನು ಕ್ಲಿಕ್ ಮಾಡುವುದು ಮತ್ತು ವೀಡಿಯೊಗಳನ್ನು ಚಿತ್ರೀಕರಣ ನಿಷೇಧಿಸಲಾಗಿದೆ. ಭಕ್ತಾದಿಗಳು ಪ್ಲಾಸ್ಟಿಕ್​​ ವಸ್ತುಗಳನ್ನು ಬಳಸದಂತೆ ಮತ್ತು ದಾರಿಯಲ್ಲಿ ಕಸ ಹಾಕದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ದತ್ತ ಜಯಂತಿ ದಿನ ಅಂದರೆ ಡಿ.4ರಂದು ಬೆಳಗ್ಗೆ 6 ಗಂಟೆಯಿಂದ ಭಕ್ತರನ್ನು ಪೀಠಕ್ಕೆ ಬಿಡಲಾಗುವುದು. ಮಧ್ಯಾಹ್ನ 2 ಗಂಟೆ ನಂತರ ಪೀಠಕ್ಕೆ ತೆರಳಲು ಅವಕಾಶ ಇರುವುದಿಲ್ಲ. ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಉತ್ಸವಗಳನ್ನು ನಡೆಸಲಾಗುವುದು ಎಂದು ಈಗಾಗಲೇ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ : ಭಾರತ vs ಸೌತ್ ಆಫ್ರಿಕಾ ದ್ವಿತೀಯ ಏಕದಿನ ಪಂದ್ಯ ಯಾವಾಗ?

SendShareTweet
Previous Post

ಭಾರತ vs ಸೌತ್ ಆಫ್ರಿಕಾ ದ್ವಿತೀಯ ಏಕದಿನ ಪಂದ್ಯ ಯಾವಾಗ?

Next Post

ಮಡಿಕೇರಿ | ಕಾಫಿ ತೋಟದಲ್ಲಿ ಕಳೆದು ಹೋಗಿದ್ದ 2 ವರ್ಷದ ಕಂದಮ್ಮನನ್ನು ಪತ್ತೆ ಹಚ್ಚಿದ ಸಾಕು ನಾಯಿ!

Related Posts

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಸೋಮವಾರದಿಂದ ದರ ಏರಿಕೆ ಇಲ್ಲ – ಸಂಸದ ತೇಜಸ್ವಿ ಸೂರ್ಯ ಮಾಹಿತಿ
Uncategorized

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಸೋಮವಾರದಿಂದ ದರ ಏರಿಕೆ ಇಲ್ಲ – ಸಂಸದ ತೇಜಸ್ವಿ ಸೂರ್ಯ ಮಾಹಿತಿ

ಕೇಂದ್ರ ಬಜೆಟ್‌ 2026 | ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ
Uncategorized

ಕೇಂದ್ರ ಬಜೆಟ್‌ 2026 | ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ

ಬಣ್ಣಗಳ ಮಿಂಚು, 7 ಸೀಟಿನ ಆರಾಮ | ನಿಸ್ಸಾನ್ ‘ಗ್ರಾವೈಟ್’ ಎಂಪಿವಿ ಬಿಡುಗಡೆಗೆ ಕೌಂಟ್‌ಡೌನ್
Uncategorized

ಬಣ್ಣಗಳ ಮಿಂಚು, 7 ಸೀಟಿನ ಆರಾಮ | ನಿಸ್ಸಾನ್ ‘ಗ್ರಾವೈಟ್’ ಎಂಪಿವಿ ಬಿಡುಗಡೆಗೆ ಕೌಂಟ್‌ಡೌನ್

ಸತತ ವೈಫಲ್ಯದ ನಡುವೆಯೂ ಸಂಜು ಸ್ಯಾಮ್ಸನ್ ಕೈಬಿಡಬೇಡಿ | ಟೀಮ್ ಮ್ಯಾನೇಜ್‌ಮೆಂಟ್‌ಗೆ ಅಜಿಂಕ್ಯ ರಹಾನೆ ಮಹತ್ವದ ಸಲಹೆ!
Uncategorized

ಸತತ ವೈಫಲ್ಯದ ನಡುವೆಯೂ ಸಂಜು ಸ್ಯಾಮ್ಸನ್ ಕೈಬಿಡಬೇಡಿ | ಟೀಮ್ ಮ್ಯಾನೇಜ್‌ಮೆಂಟ್‌ಗೆ ಅಜಿಂಕ್ಯ ರಹಾನೆ ಮಹತ್ವದ ಸಲಹೆ!

ಇರಾನ್ ಮಿತ್ರರಾಷ್ಟ್ರಗಳಿಗೆ ಟ್ರಂಪ್ ಆಘಾತ | ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.75 ಸುಂಕದ ತೂಗುಗತ್ತಿ!
Uncategorized

ಇರಾನ್ ಮಿತ್ರರಾಷ್ಟ್ರಗಳಿಗೆ ಟ್ರಂಪ್ ಆಘಾತ | ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.75 ಸುಂಕದ ತೂಗುಗತ್ತಿ!

ಬಿಜೆಪಿ ಕಚೇರಿಗೆ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ ಭೇಟಿ | ಮಹತ್ವದ ಮಾತುಕತೆ
Uncategorized

ಬಿಜೆಪಿ ಕಚೇರಿಗೆ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ ಭೇಟಿ | ಮಹತ್ವದ ಮಾತುಕತೆ

Next Post
ಮಡಿಕೇರಿ | ಕಾಫಿ ತೋಟದಲ್ಲಿ ಕಳೆದು ಹೋಗಿದ್ದ 2 ವರ್ಷದ ಕಂದಮ್ಮನನ್ನು ಪತ್ತೆ ಹಚ್ಚಿದ ಸಾಕು ನಾಯಿ!

ಮಡಿಕೇರಿ | ಕಾಫಿ ತೋಟದಲ್ಲಿ ಕಳೆದು ಹೋಗಿದ್ದ 2 ವರ್ಷದ ಕಂದಮ್ಮನನ್ನು ಪತ್ತೆ ಹಚ್ಚಿದ ಸಾಕು ನಾಯಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat