ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಅತ್ತೆ, ಬಾವನ ಕಿರುಕುಳಕ್ಕೆ ಸೊಸೆ ಬಲಿ?

April 17, 2025
Share on WhatsappShare on FacebookShare on Twitter

ಗದಗ: ನವ ವಿವಾಹಿತೆಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಕಿರುಕುಳದಿಂದ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅತ್ತೆ, ಬಾವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಈ ಕುರಿತು ಗದಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅತ್ತೆ ಶಶಿಕಲಾ ಹಾಗೂ ಬಾವ ವೀರನಗೌಡರನ್ನು ಬಂಧಿಸಿದ್ದಾರೆ. ಗದಗನ ಬೆಟಗೇರಿಯ ಶರಣಬಸವೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾಗಿರುವ ಸೊಸೆ ಪೂಜಾ, ಅತ್ತೆ ಬಾವನ ಹೆಸರು ಬರೆದಿಟ್ಟು ನೇಣು ಹಾಕಿಕೊಂಡಿದ್ದಾರೆ. ಪೂಜಾ ಗದಗನ ಶರಣಬಸವೇಶ್ವರ ನಗರದ ಅಮರೇಶ ಎಂಬ ವ್ಯಕ್ತಿಯೊಂದಿಗೆ ವಿವಾಹವಾಗಿದ್ದರು. ಆದರೆ, ಪತಿಯ ಮನೆಯಲ್ಲಿ ಕಿರುಕುಳ ಹೆಚ್ಚಿತ್ತು ಎನ್ನಲಾಗಿದೆ. ಈ ವಿಷಯವಾಗಿ ಎರಡೂ ಕುಟುಂಬಗಳ ಮಧ್ಯೆ ತೀವ್ರ ಜಗಳ ಕೂಡ ನಡೆದಿದೆ ಎನ್ನಲಾಗಿದೆ.
ಈಗ ಪೂಜಾ ಕುಟುಂಬಸ್ಥರು ಅತ್ತೆ, ಬಾವನ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವಿಷಯವಾಗಿ ಹೈ ಡ್ರಾಮಾವೇ ನಡೆದಿದೆ.

ನಾ ಏನೂ ತಪ್ಪು ಮಾಡಿಲ್ಲ ಅಂತ ಅತ್ತೆ ಗೋಗೆರೆದರೆ, ಇತ್ತ ಅತ್ತೆಯಿಂದಲೇ ಮಗಳು ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಕಣ್ಣೀರು ಸುರಿಸಿದ್ದಾರೆ. ಪೂಜಾ ಪ್ರತಿಯೊಂದು ವಿಷಯದಲ್ಲೂ ಅತ್ತೆಯಿಂದ ತೀವ್ರ ಕಿರುಕುಳ ಅನುಭವಿಸಿದ್ದಾರೆಂದು ಆರೋಪಿಸಿದ್ದಾರೆ. ಪೂಜಾ, ಅತ್ತೆಯ ಕಿರುಕುಳಕ್ಕೆ ಬೇಸತ್ತು ಊರಿಗೆ ಬರುವುದಾಗಿ ಪೋಷಕರ ಮುಂದೆ ಕಣ್ಣೀರು ಹಾಕಿದ್ದಳು. ಕಪ್ಪಗಿದ್ದಳು ಅಂತ ಸೊಸೆಯನ್ನು ಇಷ್ಟಪಡುತ್ತಿರಲಿಲ್ಲ. ಅಲ್ಲದೇ, ವರದಕ್ಷಿಣೆ ಕಿರುಕುಳ ನೀಡಿದ್ದಾಳೆ. ಹೀಗಾಗಿ ತಕ್ಕ ಶಿಕ್ಷೆಯಾಗಬೇಕು ಎಂದು ಪೂಜಾ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಗದಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #Daughter-in-lawbrother-in-law'sDeathGadagharassmentmother in lawPolicePolice StationWomen
SendShareTweet
Previous Post

ಬಿಸಿನೆಸ್ ಮಾಡಬೇಕಾ? ಮುದ್ರಾ ಯೋಜನೆ ಮೂಲಕ 20 ಲಕ್ಷ ರೂ. ಸಾಲವನ್ನು ಹೀಗೆ ಪಡೆಯಿರಿ

Next Post

ಕುಂಚಿಗನಾಳ್ ಕಣಿವೆ ಗುಡ್ಡಕ್ಕೆ ಬೆಂಕಿ!

Related Posts

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!
ಗದಗ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ
ಗದಗ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ
ಗದಗ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ
ಗದಗ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 
ಗದಗ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ.. ಹಲವರ ಸ್ಥಿತಿ ಚಿಂತಾಜನಕ!
ಗದಗ

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ.. ಹಲವರ ಸ್ಥಿತಿ ಚಿಂತಾಜನಕ!

Next Post
ಕುಂಚಿಗನಾಳ್ ಕಣಿವೆ ಗುಡ್ಡಕ್ಕೆ ಬೆಂಕಿ!

ಕುಂಚಿಗನಾಳ್ ಕಣಿವೆ ಗುಡ್ಡಕ್ಕೆ ಬೆಂಕಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat