ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮಗಳ ಆರ್ಥಿಕ ಸ್ವಾವಲಂಬನೆ, ರೀಲ್ಸ್ ಹುಚ್ಚು, ವಿಡಿಯೋದಲ್ಲಿ ನಟನೆ…: ಟೆನಿಸ್ ಆಟಗಾರ್ತಿ ರಾಧಿಕಾಳನ್ನು ಅಪ್ಪನೇ ಕೊಲೆ ಮಾಡಿದ್ದೇಕೆ?

July 11, 2025
Share on WhatsappShare on FacebookShare on Twitter

ಗುರುಗ್ರಾಮ: ರಾಷ್ಟ್ರಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ (25) ಅವರನ್ನು ಗುರುವಾರ (ಜುಲೈ 10) ತಮ್ಮ ಗುರುಗ್ರಾಮ ನಿವಾಸದಲ್ಲಿ ಅವರ ತಂದೆಯೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ರಾಧಿಕಾ ಬೆಳಗಿನ ಉಪಹಾರ ತಯಾರಿಸುತ್ತಿದ್ದಾಗ ಈ ಭೀಕರ ಘಟನೆ ನಡೆದಿದೆ ಎಂದು ಹೇಳಲಾಗಿದೆ. ತಂದೆ ದೀಪಕ್ ಯಾದವ್ ತಮ್ಮ ಮಗಳ ಮೇಲೆ ಐದು ಬಾರಿ ಗುಂಡು ಹಾರಿಸಿದ್ದು, ಅದರಲ್ಲಿ ಮೂರು ಗುಂಡುಗಳು ರಾಧಿಕಾ ದೇಹಕ್ಕೆ ಹೊಕ್ಕಿದ್ದು, ಸ್ಥಳದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪಕ್ ಯಾದವ್ (49) ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ತನ್ನ ಮಗಳ ಗಳಿಕೆ ಮತ್ತು ಅವಳ ಖ್ಯಾತಿಯಿಂದ ತಾನು ಜೀವನ ನಡೆಸುತ್ತಿದ್ದೇನೆ ಎಂದು ವಜೀರಾಬಾದ್ ಗ್ರಾಮದ ಜನರು ಆಡಿದ “ಅಣುಕು ಮಾತುಗಳಿಂದ” ನೊಂದು ಈ ಕೃತ್ಯ ಎಸಗಿರುವುದಾಗಿ ಹೇಳಿದ್ದಾರೆ.

ಆಗಿದ್ದೇನು?
ಗುರುವಾರ ಬೆಳಗ್ಗೆ 10:30ರ ಸುಮಾರಿಗೆ, ರಾಧಿಕಾ ಅಡುಗೆಮನೆಯಲ್ಲಿ ಬೆಳಗಿನ ಉಪಾಹಾರ ತಯಾರಿಸುತ್ತಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಅಪ್ಪ ದೀಪಕ್ ಯಾದವ್ ತಮ್ಮ ಲೈಸೆನ್ಸ್ ಹೊಂದಿದ್ದ .32 ಬೋರ್ ರಿವಾಲ್ವರ್‌ನಿಂದ ಆಕೆಯ ಬೆನ್ನಿಗೆ ಮೂರು ಗುಂಡುಗಳನ್ನು ಹಾರಿಸಿದ್ದಾರೆ. ಇದೇ ಕಟ್ಟಡದ ಕೆಳ ಮಹಡಿಯಲ್ಲಿ ವಾಸವಿದ್ದ ರಾಧಿಕಾ ಚಿಕ್ಕಪ್ಪ ಕುಲದೀಪ್ ಯಾದವ್ ಗುಂಡಿನ ಶಬ್ದ ಕೇಳಿ ಮೇಲೆ ಓಡಿಬಂದಾಗ, ರಾಧಿಕಾ ಅಡುಗೆಮನೆಯ ನೆಲದ ಮೇಲೆ ನಿಶ್ಚಲವಾಗಿ ಬಿದ್ದಿದ್ದರು. ರಿವಾಲ್ವರ್ ಡ್ರಾಯಿಂಗ್ ರೂಮಿನಲ್ಲಿ ಇತ್ತು.

“ಸುಮಾರು 10:30ರ ಸಮಯಕ್ಕೆ ನನಗೆ ಭಾರೀ ಶಬ್ದ ಕೇಳಿಸಿತು. ತಕ್ಷಣ ಮೇಲಿನ ಮಹಡಿಗೆ ಓಡಿ ಹೋಗಿ ನೋಡಿದಾಗ ಅಣ್ಣನ ಮಗಳು ಅಡುಗೆಮನೆಯಲ್ಲಿ ನಿಶ್ಚಲವಾಗಿ ಬಿದ್ದಿದ್ದಳು. ರಿವಾಲ್ವರ್ ಡ್ರಾಯಿಂಗ್ ರೂಮಿನ ನೆಲದ ಮೇಲಿತ್ತು. ನಾನು ಮತ್ತು ನನ್ನ ಮಗ ಕೂಡಲೇ ಆಕೆಯನ್ನು ಆಸ್ಪತ್ರೆಗೆ ಹೊತ್ತೊಯ್ದೆವು. ಆದರೆ ಅಷ್ಟರಲ್ಲಾಗಲೇ ಅವಳು ಪ್ರಾಣಬಿಟ್ಟಿದ್ದಳು” ಎಂದು ಕುಲದೀಪ್ ಪೊಲೀಸರಿಗೆ ತಿಳಿಸಿದ್ದಾರೆ.

ಕೌಟುಂಬಿಕ ಕಲಹ?
ಪೊಲೀಸರ ಪ್ರಕಾರ, ರಾಧಿಕಾ ಅವರ ಆರ್ಥಿಕ ಸ್ವಾತಂತ್ರ್ಯ, ಇನ್‌ಸ್ಟಾಗ್ರಾಮ್ ರೀಲ್‌ಗಳು ಮತ್ತು ಸಂಗೀತ ವೀಡಿಯೋದಲ್ಲಿ ಆಕೆ ಕಾಣಿಸಿಕೊಂಡಿರುವುದು ತಂದೆ ದೀಪಕ್‌ ಸಿಟ್ಟಿಗೆ ಕಾರಣವಾಗಿತ್ತು. ಇದು ಯಾದವ್ ಕುಟುಂಬದಲ್ಲಿ ಹಲವು ತಿಂಗಳಿಂದ ಉದ್ವಿಗ್ನತೆ ಸೃಷ್ಟಿಸಿತ್ತು. ಆಗಾಗ್ಗೆ ಈ ವಿಚಾರದಲ್ಲಿ ಜಗಳಗಳೂ ನಡೆಯುತ್ತಿದ್ದವು. ದೀಪಕ್ ಯಾದವ್ ಮಾಜಿ ಬ್ಯಾಂಕ್ ಉದ್ಯೋಗಿಯಾಗಿದ್ದು, ತನ್ನ ಮಗಳು ಗುರುಗ್ರಾಮದ ಸೆಕ್ಟರ್ 57 ರಲ್ಲಿ ಸ್ವಂತ ಟೆನಿಸ್ ಅಕಾಡೆಮಿ ತೆರೆದ ನಂತರ ಆಕೆಯ ಆರ್ಥಿಕ ಸ್ವಾವಲಂಬನೆ, ಬೆಳೆಯುತ್ತಿರುವ ಪ್ರತಿಷ್ಠೆ ಮತ್ತು ಸ್ವಾತಂತ್ರ್ಯದ ಬಗ್ಗೆ ದೀಪಕ್ ಅಸಮಾಧಾನ ಹೊಂದಿದ್ದರು.

“ನಾನು ವಜೀರಾಬಾದ್ ಗ್ರಾಮಕ್ಕೆ ಹಾಲು ತರಲು ಹೋದಾಗ, ಜನರೆಲ್ಲರೂ “ನೀನು ಮಗಳ ಹಣದಿಂದ ಬದುಕುತ್ತಿರುವವನಲ್ಲವೇ” ಎಂದು ಅಣಕಿಸುತ್ತಿದ್ದರು. ಇದರಿಂದ ನನಗೆ ತುಂಬಾ ಕಸಿವಿಸಿ ಮತ್ತು ಹಿಂಸೆಯಾಗುತ್ತಿತ್ತು. ಕೆಲವರು ನನ್ನ ಮಗಳ ಚಾರಿತ್ರ್ಯವನ್ನೂ ಪ್ರಶ್ನಿಸಿದ್ದರು. ನಾನು ನನ್ನ ಮಗಳಿಗೆ ಟೆನಿಸ್ ಅಕಾಡೆಮಿ ಮುಚ್ಚುವಂತೆ ಹೇಳಿದೆ. ಆದರೆ ಅವಳು ನಿರಾಕರಿಸಿದಳು” ಎಂದು ದೀಪಕ್ ಪೊಲೀಸರ ಮುಂದೆ ಹೇಳಿದ್ದಾರೆ.

ಸಂಗೀತ ವಿಡಿಯೋ ವಿವಾದ
ಇದೆಲ್ಲದರ ನಡುವೆಯೇ ಒಂದು ವರ್ಷದ ಹಿಂದೆ ಎಲ್ಎಲ್ಎಫ್ ರೆಕಾರ್ಡ್ಸ್ ಲೇಬಲ್ ಅಡಿಯಲ್ಲಿ ನಿರ್ಮಾಣವಾದ ಇನಾಮ್ ಎಂಬ ಕಲಾವಿದನ ‘ಕಾರ್ವಾನ್’ ಹಾಡಿನಲ್ಲಿ ರಾಧಿಕಾ ಕಾಣಿಸಿಕೊಂಡಿದ್ದರು. ಈ ವಿಡಿಯೋದಲ್ಲಿ ರಾಧಿಕಾ, ಇನಾಮ್ ಜೊತೆಗೆ ಹಲವು ದೃಶ್ಯಗಳಲ್ಲಿ ನಟಿಸಿದ್ದಾರೆ. ತಂದೆ ದೀಪಕ್ ಈ ವಿಡಿಯೋ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಮಾಜಿಕ ಮಾಧ್ಯಮ ಖಾತೆಗಳಿಂದ ಆ ವಿಡಿಯೋ ತೆಗೆದುಹಾಕುವಂತೆ ಮಗಳಿಗೆ ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಪಂದ್ಯವೊಂದರಲ್ಲಿ ರಾಧಿಕಾ ಭುಜದ ಗಾಯಕ್ಕೆ ಒಳಗಾಗಿದ್ದು, ಆಟದಿಂದ ವಿರಾಮ ತೆಗೆದುಕೊಳ್ಳಬೇಕಾಯಿತು. ಆದರೆ, ಟೆನಿಸ್‌ನಿಂದ ಸಂಪೂರ್ಣವಾಗಿ ದೂರ ಉಳಿಯುವ ಬದಲು, ಅವರು ಯುವ ಆಟಗಾರರಿಗೆ ತರಬೇತಿ ನೀಡಲು ಆರಂಭಿಸಿದ್ದರು. ಮಗಳ ಆದಾಯದ ಮೇಲೆ ತಾನು ಅವಲಂಬಿತನಾಗಿದ್ದೇನೆ ಎಂದು ಗ್ರಾಮಸ್ಥರು ಮಾಡಿದ ಟೀಕೆಗಳ ನಂತರ ತಂದೆಯ ಆಕ್ಷೇಪಗಳು ಮತ್ತಷ್ಟು ಹೆಚ್ಚಾಗಿದ್ದವು ಎಂದು ಪೊಲೀಸರು ಹೇಳಿದ್ದಾರೆ. ತನ್ನ ಮಗಳ ಯಶಸ್ಸಿನಿಂದ ತಾನು ಬದುಕುತ್ತಿದ್ದೇನೆ ಎಂಬ ಮಾತುಗಳು “ಮುಜುಗರ” ಉಂಟುಮಾಡುತ್ತಿದ್ದವು ಎಂದು ದೀಪಕ್ ತನ್ನ ತಪ್ಪೊಪ್ಪಿಗೆಯಲ್ಲಿ ತಿಳಿಸಿದ್ದಾರೆ.

ಕುಟುಂಬದ ಹೇಳಿಕೆ
ದೀಪಕ್‌ನ ಕಿರಿಯ ಸಹೋದರ ಮತ್ತು ರಾಧಿಕಾ ಚಿಕ್ಕಪ್ಪ ಕುಲದೀಪ್ ಯಾದವ್ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ. ಘಟನೆ ನಡೆದಾಗ ಆರೋಪಿಯ ಪತ್ನಿ ಮಂಜು ಯಾದವ್ ಮನೆಯಲ್ಲಿಯೇ ಇದ್ದರು. ಆದರೆ ಅವರು ಲಿಖಿತ ಹೇಳಿಕೆ ನೀಡಲು ನಿರಾಕರಿಸಿದ್ದಾರೆ. ಪೊಲೀಸರ ಪ್ರಕಾರ, ಅವರಿಗೆ ಜ್ವರ ಇದ್ದ ಕಾರಣ ತಮ್ಮ ಕೋಣೆಯೊಳಗೆ ಬಾಗಿಲು ಹಾಕಿಕೊಂಡು ಕುಳಿತಿದ್ದರು ಎನ್ನಲಾಗಿದೆ.

“ರಾಧಿಕಾ ಖ್ಯಾತ ಟೆನಿಸ್ ಆಟಗಾರ್ತಿಯಾಗಿದ್ದು, ಹಲವು ಟ್ರೋಫಿಗಳನ್ನು ಗೆದ್ದಿದ್ದಳು. ಆಕೆಯ ಸಾವಿನಿಂದ ಆಘಾತವಾಗಿದೆ. ಅವಳನ್ನು ಏಕೆ ಕೊಲ್ಲಲಾಯಿತು ಎಂದೇ ಅರ್ಥವಾಗುತ್ತಿಲ್ಲ. ನಾನು ಮೊದಲ ಮಹಡಿಗೆ ಹೋದಾಗ, ನನ್ನ ಸಹೋದರ ದೀಪಕ್, ನನ್ನ ಅತ್ತಿಗೆ ಮಂಜು ಯಾದವ್ ಮತ್ತು ರಾಧಿಕಾ ಮಾತ್ರ ಇದ್ದರು…” ಎಂದು ಕುಲದೀಪ್ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

Tags: #murdered#radhikaDaughter'sPolicevedio
SendShareTweet
Previous Post

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

Next Post

ಕಪಿಲ್ ಶರ್ಮಾ ಕೆಫೆ ಮೇಲೆ ಗುಂಡಿನ ದಾಳಿ: ನಿಹಾಂಕ್ ಸಿಖ್ಖರ ಅಪಹಾಸ್ಯವೇ ಕಾರಣ ಎಂದ ಖಲಿಸ್ತಾನಿ ಉಗ್ರ

Related Posts

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

Next Post
ಕಪಿಲ್ ಶರ್ಮಾ ಕೆಫೆ ಮೇಲೆ ಗುಂಡಿನ ದಾಳಿ: ನಿಹಾಂಕ್ ಸಿಖ್ಖರ ಅಪಹಾಸ್ಯವೇ ಕಾರಣ ಎಂದ ಖಲಿಸ್ತಾನಿ ಉಗ್ರ

ಕಪಿಲ್ ಶರ್ಮಾ ಕೆಫೆ ಮೇಲೆ ಗುಂಡಿನ ದಾಳಿ: ನಿಹಾಂಕ್ ಸಿಖ್ಖರ ಅಪಹಾಸ್ಯವೇ ಕಾರಣ ಎಂದ ಖಲಿಸ್ತಾನಿ ಉಗ್ರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat