ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ದಾವಣಗೆರೆ | ಆಸ್ತಿಗಾಗಿ ಒಡಹುಟ್ಟಿದ ತಮ್ಮನನ್ನೇ ಬರ್ಬರವಾಗಿ ಹ*ತ್ಯೆಗೈದ ಅಣ್ಣ!

February 3, 2026
Share on WhatsappShare on FacebookShare on Twitter

ದಾವಣಗೆರೆ : ತಂದೆಯ ಆಸ್ತಿಗಾಗಿ ಒಡಹುಟ್ಟಿದ ತಮ್ಮನನ್ನೇ ಪಾಪಿ ಅಣ್ಣನೋರ್ವ ಕೊಲೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆಯ ಮಾಯಕೊಂಡದಲ್ಲಿ ನಡೆದಿದೆ. ನೀಲಪ್ಪ ಮೃತ ವ್ಯಕ್ತಿಯಾಗಿದ್ದು, ಆತನ ಸಹೋದರ ಚಂದ್ರಪ್ಪನೇ ಆರೋಪಿ. ಕೇವಲ ಒಂದೂವರೆ ಎಕರೆ ಜಮೀನಿಗಾಗಿ ನಡೆದ ಕೌಟುಂಬಿಕ ಕಲಹ ಓರ್ವನ ಸಾವಲ್ಲಿ ಅಂತ್ಯ ಕಂಡಿದೆ.

ಚಂದ್ರಪ್ಪ ಮತ್ತು ನೀಲಪ್ಪಗೆ ಅವರ ತಂದೆ ಇರುವಾಗಲೇ ಅಂದ್ರೆ 1983ರಲ್ಲಿ ಆಸ್ತಿ ಪಾಲು ಮಾಡಲಾಗಿತ್ತು. ಈ ವೇಳೆ ತಂದೆ ಜೀವನೋಪಾಯಕ್ಕಾಗಿ ಒಂದೂವರೆ ಎಕರೆ ಜಮೀನನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದರು. ಅವರು ನೀಲಪ್ಪ ಜೊತೆಗೇ ನೆಲೆಸಿದ್ದು, ಈ ವೇಳೆ ಒಮ್ಮೆಯೂ ಅಪ್ಪನ ಯೋಗಕ್ಷೇಮ ವಿಚಾರಿಸಲು ಚಂದ್ರಪ್ಪ ಬಂದಿರಲಿಲ್ಲ. ಕನಿಷ್ಠ ತಂದೆಯ ಅಂತ್ಯ ಸಂಸ್ಕಾರಕ್ಕೂ ಬಂದಿಲ್ಲ.

ಇನ್ನು ತನ್ನನ್ನು ಕೊನೇಗಾಲದಲ್ಲಿ ನೀಲಪ್ಪ ನೋಡಿಕೊಂಡ ಕಾರಣ ಆತನ ಪುತ್ರ  ರಾಕೇಶ್​​ ಹೆಸರಿಗೆ ಬದುಕಿದ್ದಾಗಲೇ ಇವರ ತಂದೆ ಜಮೀನಿನ ಕಾಗದಪತ್ರ ಮಾಡಿಸಿದ್ದರು. ಇದೇ ಕಾರಣಕ್ಕೆ ಜಗಳ ತೆಗೆಯುತ್ತಿದ್ದ ಚಂದ್ರಪ್ಪ, ತನಗೂ ಆ ಜಮೀನಲ್ಲಿ ಪಾಲುಕೊಡುವಂತೆ ಪೀಡಿಸಿ ಸಹೋದರನನ್ನು ಬಡಿದು ಕೊಲೆ ಮಾಡಿದ್ದಾನೆ.

ಇನ್ನು ಈ ಹಿಂದೆಯೂ ತೋಟದಲ್ಲಿನ ಅಡಿಕೆ ಮರಗಳನ್ನು ಚಂದ್ರಪ್ಪ ಕಡಿದುಹಾಕಿದ್ದ. ಪೊಲೀಸ್​​ ಠಾಣೆ ಮೆಟ್ಟಿಲು ಹತ್ತಿ ಜೈಲಿಗೂ ಹೋಗಿಬಂದಿದ್ದ ಎನ್ನಲಾಗಿದೆ. ನೀಲಪ್ಪ ಕೊಲೆಗೆ ಈತ ಮಾತ್ರ ಕಾರಣನಲ್ಲ. ಬದಲಾಗಿ ಆತನ ಪುತ್ರರು ಮತ್ತು ಪತ್ನಿ ಕೂಡ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ನೀಲಪ್ಪನ ಕೊಂದು ಆತನ ಪುತ್ರ ರಾಕೇಶ್​​ಗೂ ಆರೋಪಿ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ : ಪತ್ನಿಯ ತಲೆ ಬೋಳಿಸಿದ ಪಾಪಿ ಪತಿ.. ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ!

Tags: Karnataka News beat
SendShareTweet
Previous Post

ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ 394 ಹುದ್ದೆ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

Next Post

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ.. ನೂತನ ಸಿಎಂ ಆಗಿ ಬಿಜೆಪಿ ನಾಯಕ ಯುವ್ನಮ್ ಖೇಮ್‌ಚಂದ್ ಸಿಂಗ್ ಆಯ್ಕೆ!

Related Posts

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!
ದಾವಣಗೆರೆ

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್  ಶವವಾಗಿ ಪತ್ತೆ!
ದಾವಣಗೆರೆ

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್ ಶವವಾಗಿ ಪತ್ತೆ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!
ದಾವಣಗೆರೆ

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!
ದಾವಣಗೆರೆ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

Next Post
ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ.. ನೂತನ ಸಿಎಂ ಆಗಿ ಬಿಜೆಪಿ ನಾಯಕ ಯುವ್ನಮ್ ಖೇಮ್‌ಚಂದ್ ಸಿಂಗ್ ಆಯ್ಕೆ!

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ.. ನೂತನ ಸಿಎಂ ಆಗಿ ಬಿಜೆಪಿ ನಾಯಕ ಯುವ್ನಮ್ ಖೇಮ್‌ಚಂದ್ ಸಿಂಗ್ ಆಯ್ಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat