ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

May 4, 2026
Share on WhatsappShare on FacebookShare on Twitter

ದಾವಣಗೆರೆ : ರಾಜ್ಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದ್ದು, 9 ಗಂಟೆಯ ಬಳಿಕ ಇವಿಎಂ ಎಣಿಕೆ ಪ್ರಾರಂಭವಾಗಲಿದೆ.

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಹಣಾಹಣಿ ಏರ್ಪಟ್ಟಿದೆ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಅತ್ತ ಬಿಜೆಪಿಯಿಂದ ಶ್ರೀನಿವಾಸ ದಾಸ್ ಕರಿಯಪ್ಪ ಕಣದಲ್ಲಿದ್ದಾರೆ. ದಾವಣಗೆರೆಯ ಡಿಆರ್‌ಆರ್‌ ವಿದ್ಯಾಸಂಸ್ಥೆಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ಇನ್ನು ಈ ಬಾರಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ 2,31,072 ಮತದಾರರಲ್ಲಿ 1,58,131 ಮತದಾರರು ಮತ ಚಲಾಯಿಸಿದ್ದು, ಶೇಕಡವಾರು 68.43% ರಷ್ಟು ಮತದಾನವಾಗಿದೆ. ಆದರೆ, ಗ್ರಾಮಾಂತರ ಭಾಗದಲ್ಲಿ ಉತ್ತಮ ಮತದಾನವಾಗಿದ್ದು, ನಗರ ಪ್ರದೇಶದಲ್ಲಿ ಕಡಿಮೆ ಮತದಾನವಾಗಿದೆ. ಕಣದಲ್ಲಿರುವ 25 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಎಲ್ಲಾ ಪಕ್ಷಗಳ ಕಾರ್ಯಕರ್ತರು ಸಾಕಷ್ಟು ಜನರು ಜಮಾಯಿಸುವ ಸಾಧ್ಯತೆ ಹಿನ್ನಲೆ ಪೊಲೀಸ್ ಭದ್ರತೆಯನ್ನು ವಹಿಸಲಾಗಿದೆ.

ಮತ ಎಣಿಕೆ ಕೇಂದ್ರದ ಸುತ್ತ ಮೂರು ಹಂತದ ಭದ್ರತೆ ಏರ್ಪಡಿಸಲಾಗಿದೆ. ಮೊದಲ ಹಂತದಲ್ಲಿ ಸಿಆರ್‌ಪಿಎಫ್ ಪೊಲೀಸರು, ಎರಡನೇ ಹಂತದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮೂರನೇ ಹಂತದಲ್ಲಿ ಸ್ಥಳೀಯ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮತ ಎಣಿಕೆ ಕೇಂದ್ರದ ಎದುರಿನ ರಸ್ತೆಯನ್ನು ಬಂದ್ ಮಾಡಿ ವಾಹನ ಮುಕ್ತ ವಲಯ’ ಎಂದು ಘೋಷಿಸಲಾಗಿದ್ದು, ಸಾರ್ವಜನಿಕ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಜಿಲ್ಲಾಡಳಿತ, ಸಿಬ್ಬಂದಿ ಮತ್ತು ಏಜೆಂಟ್‌ಗಳಿಗೆ ಕ್ಯೂಆರ್ ಕೋಡ್ ಇರುವ ಗುರುತಿನ ಚೀಟಿ ಕಡ್ಡಾಯಗೊಳಿಸಿದೆ. ಅಲ್ಲದೆ, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಗೆದ್ದ ಅಭ್ಯರ್ಥಿಗಳು ಯಾವುದೇ ರೀತಿಯ ಸಂಭ್ರಮಾಚರಣೆ ಅಥವಾ ಮೆರವಣಿಗೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಒಟ್ಟಾರೆಯಾಗಿ ದಾವಣಗೆರೆ ದಕ್ಷಿಣದ ಕೋಟೆಯನ್ನು ಶಾಮನೂರು ಕುಟುಂಬ ಉಳಿಸಿಕೊಳ್ಳುತ್ತಾ ಅಥವಾ ಬಿಜೆಪಿ ಇತಿಹಾಸ ಬರೆಯುತ್ತಾ ಅನ್ನೋದು ಕಾದು ನೋಡಬೇಕಿದೆ.

ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ – https://www.youtube.com/watch?v=Nb20pfCzHUA

ಇದನ್ನೂ ಓದಿ : ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈ ಎಲೆಕ್ಷನ್‌ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ವಿಜಯ ಮಾಲೆ?

Tags: BJPCongressKarnataka News beatPolitician
SendShareTweet
Previous Post

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

Next Post

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

Related Posts

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೈಲುಗೈ!
ದಾವಣಗೆರೆ

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೈಲುಗೈ!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!
ಮಂಡ್ಯ

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈ ಎಲೆಕ್ಷನ್‌ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ವಿಜಯ ಮಾಲೆ?
ಬಾಗಲಕೋಟೆ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈ ಎಲೆಕ್ಷನ್‌ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ವಿಜಯ ಮಾಲೆ?

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!
ದೇಶ

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!
ಬೆಳಗಾವಿ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!

Next Post
ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೈಲುಗೈ!

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೈಲುಗೈ!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೈಲುಗೈ!

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೈಲುಗೈ!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat