ದಾವಣಗೆರೆ : ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಳದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕರಣವಾಗಲಿದೆ.
ಇನ್ನು ಎಲೆಕ್ಷನ್ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಇತ್ತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿನಲ್ಲಿ ಟಿಕೆಟ್ ಫೈಟ್ ಜೋರಾಗಿದೆ.
ಕಾಂಗ್ರೆಸ್, ಕ್ಷೇತ್ರವನ್ನು ಮರಳಿ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದರೆ ಇತ್ತ ಬಿಜೆಪಿ ಬೈ ಎಲೆಕ್ಷನಲ್ಲಿ ಕಮಲ ಅರಳಿಸುವ ತಂತ್ರ ರೂಪಿಸುತ್ತಿದೆ. ಇದರ ಮಧ್ಯೆ ಬಿಜೆಪಿ ಮೈತ್ರಿ ಪಕ್ಷ ಜೆಡಿಎಸ್ ಮುಖಂಡ ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ.
ಇದನ್ನೂ ಓದಿ : ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರಗಳು!



















