ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ದಾವಣಗೆರೆ | ಡ್ರಗ್ಸ್ ದಂಧೆಯಲ್ಲಿ ‘ಕೈ’ ಸಚಿವ ಜಮೀರ್ ಆಪ್ತ ಸೇರಿ ಮತ್ತೆ ನಾಲ್ವರ ಬಂಧನ

December 29, 2025
Share on WhatsappShare on FacebookShare on Twitter

ದಾವಣಗೆರೆ : ಬೆಂಗಳೂರಲ್ಲಿ ಮಾದಕ ವಸ್ತು ತಯಾರಿಕ ಘಟಕದ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ ಬೆನ್ನಲ್ಲೇ ದಾವಣಗೆರೆಯಲ್ಲಿ ಡ್ರಗ್ಸ್ ದಂಧೆಯಲ್ಲಿ ಕಾಂಗ್ರೆಸ್ ಸಚಿವರ ಆಪ್ತರು ಅಂದರ್ ಆಗಿದ್ದಾರೆ.

ಡ್ರಗ್ಸ್ ದಂಧೆ ನಡೆಸುತ್ತಿದ್ದ ಗ್ಯಾಂಗ್ ಮೇಲೆ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಇತ್ತೀಚೆಗೆ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ದಾವಣಗೆರೆ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್ ಆಪ್ತ ವೇದಮೂರ್ತಿ ಸೇರಿ ನಾಲ್ವರು ಬಂಧನವಾಗಿತ್ತು. ಬಂಧಿತರಿಂದ 290 ಗ್ರಾಂ ಎಂಡಿಎಂಎ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್‌ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. 

ಇದೀಗ ಅದೇ ಪ್ರಕರಣದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಆಪ್ತ ಅನ್ವರ್ ಬಾಷಾ ಸೇರಿ ಪಾರಸ್, ಕೃಷ್ಣಮೂರ್ತಿ, ಧೋನಿ ಅಲಿಯಾಸ್ ಮಂಜುನಾಥ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕ ಮಾರ್ಜಾಲ ಸಚಿವರ ಆಪ್ತರಿಂದಲೇ ನಡೆಯುತ್ತಿದೆ. ಇದರಿಂದ ಸರ್ಕಾರಕ್ಕೆ ಭಾರೀ ಮುಜುಗರ ಉಂಟಾಗಿದೆ.

ಪ್ರಕರಣವನ್ನು ಬಯಲಿಗೆಳೆದ ಲೇಡಿ ಸಿಂಗಂ ಎಸ್‌ಪಿ ಉಮಾ ಪ್ರಶಾಂತ್ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಬೈರತಿ ಸುರೇಶ್ ಸಚಿವರುಗಳ ಜೊತೆ ಫೋಟೋ ಇದ್ದರೆ ಅವರು ಆಪ್ತರಾಗುತ್ತಾರಾ? ನಾನು ಕೂಡ ಸಾಕಷ್ಟು ಕಾರ್ಯಕ್ರಮಗಳಿಗೆ ಹೋಗುತ್ತೇವೆ. ಆಗ ನಮ್ಮ ಜೊತೆ ಸಾಕಷ್ಟು ಜನರು ಫೋಟೋ ತೆಗೆಸಿಕೊಳ್ಳುತ್ತಾರೆ. ಹಾಗಾದ್ರೆ ಅವರು ನಮ್ಮ ಆಪ್ತರಾಗುತ್ತಾರಾ ಎಂದು ಪ್ರಶ್ನಿಸಿ, ಸಚಿವರುಗಳ ಪರ ವಹಿಸಿ ಬ್ಯಾಟಿಂಗ್ ಮಾಡಿದ್ದಾರೆ. 

ಇದನ್ನೂ ಓದಿ : ದೊಡ್ಮನೆಯಲ್ಲಿ ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್ | ವಿಡಿಯೋ ನೋಡಿ

Tags: Karnataka News beat
SendShareTweet
Previous Post

ಚಾ.ನಗರ | ಚಿರತೆ ಮರಿ ಸೆರೆಹಿಡಿದ ಸೀರಗೂಡು ಗ್ರಾಮಸ್ಥರು

Next Post

ಕೇರಳ ಸರ್ಕಾರಕ್ಕೆ ಅಷ್ಟು ಸಮಸ್ಯೆಗಳಿವೆ, ಅವರೇನೂ ನಮ್ಗೆ ಹೇಳೋದು | ಬೈರತಿ ಸುರೇಶ್ ಆಕ್ರೋಶ

Related Posts

ಖಾಸಗಿ ಬಸ್, ಬೈಕ್ ಮಧ್ಯೆ ಡೆಡ್ಲಿ ಆಕ್ಸಿಡೆಂಟ್‌.. ಇಬ್ಬರು ಸಾವು
ದಾವಣಗೆರೆ

ಖಾಸಗಿ ಬಸ್, ಬೈಕ್ ಮಧ್ಯೆ ಡೆಡ್ಲಿ ಆಕ್ಸಿಡೆಂಟ್‌.. ಇಬ್ಬರು ಸಾವು

ಹರಿಹರ ಪೀಠದಿಂದ ಇದ್ದಕ್ಕಿದ್ದಂತೆಯೇ ವಚನಾನಂದ ಸ್ವಾಮೀಜಿ ಪದಚ್ಯುತಿ! ಮಠದ ಎದುರು ಹೈಡ್ರಾಮ
ದಾವಣಗೆರೆ

ಹರಿಹರ ಪೀಠದಿಂದ ಇದ್ದಕ್ಕಿದ್ದಂತೆಯೇ ವಚನಾನಂದ ಸ್ವಾಮೀಜಿ ಪದಚ್ಯುತಿ! ಮಠದ ಎದುರು ಹೈಡ್ರಾಮ

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!
ದಾವಣಗೆರೆ

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ
ದಾವಣಗೆರೆ

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

‘ನಿಮ್ಮ ಮತವೇ ಕ್ಷೇತ್ರದ ಭವಿಷ್ಯ’.. ಬೈಎಲೆಕ್ಷನ್ ಹಿನ್ನೆಲೆ ಮತದಾರರಿಗೆ ಡಿಸಿಎಂ ಮನವಿ
ದಾವಣಗೆರೆ

‘ನಿಮ್ಮ ಮತವೇ ಕ್ಷೇತ್ರದ ಭವಿಷ್ಯ’.. ಬೈಎಲೆಕ್ಷನ್ ಹಿನ್ನೆಲೆ ಮತದಾರರಿಗೆ ಡಿಸಿಎಂ ಮನವಿ

ದಾವಣಗೆರೆ : ಮಹಿಳೆಯರು, ವಿಶೇಷ ಚೇತನರಿಗಾಗಿ ‘ಸಖಿ ಪಿಂಕ್ ಮತಗಟ್ಟೆ’ ವ್ಯವಸ್ಥೆ
ದಾವಣಗೆರೆ

ದಾವಣಗೆರೆ : ಮಹಿಳೆಯರು, ವಿಶೇಷ ಚೇತನರಿಗಾಗಿ ‘ಸಖಿ ಪಿಂಕ್ ಮತಗಟ್ಟೆ’ ವ್ಯವಸ್ಥೆ

Next Post
ಕೇರಳ ಸರ್ಕಾರಕ್ಕೆ ಅಷ್ಟು ಸಮಸ್ಯೆಗಳಿವೆ, ಅವರೇನೂ ನಮ್ಗೆ ಹೇಳೋದು | ಬೈರತಿ ಸುರೇಶ್ ಆಕ್ರೋಶ

ಕೇರಳ ಸರ್ಕಾರಕ್ಕೆ ಅಷ್ಟು ಸಮಸ್ಯೆಗಳಿವೆ, ಅವರೇನೂ ನಮ್ಗೆ ಹೇಳೋದು | ಬೈರತಿ ಸುರೇಶ್ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದರ್ ವಿಮಾನಯಾನ ಸೇವೆ ಸ್ಥಗಿತ – ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ಬೀದರ್ ವಿಮಾನಯಾನ ಸೇವೆ ಸ್ಥಗಿತ – ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ಮಲೆನಾಡಲ್ಲಿ ಹೆಚ್ಚಿದ ಕಾಡಾನೆ ಹಾವಳಿ.. ಮನೆಯ ಬಳಿಯೇ ಪ್ರತ್ಯಕ್ಷವಾದ ಒಂಟಿ ಸಲಗ

ಮಲೆನಾಡಲ್ಲಿ ಹೆಚ್ಚಿದ ಕಾಡಾನೆ ಹಾವಳಿ.. ಮನೆಯ ಬಳಿಯೇ ಪ್ರತ್ಯಕ್ಷವಾದ ಒಂಟಿ ಸಲಗ

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದರ್ ವಿಮಾನಯಾನ ಸೇವೆ ಸ್ಥಗಿತ – ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ಬೀದರ್ ವಿಮಾನಯಾನ ಸೇವೆ ಸ್ಥಗಿತ – ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ಮಲೆನಾಡಲ್ಲಿ ಹೆಚ್ಚಿದ ಕಾಡಾನೆ ಹಾವಳಿ.. ಮನೆಯ ಬಳಿಯೇ ಪ್ರತ್ಯಕ್ಷವಾದ ಒಂಟಿ ಸಲಗ

ಮಲೆನಾಡಲ್ಲಿ ಹೆಚ್ಚಿದ ಕಾಡಾನೆ ಹಾವಳಿ.. ಮನೆಯ ಬಳಿಯೇ ಪ್ರತ್ಯಕ್ಷವಾದ ಒಂಟಿ ಸಲಗ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat