ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ: ಡಾ. ಸಿ.ಎನ್. ಅಶ್ವಥ್ ನಾರಾಯಣ್

May 21, 2025
Share on WhatsappShare on FacebookShare on Twitter

ಬೆಂಗಳೂರು: ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ ಮಾತ್ರವಲ್ಲದೆ, ಗ್ರಾಹಕರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವಥನಾರಾಯಣ್ ಟೀಕಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ಡಾ.ಸಿ.ಎನ್.ಅಶ್ವಥನಾರಾಯಣ್ ನೇತೃತ್ವದ ಬಿಜೆಪಿ ನಿಯೋಗವು ಇಂದು ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಈ ಸಂದರ್ಭದಲ್ಲಿ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ಮಾರ್ಟ್ ಮೀಟರ್ ಕುರಿತಂತೆ ರಾಜ್ಯಪಾಲರ ಜೊತೆ ಚರ್ಚೆ ಮಾಡಿದ್ದೇವೆ ಎಂದರು.
ಈ ಹಗರಣದಲ್ಲಿ ಗ್ರಾಹಕರಿಗೆ ಅನ್ಯಾಯವಾಗುತ್ತಿದೆ. ಸಾವಿರಾರು ಕೋಟಿ ಲೂಟಿ ನಡೆಯುತ್ತಿದೆ. ರಾಜ್ಯ ಸರಕಾರ, ಇಂಧನ ಇಲಾಖೆ ಹಾಗೂ ಅಧಿಕಾರಿಗಳು ಇದರಲ್ಲಿ ಭಾಗಿ ಆಗಿರುವುದಾಗಿ ರಾಜ್ಯಪಾಲರ ಗಮನ ಸೆಳೆಯುವುದಾಗಿ ಹೇಳಿದರು.

ಈ ಕುರಿತು ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಇದುವರೆಗೂ ಎಫ್‍ಐಆರ್ ದಾಖಲಾಗಿಲ್ಲ. ಈ ಸಂಬಂಧ ಲೋಕಾಯುಕ್ತಕ್ಕೆ ಮತ್ತೊಮ್ಮೆ ನೆನಪೋಲೆ ಕೊಡಲಾಗಿದೆ ಎಂದು ವಿವರಿಸಿದರು.

ಅಧಿಕಾರ ದುರ್ಬಳಕೆ ಮಾಡಿದ ಇಂಧನ ಸಚಿವರು, ಇತರ ಅಧಿಕಾರಿಗಳು, ಗುತ್ತಿಗೆ ಕೊಟ್ಟು ಕಾನೂನಿನ ಉಲ್ಲಂಘನೆ ಮಾಡಿದ್ದಾರೆ. ಅಧಿಕಾರ ದುರ್ಬಳಕೆ, ಹಗಲು ದರೋಡೆ ಮಾಡಿದ ಸ್ಮಾರ್ಟ್ ಮೀಟರ್ ಹಗರಣವನ್ನು ತಾರ್ಕಿಕ ಅಂತ್ಯ ಕಾಣಿಸಲು ಯೋಜಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ಮತ್ತು ಕೇಂದ್ರ ವಿದ್ಯುತ್ ಆಯೋಗದ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುತ್ತಿರುವುದು ಪ್ರಥಮ ಉಲ್ಲಂಘನೆ. ಇಲ್ಲಿ ದುಬಾರಿ ದರ ಇದೆ. ಅರ್ಹತೆ ಇಲ್ಲದ ಗುತ್ತಿಗೆದಾರರಿಗೆ ಗುತ್ತಿಗೆ ಕೊಡಲಾಗಿದೆ. ಕಾನೂನಿನ ಉಲ್ಲಂಘನೆ, ಅಧಿಕಾರ ದುರ್ಬಳಕೆ ಮಾಡಿದ ಕುರಿತು ರಾಜ್ಯಪಾಲರ ಗಮನಕ್ಕೆ ತಂದಿದ್ದಾಗಿ ವಿವರಿಸಿದರು. ಚಿನ್ನ ಸ್ಮಗ್ಲಿಂಗ್ ಕುರಿತ ತೀವ್ರ ತನಿಖೆ ನಡೆದು ಇನ್ನಷ್ಟು ವಿವರ ಹೊರಬರುವ ವಿಶ್ವಾಸವಿದೆ. ಇದನ್ನು ಸ್ವಾಗತಿಸುವುದಾಗಿ ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ರತ್ನಗಂಬಳಿ ಹಾಸಿ ಸುಖದಲ್ಲಿ ತಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ಸಿನ ಸಮರ್ಪಣಾ ಸಮಾವೇಶ, ಸಾಧನಾ ಸಮಾವೇಶ ಎಲ್ಲವೂ ಬೂಟಾಟಿಕೆ ಎಂದು ಅವರು ಟೀಕಿಸಿದರು. ಇದು ಲೂಟಿ ಸರಕಾರ. ರಾಜ್ಯದಲ್ಲಿ ಸಂತಸದಲ್ಲಿ ಮತ್ತು ಆನಂದವಾಗಿ ಇರುವವರು ಮುಖ್ಯಮಂತ್ರಿ ಮತ್ತು ಅಧಿಕಾರದಲ್ಲಿರುವ ಸಚಿವ ಸಂಪುಟದ 35 ಜನರ ತಂಡ ಎಂದು ಆರೋಪಿಸಿದರು.

ಸರಕಾರದ ನಗರ ಪ್ರವಾಸ ಕೇವಲ ನಾಟಕ…
ಸರಕಾರದ ಬೆಂಗಳೂರು ನಗರ ಪ್ರವಾಸ ಕೇವಲ ನಾಟಕವಾಗಿದೆ. ಮಳೆಯಿಂದ ಈ ಪರಿಸ್ಥಿತಿ ನಿರ್ಮಾಣವಾಗಲು ಇವರ ಕೆಟ್ಟ ಆಡಳಿತ- ಅವ್ಯವಸ್ಥೆಯೇ ಕಾರಣ ಎಂದು ಟೀಕಿಸಿದರು. ಯಾವ ಕ್ರಮವನ್ನೂ ವಹಿಸಿಲ್ಲ; ಜನರ ರಕ್ಷಣೆಗೆ ಬಂದಿಲ್ಲ ಎಂದು ದೂರಿದರು.

ಹೂಳೆತ್ತುವ ಕಾರ್ಯವೇ ಆಗಿಲ್ಲ; ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಈ ರೀತಿಯ ದುಸ್ಥಿತಿಗೆ ಬೆಂಗಳೂರಿನ ಮುಳುಗಡೆ, ಹಲವಾರು ಜನರು ಪ್ರಾಣ ಕಳಕೊಂಡಿದ್ದು, ಎಲ್ಲೆಡೆ ಅಸ್ತವ್ಯಸ್ಥ ಬದುಕಿಗೆ ಈ ರಾಜ್ಯ ಸರಕಾರ, ಇವರ ಆಡಳಿತವೇ ಮುಖ್ಯ ಕಾರಣ ಎಂದು ಆರೋಪಿಸಿದರು. ಈ ಕಾಂಗ್ರೆಸ್ ಸರಕಾರದಿಂದ ನಗರಕ್ಕೆ ಏನೂ ಪರಿಹಾರ ಸಿಗುವುದಿಲ್ಲ ಎಂದು ತಿಳಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಮತ್ತು ಶಾಸಕ ಕೆ.ಗೋಪಾಲಯ್ಯ, ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಪಕ್ಷದ ಪ್ರಮುಖರು ಈ ನಿಯೋಗದಲ್ಲಿದ್ದರು.

Tags: bengaloreBJPDr. C.N. Ashwath NarayanGOVERNEROfficersPOLITICALrR. Ashoksmart meeterstate governament
SendShareTweet
Previous Post

3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿಎಂ ಸಿದ್ದರಾಮಯ್ಯ

Next Post

ಮುಂಗಾರು ಪೂರ್ವ ಮಳೆಗೆ ತತ್ತರಿಸಿದ ಬೆಂಗಳೂರು: ಸಿಎಂ ಸಿಟಿ ರೌಂಡ್

Related Posts

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ
ರಾಜಕೀಯ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!
ಬೆಂಗಳೂರು

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!
ರಾಜಕೀಯ

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!
ರಾಜ್ಯ

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ರಾಜಕೀಯ

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

Next Post
ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಿದ ಸಿಎಂ

ಮುಂಗಾರು ಪೂರ್ವ ಮಳೆಗೆ ತತ್ತರಿಸಿದ ಬೆಂಗಳೂರು: ಸಿಎಂ ಸಿಟಿ ರೌಂಡ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat