ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಓಟರ್ಸ್‌ ಅಧಿಕಾರ್‌ ಯಾತ್ರೆಯಲ್ಲಿ ರಾಹುಲ್‌ ಗಾಂಧಿಗೆ ಸಾಥ್‌ ನೀಡಿದ ಡಿಸಿಎಂ ಡಿಕೆಶಿ

August 24, 2025
ಓಟರ್ಸ್‌ ಅಧಿಕಾರ್‌ ಯಾತ್ರೆಯಲ್ಲಿ ರಾಹುಲ್‌ ಗಾಂಧಿಗೆ ಸಾಥ್‌ ನೀಡಿದ ಡಿಸಿಎಂ ಡಿಕೆಶಿ
Share on WhatsappShare on FacebookShare on Twitter

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ವರಿಷ್ಠ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ಓಟರ್ಸ್ ಅಧಿಕಾ‌ರ್ ಯಾತ್ರೆಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ತಂಡ ನಿನ್ನೆ(ಶನಿವಾರ) ತಡ ರಾತ್ರಿ ವೇಳೆ ಕಟೀಯಾರ ಶಿಬಿರದಲ್ಲಿ ಪಾಲ್ಗೊಂಡಿದ್ದು, ಇಂದು(ರವಿವಾರ) ಯಾತ್ರೆಯಲ್ಲಿ ರಾಹುಲ್ ಗಾಂಧಿ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕರೊಂದಿಗೆ ಹೆಜ್ಜೆ ಹಾಕಲಿದ್ದಾರೆ.

ಡಿಸಿಎಂ ಡಿಕೆಶಿ ನೇತೃತ್ವದ ತಂಡದಲ್ಲಿ ಶಾಸಕರಾದ ಶ್ರೀನಿವಾಸ ಮಾನೆ, ಬಾಬಾಸಾಹೇಬ್ ಪಾಟೀಲ್, ರಾಜು ಸೇಠ್, ರಿಜ್ವಾನ್ ಅರ್ಷದ್, ಬಿ.ಎಂ. ನಾಗರಾಜ್, ನಯನಾ ಮೋಟಮ್ಮ, ಅಶೋಕ್ ಪಟ್ಟಣ್, ಆನಂದ್ ಕಡೂರು, ವೇಣುಗೋಪಾಲ್‌ ನಾಯಕ್, ಬಸನಗೌಡ ಬಾದರ್ಲಿ, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ ಗೌಡ ಸೇರಿ ಮತ್ತಿತರರು ಇದ್ದಾರೆ. ಇಂದು, ನಾಳೆ ಕೂಡ ರಾಜ್ಯದ ಕೆಲವು ನಾಯಕರು ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿಯನ್ನೂ ಕಾಂಗ್ರೆಸ್‌ ಬಲ್ಲಮೂಲಗಳು ಮಾಹಿತಿ ನೀಡಿವೆ.

ಈ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಬಿಹಾರದಲ್ಲಿ ನಡೆಯುತ್ತಿರುವ ನಮ್ಮ ಪಕ್ಷದ ಓಟರ್ಸ್ ಅಧಿಕಾರ್ ಯಾತ್ರೆಗೆ ಶಾಸಕರೊಂದಿಗೆ ಬಂದಿದ್ದೇನೆ. ಮುಖ್ಯಮಂತ್ರಿಗಳನ್ನೂ ಆಹ್ವಾನ ಮಾಡಿದ್ದು ಅವರು ಇನ್ನೊಂದು ದಿನ ಈ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ನಡೆಸಬೇಕಲ್ಲವೇ? ಆದ ಕಾರಣ ಸುರ್ಜೇವಾಲ ಅವರು ಸಭೆ ಕರೆದು ಜವಾಬ್ದಾರಿ ಹಂಚಿಕೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Tags: BJPCongressDK shivakumarKarnataka News beatRahul GandhiVoters Adhikar Yathre
SendShareTweet
Previous Post

ಶ್ರೀಗಳ ಇಷ್ಟಲಿಂಗಕ್ಕೆ ಭಕ್ತರಿಂದ ಸಹಸ್ರ ಬಿಲ್ವಾರ್ಚನೆ

Next Post

ಆ. 29ಕ್ಕೆ ಸಿಎಂ ಸಿದ್ದರಾಮಯ್ಯ ಬಿಹಾರ ಪ್ರವಾಸ | ಓಟರ್ಸ್‌ ಅಧಿಕಾರ್‌ ಯಾತ್ರೆಯಲ್ಲಿ ಭಾಗಿ

Related Posts

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!
ದೇಶ

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!
ದೇಶ

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!
ದೇಶ

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ
ದೇಶ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!
ದೇಶ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

Next Post
ಆ. 29ಕ್ಕೆ ಸಿಎಂ ಸಿದ್ದರಾಮಯ್ಯ ಬಿಹಾರ ಪ್ರವಾಸ | ಓಟರ್ಸ್‌ ಅಧಿಕಾರ್‌ ಯಾತ್ರೆಯಲ್ಲಿ ಭಾಗಿ

ಆ. 29ಕ್ಕೆ ಸಿಎಂ ಸಿದ್ದರಾಮಯ್ಯ ಬಿಹಾರ ಪ್ರವಾಸ | ಓಟರ್ಸ್‌ ಅಧಿಕಾರ್‌ ಯಾತ್ರೆಯಲ್ಲಿ ಭಾಗಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat