ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!

June 8, 2026
Share on WhatsappShare on FacebookShare on Twitter

ತುಮುಕೂರು : ತುಮಕೂರಿನ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಅದ್ದೂರಿ ಸ್ವಾಗತ ಸ್ವೀಕರಿಸಿದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ತಮ್ಮ ರಾಜಕೀಯ ಹಾಗೂ ವೈಯಕ್ತಿಕ ಜೀವನದ ಹಲವು ನೆನಪುಗಳನ್ನು ಹಂಚಿಕೊಂಡು ಭಾವುಕರಾಗಿದ್ದಾರೆ. ಜೊತೆಗೆ ತಂದೆ ಗಂಗಾಧರಯ್ಯ ಅವರ ಕನಸು, ಶಿಕ್ಷಣದ ಮಹತ್ವ ಹಾಗೂ ರಾಜಕೀಯ ಜೀವನದ ಏಳು-ಬೀಳುಗಳನ್ನು ನೆನೆದು ಮನಬಿಚ್ಚಿ ಮಾತನಾಡಿದ್ದಾರೆ.

ತಾವು ಮೊದಲ ಬಾರಿಗೆ ಸಚಿವರಾಗಿ ಮನೆಗೆ ಬಂದಾಗ ತಂದೆ ಹಾರ ಹಾಕಿ ಕಣ್ಣೀರು ಹಾಕಿದ್ದನ್ನು ಸ್ಮರಿಸಿದ ಪರಮೇಶ್ವರ್, ಅದು ದುಃಖದ ಕಣ್ಣೀರು ಅಲ್ಲ, ಆನಂದ ಬಾಷ್ಪ ಎಂದು ತಂದೆ ಹೇಳಿದ್ದ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ.

ಸಿದ್ದಾರ್ಥ ಶಿಕ್ಷಣ ಸಂಸ್ಥೆ ಸಾಮಾನ್ಯವಾಗಿ ಬೆಳೆದಿಲ್ಲ. ಅಟೆಂಡರ್‌ನಿಂದ ಪ್ರಾಂಶುಪಾಲರವರೆಗೆ ಎಲ್ಲರ ಶ್ರಮದಿಂದ ಇಂದು ವಿಶ್ವವಿದ್ಯಾಲಯ ಈ ಮಟ್ಟಕ್ಕೆ ಬೆಳೆದಿದೆ. ಶಿಕ್ಷಣ ಮನುಷ್ಯನ ವ್ಯಕ್ತಿತ್ವ, ಸಂಸ್ಕೃತಿ ಹಾಗೂ ಬದುಕನ್ನೇ ಬದಲಾಯಿಸುವ ಶಕ್ತಿ ಹೊಂದಿದೆ. ಜಾತಿ, ಧರ್ಮದ ಭೇದಗಳನ್ನು ಮೀರಿಸಿ ಸಮಾಜದಲ್ಲಿ ಪರಿವರ್ತನೆ ತರುವ ಸಾಧನವೇ ಶಿಕ್ಷಣ. ಸಿದ್ದಾರ್ಥ ಸಂಸ್ಥೆಯ ವಿದ್ಯಾರ್ಥಿಗಳು ಇಂದು ಅಮೆರಿಕ, ಯುರೋಪ್, ಆಫ್ರಿಕಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ತಮ್ಮ ಜೀವನದ ಮಹತ್ವದ ತಿರುವಿನ ಬಗ್ಗೆಯೂ ಮಾತನಾಡಿದ ಪರಮೇಶ್ವರ್, ಪಿಎಚ್‌ಡಿ ನಂತರ ಅಮೆರಿಕ, ಫ್ರಾನ್ಸ್, ಕೆನಡಾ ಹಾಗೂ ಆಸ್ಟ್ರೇಲಿಯಾದಲ್ಲಿ ಅವಕಾಶಗಳು ಬಂದಿದ್ದರೂ ತಂದೆಯ ಮಾತಿನಂತೆ ಭಾರತಕ್ಕೆ ಮರಳಿ ಸಮಾಜ ಸೇವೆ ಮಾಡಲು ನಿರ್ಧರಿಸಿದ್ದಾಗಿ ಹೇಳಿದರು. ರಾಜಕೀಯಕ್ಕೆ ಬರುವ ಕಲ್ಪನೆಯೇ ಇರಲಿಲ್ಲ. ಆದರೆ ರಾಜೀವ್‌ ಗಾಂಧಿ ಅವರ ಸಂಪರ್ಕದಿಂದ ಕಾಂಗ್ರೆಸ್ ಪಕ್ಷ ಸೇರಿ ಸಾರ್ವಜನಿಕ ಜೀವನ ಆರಂಭವಾಯಿತು ಎಂದು ತಿಳಿಸಿದ್ದಾರೆ.

ಸುಮಾರು 40 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ಹಲವು ಮಹತ್ವದ ಜವಾಬ್ದಾರಿಗಳನ್ನು ನೀಡಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಹಿಡಿದು ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯತ್ವದವರೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ರಾಜಕೀಯ ಪಯಣದ ಏರುಪೇರುಗಳನ್ನು ನೆನೆದು ಭಾವುಕರಾದ ಅವರು, ಹಲವು ಬಾರಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ಸಂದರ್ಭಗಳ ನೋವನ್ನೂ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಆದರೂ ಪಕ್ಷದ ಮೇಲಿನ ನಿಷ್ಠೆ ಕಳೆದುಕೊಳ್ಳದೆ ಸಾರ್ವಜನಿಕ ಸೇವೆಯನ್ನೇ ತಮ್ಮ ಗುರಿಯನ್ನಾಗಿ ಮಾಡಿಕೊಂಡಿರುವುದಾಗಿ ಹೇಳಿದ್ದಾರೆ. ನಾವ್ಯಾರು ಶಾಶ್ವತ ಅಲ್ಲ, ಆದರೆ ನಾವು ಕಟ್ಟಿದ ಪರಂಪರೆ ಮುಂದುವರಿಯಬೇಕು ಎಂದು ಹೇಳಿದ ಪರಮೇಶ್ವರ್, ಶಿಕ್ಷಣ ಮತ್ತು ಸಮಾಜ ಸೇವೆಯೇ ತಮ್ಮ ಬದುಕಿನ ಮೂಲ ಧ್ಯೇಯ ಎಂದು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ : ‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

Tags: Karnataka News beat
SendShareTweet
Previous Post

ಅಂಚೆ ಕಚೇರಿಯಲ್ಲೇ ಕಳ್ಳತನ ಯತ್ನ ; 6 ಲಕ್ಷ ಹಣ ಇದ್ದ ಲಾಕರ್‌ ಒಡೆಯಲಾಗದೆ ಖದೀಮರು ಪರಾರಿ!

Next Post

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ

Related Posts

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!
ರಾಜ್ಯ

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು
ರಾಜಕೀಯ

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!
ಬೀದರ್

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

Next Post
ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat