ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?

May 31, 2026
Share on WhatsappShare on FacebookShare on Twitter

ಬೆಂಗಳೂರು : ಡಿಕೆ ಶಿವಕುಮಾರ್ ಅವರು ನಿನ್ನೆ (ಮೇ30) ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಜೂನ್ 3 ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು ತಿಳಿಸುತ್ತಾ ಭಾವನಾತ್ಮಕ ಪತ್ರವೊಂದು ಬರೆದಿದ್ದು, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. 

ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ.

ಇಂದು ಕರ್ನಾಟಕ ತಲಾವಾರು ಆಧಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ‍್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ.

ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ದ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ದಿ ಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ದಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು.

ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿರುವ ಸ್ಥಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ.

ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು.

ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ.

ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ.

ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ. ನಿಮಗೆ ಸದಾ ಯಶಸ್ಸು ಸಿಗಲಿ.. ಎಂದು ತಮ್ಮ ಪೋಸ್ಟ್​ ಅನ್ನು ಕೊನೆಗೊಳಿಸಿದ್ದಾರೆ.

ಇದನ್ನೂ ಓದಿ : ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

Tags: CongressKarnataka News beatPolitician
SendShareTweet
Previous Post

GT ಅಹಮದಾಬಾದ್ ಪ್ರಯಾಣ ವಿಳಂಬ ; ಫೈನಲ್ ಕದನಕ್ಕೂ ಮುನ್ನ ಆಟಗಾರರಿಗೆ ಆಯಾಸದ ಭೀತಿ!

Next Post

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

Related Posts

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!
ರಾಯಚೂರು

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ
ಬೆಂಗಳೂರು

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!
ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ
ಬೆಂಗಳೂರು

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ
ಮಂಗಳೂರು

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

ಬೆಂಗಳೂರಿಗರೇ ಗಮನಿಸಿ : ಮೇ 31ರಂದು ನಮ್ಮ ಮೆಟ್ರೋ ನೇರಳೆ ಮಾರ್ಗ ಕೆಲ ಗಂಟೆಗಳ ಸೇವೆ ಸ್ಥಗಿತ
ಬೆಂಗಳೂರು

ಬೆಂಗಳೂರಿಗರೇ ಗಮನಿಸಿ : ಮೇ 31ರಂದು ನಮ್ಮ ಮೆಟ್ರೋ ನೇರಳೆ ಮಾರ್ಗ ಕೆಲ ಗಂಟೆಗಳ ಸೇವೆ ಸ್ಥಗಿತ

Next Post
ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RCB vs GT ಕದನಕ್ಕೂ ಮುನ್ನ ರಜತ್ ಪಾಟಿದಾರ್ ರೂಪಿಸಿದ ರಣತಂತ್ರ ಬಹಿರಂಗ!

RCB vs GT ಕದನಕ್ಕೂ ಮುನ್ನ ರಜತ್ ಪಾಟಿದಾರ್ ರೂಪಿಸಿದ ರಣತಂತ್ರ ಬಹಿರಂಗ!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?

GT ಅಹಮದಾಬಾದ್ ಪ್ರಯಾಣ ವಿಳಂಬ ; ಫೈನಲ್ ಕದನಕ್ಕೂ ಮುನ್ನ ಆಟಗಾರರಿಗೆ ಆಯಾಸದ ಭೀತಿ!

GT ಅಹಮದಾಬಾದ್ ಪ್ರಯಾಣ ವಿಳಂಬ ; ಫೈನಲ್ ಕದನಕ್ಕೂ ಮುನ್ನ ಆಟಗಾರರಿಗೆ ಆಯಾಸದ ಭೀತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RCB vs GT ಕದನಕ್ಕೂ ಮುನ್ನ ರಜತ್ ಪಾಟಿದಾರ್ ರೂಪಿಸಿದ ರಣತಂತ್ರ ಬಹಿರಂಗ!

RCB vs GT ಕದನಕ್ಕೂ ಮುನ್ನ ರಜತ್ ಪಾಟಿದಾರ್ ರೂಪಿಸಿದ ರಣತಂತ್ರ ಬಹಿರಂಗ!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat