ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬದುಕಿರುವ ವ್ಯಕ್ತಿಯ ಹೆಸರಲ್ಲಿ ಮರಣ ಪ್ರಮಾಣಪತ್ರ – ಹೈಕೋರ್ಟ್ ತೀವ್ರ ಅಸಮಾಧಾನ

March 24, 2026
Share on WhatsappShare on FacebookShare on Twitter

ಬೆಂಗಳೂರು: ಜೀವಂತವಿರುವ ವ್ಯಕ್ತಿಯ ಹೆಸರಿನಲ್ಲಿ ನೀಡಿರುವ ಮರಣ ಪ್ರಮಾಣಪತ್ರವನ್ನು ರದ್ದುಪಡಿಸದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್​, ಮುಂದಿನ ವಿಚಾರಣೆಯ ವೇಳೆಗೆ ಮರಣ ಪ್ರಮಾಣಪತ್ರವನ್ನು ರದ್ದುಪಡಿಸಿರುವ ಹಿಂಬರಹ ಸಲ್ಲಿಸಬೇಕು ಎಂದು ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ)ಯ ಜನನ ಮತ್ತು ಮರಣ ನೋಂದಣಾಧಿಕಾರಿಗೆ ಸೋಮವಾರ ತಾಕೀತು ಮಾಡಿತು.

ಬೆಂಗಳೂರಿನ ಚಿಕ್ಕಪೇಟೆಯ ವಲಯ ಕಚೇರಿಯ ಜನನ ಮತ್ತು ಮರಣ ನೋಂದಣಾಧಿಕಾರಿ ನೀಡಿರುವ ತಾತ್ಕಾಲಿಕ ಮರಣ ಪ್ರಮಾಣಪತ್ರವನ್ನು ರದ್ದುಪಡಿಸಲು ನಿರ್ದೇಶಿಸಬೇಕೆಂದು ಕೋರಿ ಡಿ.ಮೆಹಬೂಬ್‌ ಬಾಷಾ ಎಂಬವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ ಏಕಸದಸ್ಯ ಪೀಠ, ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ಬದುಕಿರುವ ವ್ಯಕ್ತಿಯ ಹೆಸರಿನಲ್ಲಿ ನೀಡಿರುವ ಮರಣ ಪ್ರಮಾಣಪತ್ರವನ್ನು ಹಿಂಪಡೆಯದೇ ಇರುವುದರಿಂದ ಅವರು ಅನಿವಾರ್ಯವಾಗಿ ನ್ಯಾಯಾಲಯದ ಕದ ತಟ್ಟುವಂತಾಗಿದೆ. ಜನನ ಮತ್ತು ಮರಣಗಳ ರಿಜಿಸ್ಟ್ರಾರ್‌ ಅವರು ಬುಧವಾರದೊಳಗೆ ಮರಣ ಪ್ರಮಾಣಪತ್ರ ರದ್ದುಪಡಿಸಿರುವ ಹಿಂಬರಹವನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮರಣ ಪ್ರಮಾಣಪತ್ರ ನೀಡಿರುವುದನ್ನು ರದ್ದುಪಡಿಸುವಂತೆ ಕಳೆದ ವರ್ಷ ಆದೇಶಿಸಲಾಗಿದೆ. ಇದನ್ನು ಪಾಲಿಸದೇ ಇರುವುದರಿಂದ ಏಕೆ ದಂಡ ವಿಧಿಸಬಾರದು ಎಂದು ಕೋರ್ಟ್ ಸರ್ಕಾರವನ್ನು ಪ್ರಶ್ನಿಸಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಜಿಬಿಎಯ ಜನನ ಮತ್ತು ಮರಣ ನೋಂದಣಾಧಿಕಾರಿ, ಕಿದ್ವಾಯಿ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ, ಚಿಕ್ಕಪೇಟೆಯ ವೈದ್ಯಾಧಿಕಾರಿ, ಜಿಬಿಎಯ ಸಾಂಖ್ಯಿಕ ವಿಭಾಗದ ಜಂಟಿ ನಿರ್ದೇಶಕರಿಗೆ ಕೋರ್ಟ್ ನೋಟಿಸ್‌ ನೀಡಿದೆ.

ವಿಚಾರಣೆಯ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಜೀವಂತವಾಗಿದ್ದರೂ ಮರಣ ಪ್ರಮಾಣಪತ್ರ ನೀಡಲಾಗಿದೆ. ಅವರ ಪ್ಯಾನ್‌(PAN), ಆಧಾರ್‌ ಕಾರ್ಡ್‌ ಎಲ್ಲವೂ ಇದೆ ಎಂದು ಜಿಬಿಎ ಆಸ್ಪತ್ರೆಗೆ ತಿಳಿಸಿದೆ. ಆಧಾರ್‌ ಕಾರ್ಡನ್ನು ಪಡಿತರ ಚೀಟಿಗೆ ಸಂಪರ್ಕಿಸಲಾಗಿದೆ. ಇದೇ ಕಾರಣದಿಂದ ಅರ್ಜಿದಾರರಿಗೆ ಪಡಿತರ ಪಡೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಗಾಂಜಾ ಅಮಲಿನಲ್ಲಿ ಗೆಳೆಯನನ್ನೇ ಕೊಲೆಗೈದ ಕೇಸ್‌ : ಐವರನ್ನು ಹೆಡೆಮುರಿ ಕಟ್ಟಿದ ಪೊಲೀಸರು!

Tags: bengaloreDeath certificate in the name of a living personHigh Court extremely unhappyKarnataka News beat
SendShareTweet
Previous Post

ಐಪಿಎಲ್ 2026 : ದೆಹಲಿ ಕ್ಯಾಪಿಟಲ್ಸ್‌ಗೆ ಸ್ಟಾರ್ಕ್ ಅನಿಶ್ಚಿತತೆ ; ಆಸೀಸ್ ವೇಗಿಗೆ ಕಾಯುತ್ತಿದೆ ಅಕ್ಷರ್ ಪಟೇಲ್ ಪಡೆ!

Next Post

ರಾಜ್ಯದಲ್ಲಿ ಮುಂದಿನ 1 ವಾರ ಆಲಿಕಲ್ಲು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Related Posts

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?
ಬೆಂಗಳೂರು

ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!
ಬೆಂಗಳೂರು

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

ಪಂಚ ಪಾಲಿಕೆಗಳಲ್ಲಿ ಮಾರ್ಚ್ 25-26 ರಂದು ಬಜೆಟ್‌ – ಇದೇ ಮೊದಲ ಬಾರಿಗೆ ಪ್ರತ್ಯೇಕ ಆಯವ್ಯಯ ಮಂಡನೆ
ಬೆಂಗಳೂರು

ಪಂಚ ಪಾಲಿಕೆಗಳಲ್ಲಿ ಮಾರ್ಚ್ 25-26 ರಂದು ಬಜೆಟ್‌ – ಇದೇ ಮೊದಲ ಬಾರಿಗೆ ಪ್ರತ್ಯೇಕ ಆಯವ್ಯಯ ಮಂಡನೆ

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!
ಬೀದರ್

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!
ಚಾಮರಾಜನಗರ

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

Next Post
ರಾಜ್ಯದಲ್ಲಿ ಮುಂದಿನ 1 ವಾರ ಆಲಿಕಲ್ಲು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ 1 ವಾರ ಆಲಿಕಲ್ಲು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?

ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat