ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪ!

September 13, 2024
Share on WhatsappShare on FacebookShare on Twitter

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪ ಮಾಡಿದ್ದಾರೆ.

ಚಲುವರಾಜು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ಈ ಕುರಿತು ದೂರು ನೀಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಚಲುವರಾಜು, ಶಾಸಕ ಮುನಿರತ್ನ ಕರೆದು ಬೆದರಿಕೆ ಹಾಕಿ 20 ಲಕ್ಷ ರೂ. ಹಣ ಕೇಳಿದ್ದರು. ನಾನು ಆತ್ಮಹತ್ಯೆಗೆ ಯತ್ನಿಸಿದ್ದೆ. ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ನೋಡು. ರೇಣುಕಾಸ್ವಾಮಿಗೆ ಗತಿ ಕಾಣಿಸಿದ್ದು ನಮ್ಮ ಅಕ್ಕನ ಮಗ ಎಂದು ಆವಾಜ್ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಬಿಬಿಎಂಪಿಯಿಂದ ನಡೆಸಿದ ಘನ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಕುರಿತು ಟೆಂಡ‌ರ್ ಪಡೆದಿದ್ದೇನೆ. ಹೀಗಾಗಿ ನಗರದ ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ನಂ. 42. ಲಕ್ಷ್ಮಿದೇವಿನಗರ ವಾರ್ಡ್‌ ನಲ್ಲಿ ಡಿ. ದೇವರಾಜು ಅರಸು ಟ್ರಕ್ ಟರ್ಮಿನಲ್ ಪ್ರದೇಶದ ಘನ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಕೆಲಸ ಮಾಡುತ್ತಿದ್ದೇನೆ. ಆದರೆ, ಸೆ. 9ರಂದು ಹಣ ವಸೂಲಿ ವಿಚಾರವಾಗಿ ಮುನಿರತ್ನ ಅವರ ಆಪ್ತನಾದ ವಸಂತ್ ಕುಮಾರ್ ಆಕಸ್ಮಿಕವಾಗಿ ಸಿಕ್ಕು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ನಾನು ಹಾಗೂ ಮುನಿರತ್ನ ಅವರನ್ನು ಲೋಕಾಯುಕ್ತಕ್ಕೆ ಹಿಡಿದುಕೊಡಲು ಪ್ಲಾನ್ ಮಾಡಿರುವುದು ನಮಗೆ ಗೊತ್ತಾಗಿದೆ. ನಿನ್ನನ್ನು ಸುಮ್ಮನೆ ಬಿಡಲ್ಲ, ರೇಣುಕಾಸ್ವಾಮಿ ಕತೆ ನಿನಗೂ ಆಗುತ್ತೆ ಎಂದು ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Tags: BJP MLACasteMuniratna
SendShareTweet
Previous Post

ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪ!

Next Post

ಇನ್ನು ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ 5 ರೂ.ಗೆ ಊಟ; ಲಾಡ್ ಹೇಳಿಕೆ

Related Posts

ದಯಾಮರಣ ಕೊರಿದ್ದ ಮಹಿಳೆಗೆ ಗೃಹ ಸಚಿವರಿಂದ ಭರವಸೆಯ ಮಾತು..!
ತುಮಕೂರು

ದಯಾಮರಣ ಕೊರಿದ್ದ ಮಹಿಳೆಗೆ ಗೃಹ ಸಚಿವರಿಂದ ಭರವಸೆಯ ಮಾತು..!

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!
ಬೆಂಗಳೂರು

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ
ದೇಶ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಮೋದಿಯಿಂದ ಭೈರವೈಕ್ಯ ಮಂದಿರ ಉದ್ಘಾಟನೆ!
ಮಂಡ್ಯ

ಮೋದಿಯಿಂದ ಭೈರವೈಕ್ಯ ಮಂದಿರ ಉದ್ಘಾಟನೆ!

ತಾಳೆ ಬೆಳೆಯಲ್ಲಿ ದಾಖಲೆ ಬರೆದ ಬೆಳಗಾವಿ ರೈತ!
ಬೆಳಗಾವಿ

ತಾಳೆ ಬೆಳೆಯಲ್ಲಿ ದಾಖಲೆ ಬರೆದ ಬೆಳಗಾವಿ ರೈತ!

ಪ್ರಧಾನಿ ಮೋದಿ ಎದುರು ಈ 18 ಬೇಡಿಕೆಯನ್ನಿಟ್ಟ  ಸಿಎಂ
ಬೆಂಗಳೂರು

ಪ್ರಧಾನಿ ಮೋದಿ ಎದುರು ಈ 18 ಬೇಡಿಕೆಯನ್ನಿಟ್ಟ  ಸಿಎಂ

Next Post
ಇನ್ನು ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ 5 ರೂ.ಗೆ ಊಟ; ಲಾಡ್ ಹೇಳಿಕೆ

ಇನ್ನು ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ 5 ರೂ.ಗೆ ಊಟ; ಲಾಡ್ ಹೇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

ಭಾರತೀಯ ರಸ್ತೆಗಳಲ್ಲಿ ಬಿಗ್ ಫೈಟ್ : ಹೊಸ ರೆನಾಲ್ಟ್ ಡಸ್ಟರ್-ಟಾಟಾ ಸಿಯೆರಾ ನಡುವೆ ನೇರ ಹಣಾಹಣಿ!

ಭಾರತೀಯ ರಸ್ತೆಗಳಲ್ಲಿ ಬಿಗ್ ಫೈಟ್ : ಹೊಸ ರೆನಾಲ್ಟ್ ಡಸ್ಟರ್-ಟಾಟಾ ಸಿಯೆರಾ ನಡುವೆ ನೇರ ಹಣಾಹಣಿ!

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat