ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

June 29, 2026
Share on WhatsappShare on FacebookShare on Twitter

ಬೆಂಗಳೂರು : ಪ್ರಸ್ತುತ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಸ್ಪಿನ್ನರ್ ದೀಪ್ತಿ ಶರ್ಮಾ ಅವರು ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಅಪರೂಪದ ಮೈಲಿಗಲ್ಲೊಂದನ್ನು ತಲುಪಿದ್ದಾರೆ. ದಿಗ್ಗಜ ಬೌಲರ್ ಜೂಲನ್ ಗೋಸ್ವಾಮಿ ಅವರ ದಾಖಲೆಯನ್ನು ಮುರಿದು, ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಐತಿಹಾಸಿಕ ಸಾಧನೆಗೆ ದೀಪ್ತಿ ಶರ್ಮಾ ಪಾತ್ರರಾಗಿದ್ದಾರೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಹಾಗೂ ಅನುಭವಿ ವೇಗಿ ಜೂಲನ್ ಗೋಸ್ವಾಮಿ ಅವರು ತಮ್ಮ ವೃತ್ತಿಜೀವನದಲ್ಲಿ ಒಟ್ಟು 355 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಕಬಳಿಸಿ ಅಗ್ರಸ್ಥಾನದಲ್ಲಿದ್ದರು. ಆದರೆ, ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಅಪಾಯಕಾರಿ ಆರಂಭಿಕ ಆಟಗಾರ್ತಿ ಬೆತ್ ಮೂನಿ ಅವರನ್ನು ಪೆವಿಲಿಯನ್‌ಗಟ್ಟುವ ಮೂಲಕ ದೀಪ್ತಿ ಶರ್ಮಾ ಅವರು 356 ವಿಕೆಟ್‌ಗಳ ಗಡಿ ದಾಟಿ ಅಗ್ರಪಿರಿಯಾಮಿಯ ಪಟ್ಟವನ್ನು ಅಲಂಕರಿಸಿದರು. ಅಂಕಿಅಂಶಗಳ ಪ್ರಕಾರ, ಈ ವಿಕೆಟ್ ಪಡೆಯುವ ಮುನ್ನ ದೀಪ್ತಿ ಶರ್ಮಾ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 22 ವಿಕೆಟ್, ಏಕದಿನ ಮಾದರಿಯಲ್ಲಿ 166 ವಿಕೆಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 168 ವಿಕೆಟ್‌ಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದರು.

ಮೊದಲ ಸ್ಥಾನ

ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನ ಸಾರ್ವಕಾಲಿಕ ಅಗ್ರ ವಿಕೆಟ್ ಟೇಕರ್‌ಗಳ ಪಟ್ಟಿಯಲ್ಲಿ ಈಗ ದೀಪ್ತಿ ಶರ್ಮಾ 356 ವಿಕೆಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಜೂಲನ್ ಗೋಸ್ವಾಮಿ 355 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ತಾರಾ ಆಟಗಾರ್ತಿ ಎಲ್ಲಿಸ್ ಪೆರಿ 336 ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇನ್ನುಳಿದಂತೆ ಇಂಗ್ಲೆಂಡ್‌ನ ಕ್ಯಾಥರೀನ್ ಸ್ಕಿವರ್-ಬ್ರಂಟ್ (335) ಮತ್ತು ಸೋಫಿ ಎಕ್ಲೆಸ್ಟೋನ್ (333) ಕ್ರಮವಾಗಿ ನಾಲ್ಕು ಹಾಗೂ ಐದನೇ ಸ್ಥಾನಗಳಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಶಬನಿಮ್ ಇಸ್ಮಾಯಿಲ್ 323 ವಿಕೆಟ್‌ಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತೀಯ ಮಹಿಳಾ ತಂಡ, ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಅವರ ಭದ್ರ ಬುನಾದಿಯ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 170 ರನ್‌ಗಳ ಸವಾಲಿನ ಮೊತ್ತವನ್ನು ಕಲೆಹಾಕಿತು. ವಿಶೇಷವಾಗಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೇವಲ 27 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಮೂರು ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 207.41ರ ಸ್ಟ್ರೈಕ್ ರೇಟ್‌ನಲ್ಲಿ ಬಿರುಸಿನ 56 ರನ್ ಸಿಡಿಸಿ ಮಿಂಚಿದರು. ಮತ್ತೊಂದೆಡೆ, ಉತ್ತಮವಾಗಿ ಆಡುತ್ತಿದ್ದ ಜೆಮಿಮಾ ರಾಡ್ರಿಗಸ್ ಗಾಯಗೊಂಡು ನಿವೃತ್ತರಾಗಿದ್ದು ತಂಡಕ್ಕೆ ಕೊಂಚ ಆತಂಕ ತಂದೊಡ್ಡಿತ್ತು. ಈ ಪಂದ್ಯದಲ್ಲಿ ದೀಪ್ತಿ ಶರ್ಮಾ ಬ್ಯಾಟಿಂಗ್ ಮಾಡಲು ಕೇವಲ ಒಂದು ಎಸೆತವನ್ನಷ್ಟೇ ಎದುರಿಸುವ ಅವಕಾಶ ಪಡೆದು, ಅದನ್ನು ಬೌಂಡರಿಗಟ್ಟಿದ್ದರು.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಸೆಮಿಫೈನಲ್ ಪ್ರವೇಶಿಸಬೇಕಾದರೆ ಈ ಪಂದ್ಯದ ಗೆಲುವು ಅತ್ಯಂತ ನಿರ್ಣಾಯಕವಾಗಿದೆ. ಈಗಾಗಲೇ ‘ಎ’ ಗುಂಪಿನಲ್ಲಿ ಬಾಂಗ್ಲಾದೇಶದ ವಿರುದ್ಧ ಸುಲಭ ಜಯ ಸಾಧಿಸಿರುವ ದಕ್ಷಿಣ ಆಫ್ರಿಕಾ ಮಹಿಳಾ ತಂಡವು ಅಂಕಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದೆ. ಹಾಗಾಗಿ, ಆಸ್ಟ್ರೇಲಿಯಾ ವಿರುದ್ಧ ಗೆಲುವು ದಾಖಲಿಸಿದರೆ ಮಾತ್ರ ಹರ್ಮನ್‌ಪ್ರೀತ್ ಕೌರ್ ಪಡೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಮರಳಿ ಪಡೆದು, ಸೆಮಿಫೈನಲ್ ಹಂತಕ್ಕೆ ಲಗ್ಗೆ ಇಡಲು ಸಾಧ್ಯವಾಗುತ್ತದೆ. ಆಸ್ಟ್ರೇಲಿಯಾದ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕಲು ದೀಪ್ತಿ ಶರ್ಮಾ ಸೇರಿದಂತೆ ಭಾರತದ ಬೌಲರ್‌ಗಳು ಹೆಚ್ಚು ವಿಕೆಟ್‌ಗಳನ್ನು ಕಬಳಿಸಬೇಕಾದ ಒತ್ತಡದಲ್ಲಿದ್ದಾರೆ. ಆಸ್ಟ್ರೇಲಿಯಾ ಗೆಲ್ಲಲು 20 ಓವರ್‌ಗಳಲ್ಲಿ 171 ರನ್‌ಗಳ ಗುರಿಯನ್ನು ಬೆನ್ನಟ್ಟಬೇಕಿದೆ.

ಇದನ್ನೂ ಓದಿ : “ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

Tags: CricketIndiaKarnataka News beat
SendShareTweet
Previous Post

ರಾಮಮಂದಿರ ಕೇಸ್‌ಗೆ ಟ್ವಿಸ್ಟ್ : FIRಗೂ ಮುನ್ನವೇ 58 ಲಕ್ಷ ರೂ. ವಶಪಡಿಸಿಕೊಂಡಿದ್ದ ಟ್ರಸ್ಟ್.. ಮುಚ್ಚಿಹಾಕುವ ಯತ್ನ ನಡೆದಿತ್ತೇ?

Next Post

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಚಾನ್ಸ್!

Related Posts

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ
ಕ್ರೀಡೆ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’
ಕ್ರೀಡೆ

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?
ಕ್ರೀಡೆ

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?
ಕ್ರೀಡೆ

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!
ಕ್ರೀಡೆ

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ
ಕ್ರೀಡೆ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

Next Post
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಚಾನ್ಸ್!

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಚಾನ್ಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat