ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿ ಆ್ಯಸಿಡ್ ದಾಳಿ ಪ್ರಕರಣಕ್ಕೆ ರೋಚಕ ತಿರುವು: ಟಾಯ್ಲೆಟ್ ಕ್ಲೀನರ್ ಸುರಿದು ನಾಟಕವಾಡಿದ್ದ ಯುವತಿ!

October 28, 2025
Share on WhatsappShare on FacebookShare on Twitter

ನವದೆಹಲಿ: ಕಳೆದೊಂದು ತಿಂಗಳಿನಿಂದ ತನ್ನನ್ನು ಹಿಂಬಾಲಿಸುತ್ತಿದ್ದ ಯುವಕ ಮತ್ತು ಆತನ ಇಬ್ಬರು ಸಹಚರರು ನನ್ನ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ 20 ವರ್ಷದ ಯುವತಿಯೊಬ್ಬಳು 2 ದಿನಗಳ ಹಿಂದೆ ನೀಡಿದ್ದ ದೂರು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ, 24 ಗಂಟೆಗಳಲ್ಲಿ ಪ್ರಕರಣ ಸಂಪೂರ್ಣ ತಿರುವು ಪಡೆದುಕೊಂಡಿದ್ದು, ಇದು ಆ್ಯಸಿಡ್ ದಾಳಿಯಲ್ಲ, ಬದಲಾಗಿ ಮೂವರನ್ನು ಸಿಲುಕಿಸಲು ಹೆಣೆದ ಸುಳ್ಳು ಕಥೆ ಎಂಬುದು ಬಯಲಾಗಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಯುವತಿಯ ತಂದೆ ಅಖೀಲ್ ಖಾನ್‌ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೂವರ ಮೇಲೆ ಸೇಡು ತೀರಿಸಿಕೊಳ್ಳಲು ಆ್ಯಸಿಡ್ ದಾಳಿಯ ಕಥೆ ಕಟ್ಟಿದ್ದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ.

ಟಾಯ್ಲೆಟ್ ಕ್ಲೀನರ್ ಸುರಿದು ನಾಟಕ

ಆರೋಪಿಗಳಲ್ಲಿ ಒಬ್ಬನ ಪತ್ನಿ ನೀಡಿದ್ದ ಕಿರುಕುಳ ದೂರಿನ ವಿರುದ್ಧ ಸೇಡು ತೀರಿಸಿಕೊಳ್ಳಲು ಅಖೀಲ್ ಖಾನ್ ಈ ಸಂಚು ರೂಪಿಸಿದ್ದ. ಆತನ ಸೂಚನೆಯಂತೆಯೇ ಮಗಳು ಸುಳ್ಳು ಹೇಳಿದ್ದಳು. ಯುವತಿಯ ಕೈ ಮೇಲಾಗಿದ್ದ ಸುಟ್ಟ ಗಾಯಗಳು ಆ್ಯಸಿಡ್‌ನಿಂದಲ್ಲ, ಬದಲಾಗಿ ಟಾಯ್ಲೆಟ್ ಕ್ಲೀನರ್‌ನಿಂದ ಆಗಿವೆ ಎಂದು ಖಾನ್ ಬಾಯ್ಬಿಟ್ಟಿದ್ದಾನೆ. ಮನೆಯಿಂದ ತಂದಿದ್ದ ಟಾಯ್ಲೆಟ್ ಕ್ಲೀನರ್ ಅನ್ನು ಮಗಳೇ ತನ್ನ ಕೈ ಮೇಲೆ ಸುರಿದುಕೊಂಡಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಸುಳ್ಳು ಕಥೆ ಕಟ್ಟಿದ ಆರೋಪದ ಮೇಲೆ ಯುವತಿ ಮತ್ತು ಆಕೆಯ ತಂದೆಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ವಿದ್ಯಾರ್ಥಿನಿ ಹೇಳಿದ್ದೇನು?

ದೆಹಲಿ ವಿಶ್ವವಿದ್ಯಾಲಯದ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿರುವ ನನ್ನ ಮೇಲೆ, ಜಿತೇಂದ್ರ ಎಂಬಾತ ಮತ್ತು ಆತನ ಸ್ನೇಹಿತರಾದ ಇಶಾನ್ ಮತ್ತು ಅರ್ಮಾನ್ ಎಂಬವರು ಲಕ್ಷ್ಮೀಬಾಯಿ ಕಾಲೇಜಿನ ಬಳಿ ಆ್ಯಸಿಡ್ ದಾಳಿ ನಡೆಸಿದ್ದಾರೆ ಎಂದು ದೂರು ನೀಡಿದ್ದಳು. ಜಿತೇಂದ್ರ ಬೈಕ್ ಚಲಾಯಿಸುತ್ತಿದ್ದಾಗ, ಹಿಂಬದಿ ಸವಾರ ಇಶಾನ್, ಅರ್ಮಾನ್‌ಗೆ ಬಾಟಲಿ ನೀಡಿದ್ದು, ಆತ ನನ್ನ ಮೇಲೆ ಆ್ಯಸಿಡ್ ರೀತಿಯ ದ್ರವ ಎಸೆದಿದ್ದಾಗಿ ಹೇಳಿದ್ದಳು. ಮುಖವನ್ನು ರಕ್ಷಿಸಿಕೊಳ್ಳಲು ಯತ್ನಿಸಿದಾಗ ಎರಡೂ ಕೈಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಳು.

ತನಿಖೆಯಿಂದ ಬಯಲಾದ ಸತ್ಯ

ಆದರೆ, ಪೊಲೀಸ್ ತನಿಖೆಯ ವೇಳೆ ಯುವತಿಯ ಹೇಳಿಕೆಯಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿವೆ. ಘಟನೆ ನಡೆದ ಸಮಯದಲ್ಲಿ ಪ್ರಮುಖ ಆರೋಪಿ ಜಿತೇಂದ್ರ ಕರೋಲ್ ಬಾಗ್‌ನಲ್ಲಿದ್ದ ಎಂಬುದು ಆತನ ಮೊಬೈಲ್ ಲೊಕೇಶನ್, ಸಿಸಿಟಿವಿ ದೃಶ್ಯಾವಳಿ ಮತ್ತು ಸಾಕ್ಷಿಗಳ ಹೇಳಿಕೆಯಿಂದ ದೃಢಪಟ್ಟಿದೆ. ಯುವತಿ ಹೇಳಿದ್ದ ಬೈಕ್ ಕೂಡ ಕರೋಲ್ ಬಾಗ್‌ನಲ್ಲಿಯೇ ಪತ್ತೆಯಾಗಿದೆ. ಘಟನಾ ಸ್ಥಳದ ಬಳಿ ಯಾವುದೇ ಆ್ಯಸಿಡ್ ಕುರುಹುಗಳು ಪೊಲೀಸರಿಗೆ ಸಿಕ್ಕಿಲ್ಲ. ಅಲ್ಲದೆ, ಯುವತಿ ಮತ್ತು ಆಕೆಯ ಸಹೋದರ ಮನೆಯಿಂದ ಸ್ಕೂಟರ್‌ನಲ್ಲಿ ಹೊರಟಿದ್ದು, ಕಾಲೇಜಿನ ಮುಖ್ಯ ಗೇಟ್ ಬಳಿ ಬಿಡದೆ, 200 ಮೀಟರ್ ದೂರದಲ್ಲಿರುವ ಅಶೋಕ್ ವಿಹಾರ್ ಪ್ರದೇಶದಲ್ಲಿ ಇಳಿಸಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ತಿಳಿದುಬಂದಿದೆ.

ಆರೋಪಿಯ ಪತ್ನಿಯಿಂದಲೇ ದೂರು

ಆ್ಯಸಿಡ್ ದಾಳಿ ನಡೆದಿದೆ ಎನ್ನಲಾದ ಎರಡು ದಿನಗಳ ಮೊದಲು, ಅಖೀಲ್ ಖಾನ್ ತನಗೆ ಕಿರುಕುಳ ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ ಎಂದು ಜಿತೇಂದ್ರನ ಪತ್ನಿ ಪಿಸಿಆರ್ ಕರೆ ಮಾಡಿದ್ದಳು. 2021 ರಿಂದ 2024 ರವರೆಗೆ ಖಾನ್‌ನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾಗ, ಆತ ತನ್ನ ಮೇಲೆ ದೌರ್ಜನ್ಯ ಎಸಗಿ, ಆಕ್ಷೇಪಾರ್ಹ ಫೋಟೋ ಮತ್ತು ವಿಡಿಯೋಗಳನ್ನು ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಆಕೆ ಆರೋಪಿಸಿದ್ದಳು. ಈ ಸಿಟ್ಟಿನಿಂದ ಜಿತೇಂದ್ರನ ಮೇಲೆ ಆ್ಯಸಿಡ್ ದಾಳಿಯ ಆರೋಪ ಹೊರಿಸಲು ಸಂಚು ರೂಪಿಸಿದ್ದ ಅಖೀಲ್ ಖಾನ್, ತನ್ನ ಮಗಳ ಜತೆ ಸೇರಿ ಈ ಕಥೆ ಕಟ್ಟಿದ್ದ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?

Tags: Delhi acid attack caseExciting twistKarnataka News beatnewdelhi
SendShareTweet
Previous Post

ಮುಂಬೈಗೆ ಮರಳಿದ ರೋಹಿತ್ ಶರ್ಮಾ: ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು!

Next Post

ಟನಲ್ ರೋಡ್ ಬಿಡಿ ಸ್ವಾಮಿ, ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ | ಡಿಕೆಶಿ ಕಾಲೆಳೆದ ಆರ್.ಅಶೋಕ್!

Related Posts

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!
ದೇಶ

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!
ದೇಶ

ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!

ಛತ್ತೀಸ್‌ಗಢದಲ್ಲಿ ವಿಮಾನ ಪತನ.. ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು!
ದೇಶ

ಛತ್ತೀಸ್‌ಗಢದಲ್ಲಿ ವಿಮಾನ ಪತನ.. ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು!

ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ  ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!
ದೇಶ

ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!
ದೇಶ

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!
ದೇಶ

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

Next Post
ಟನಲ್ ರೋಡ್ ಬಿಡಿ ಸ್ವಾಮಿ, ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ | ಡಿಕೆಶಿ ಕಾಲೆಳೆದ ಆರ್.ಅಶೋಕ್!

ಟನಲ್ ರೋಡ್ ಬಿಡಿ ಸ್ವಾಮಿ, ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ | ಡಿಕೆಶಿ ಕಾಲೆಳೆದ ಆರ್.ಅಶೋಕ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat